Skip to content
ThuthiThuthiThuthi
Isaiah · chapter 5 · verse 22

Isaiah 5:22 in Kannada

ದ್ರಾಕ್ಷಾರಸ ಕುಡಿಯುವದರಲ್ಲಿ ಶೂರರೂ ಮದ್ಯ ಮಿಶ್ರಣಗಳಲ್ಲಿ ಸಾಹಸಿಗಳೂ

Draakshaarasa kudiyuvadaralli shooraroo madya mishranagalalli saahasigaloo

Isaiah 5:22 in English

King James Version (KJV)
Woe unto [them that are] mighty to drink wine, and men of strength to mingle strong drink:
World English Bible (WEB)
Woe to those who are mighty to drink wine, and champions at mixing strong drink;
American Standard Version (ASV)
Woe unto them that are mighty to drink wine, and men of strength to mingle strong drink;
Bible in Basic English (BBE)
Cursed are those who are strong to take wine, and great in making mixed drinks!
Darby Translation (DBY)
Woe unto them that are mighty for drinking wine, and men valiant to mix strong drink;
Webster's Bible (WBS)
Woe to [them that are] mighty to drink wine, and men of strength to mingle strong drink:
Young's Literal Translation (YLT)
Woe [to] the mighty to drink wine, And men of strength to mingle strong drink.

Read in context

  1. 20ಕೇಡಿಗೆ ಮೇಲೆಂದೂ ಮೇಲಿಗೆ ಕೇಡೆಂದೂ ಕರೆದು ಕತ್ತಲೆಯನ್ನು ಬೆಳಕೆಂದೂ ಬೆಳಕನ್ನು ಕತ್ತಲೆ ಯೆಂದೂ ಕಹಿಯನ್ನು ಸಿಹಿಯೆಂದೂ ಸಿಹಿಯನ್ನು ಕಹಿ ಯೆಂದೂ ಎಣಿಸುವವರಿಗೆ ಅಯ್ಯೋ!
  2. 21ತಮ್ಮ ಸ್ವಂತ ಕಣ್ಣುಗಳಲ್ಲಿ ಜ್ಞಾನಿಗಳೂ ಸ್ವಂತ ದೃಷ್ಟಿಯಲ್ಲಿ ವಿವೇಕಿಗಳೂ ಆಗಿರುವವರಿಗೆ ಅಯ್ಯೋ!
  3. 22ದ್ರಾಕ್ಷಾರಸ ಕುಡಿಯುವದರಲ್ಲಿ ಶೂರರೂ ಮದ್ಯ ಮಿಶ್ರಣಗಳಲ್ಲಿ ಸಾಹಸಿಗಳೂ
  4. 23ಲಂಚಕ್ಕೋಸ್ಕರ ದುಷ್ಟನನ್ನು ನೀತಿವಂತನೆಂದು ನಿರ್ಣಯಿಸಿ ಮತ್ತು ನೀತಿಯನ್ನು ನೀತಿವಂತನಿಂದ ತೆಗೆದುಹಾಕುವವರಿಗೂ ಅಯ್ಯೋ!
  5. 24ಅವರು ಸೈನ್ಯಗಳ ಕರ್ತನ ನ್ಯಾಯ ಪ್ರಮಾಣವನ್ನು ನಿರಾಕರಿಸಿದ್ದರಿಂದಲೂ ಇಸ್ರಾಯೇ ಲಿನ ಪರಿಶುದ್ಧನ ವಾಕ್ಯವನ್ನು ಅಸಡ್ಡೆಮಾಡಿದ್ದ ರಿಂದಲೂ ಬೆಂಕಿಯು ಕೊಳ್ಳಿಯನ್ನು ನುಂಗಿಬಿಡುವ ಹಾಗೂ ಜ್ವಾಲೆಯು ಹೊಟ್ಟನ್ನು ಸುಟ್ಟುಬಿಡುವಂತೆಯೂ ಅದರ ಬೇರು ಕೊಳೆಯುವಂತೆಯೂ ಚಿಗುರು ಅವರ ಧೂಳಿನಂತೆಯೂ ತೂರಿಹೋಗುವವು.
Read all of Isaiah 5

Cross references

Original words (Hebrew)

Isaiah 5:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.