Skip to content
ThuthiThuthiThuthi
Isaiah · chapter 5 · verse 26

Isaiah 5:26 in Kannada

ಆತನು ದೂರದ ಜನಾಂಗದವರಿಗೆ ಗುರುತಿಗಾಗಿ ಧ್ವಜವನ್ನೆತ್ತಿ, ಭೂಮಿಯ ಅಂಚಿನಿಂದ ಅವರಿಗೆ ಸಿಳ್ಳುಹಾಕುವನು. ಇಗೋ, ಅವರು ತ್ವರೆಯಾಗಿ ಫಕ್ಕನೆ ಬರುವರು;

Aatanu doorada janaangadavarige gurutigaagi dhvajavannetti, bhoomiya anchininda avarige silluhaakuvanu. Igo, avaru tvareyaagi phakkane baruvaru;

Isaiah 5:26 in English

King James Version (KJV)
And he will lift up an ensign to the nations from far, and will hiss unto them from the end of the earth: and, behold, they shall come with speed swiftly:
World English Bible (WEB)
He will lift up a banner to the nations from far away, and he will whistle for them from the end of the earth. Behold, they will come speedily and swiftly.
American Standard Version (ASV)
And he will lift up an ensign to the nations from far, and will hiss for them from the end of the earth; and, behold, they shall come with speed swiftly.
Bible in Basic English (BBE)
And he will let a flag be lifted up as a sign to a far-off nation, whistling to them from the ends of the earth: and they will come quickly and suddenly.
Darby Translation (DBY)
And he will lift up a banner to the nations afar off, and will hiss for one from the end of the earth; and behold, it will come rapidly [and] lightly.
Webster's Bible (WBS)
And he will lift up an ensign to the nations from afar, and will hiss to them from the end of the earth: and behold, they shall come with speed swiftly:
Young's Literal Translation (YLT)
And He lifted up an ensign to nations afar off, And hissed to it from the end of the earth, And lo, with haste, swift it cometh.

Read in context

  1. 24ಅವರು ಸೈನ್ಯಗಳ ಕರ್ತನ ನ್ಯಾಯ ಪ್ರಮಾಣವನ್ನು ನಿರಾಕರಿಸಿದ್ದರಿಂದಲೂ ಇಸ್ರಾಯೇ ಲಿನ ಪರಿಶುದ್ಧನ ವಾಕ್ಯವನ್ನು ಅಸಡ್ಡೆಮಾಡಿದ್ದ ರಿಂದಲೂ ಬೆಂಕಿಯು ಕೊಳ್ಳಿಯನ್ನು ನುಂಗಿಬಿಡುವ ಹಾಗೂ ಜ್ವಾಲೆಯು ಹೊಟ್ಟನ್ನು ಸುಟ್ಟುಬಿಡುವಂತೆಯೂ ಅದರ ಬೇರು ಕೊಳೆಯುವಂತೆಯೂ ಚಿಗುರು ಅವರ ಧೂಳಿನಂತೆಯೂ ತೂರಿಹೋಗುವವು.
  2. 25ಆದಕಾರಣ ಕರ್ತನ ಕೋಪವು ಜನರಿಗೆ ವಿರೋ ಧವಾಗಿ ಉರಿಗೊಂಡು ಅವರ ಮೇಲೆ ತನ್ನ ಕೈಚಾಚಿ ಅವರನ್ನು ಹೊಡೆದಿದ್ದಾನೆ; ಗುಡ್ಡಗಳು ಕಂಪಿಸಿದವು. ಅವರ ಹೆಣಗಳು ಹರಿದು ಬೀದಿಗಳ ಮಧ್ಯದಲ್ಲಿ ಬಿದ್ದಿ ರುವವು. ಇಷ್ಟೆಲ್ಲಾ ಆದರೂ ಆತನ ಕೋಪವು ಹಿಂತಿರುಗದೆ ಇನ್ನೂ ಕೈಚಾಚಿಯೇ ಇದೆ.
  3. 26ಆತನು ದೂರದ ಜನಾಂಗದವರಿಗೆ ಗುರುತಿಗಾಗಿ ಧ್ವಜವನ್ನೆತ್ತಿ, ಭೂಮಿಯ ಅಂಚಿನಿಂದ ಅವರಿಗೆ ಸಿಳ್ಳುಹಾಕುವನು. ಇಗೋ, ಅವರು ತ್ವರೆಯಾಗಿ ಫಕ್ಕನೆ ಬರುವರು;
  4. 27ಅವರಲ್ಲಿ ಯಾರೂ ದಣಿದು ಮುಗ್ಗರಿಸರು; ಅಥವಾ ಅವರು ತೂಕಡಿಸುವದಿಲ್ಲ, ನಿದ್ರಿಸುವದಿಲ್ಲ, ಇಲ್ಲವೆ ಅವರ ನಡುಕಟ್ಟು ಬಿಚ್ಚಿಕೊಳ್ಳುವದಿಲ್ಲ. ಕೆರದ ಬಾರು ಹರಿಯುವದಿಲ್ಲ.
  5. 28ಅವರ ಬಾಣಗಳು ಹದವಾಗಿವೆ, ಅವರ ಬಿಲ್ಲುಗಳು ಬೊಗ್ಗಿವೆ, ಅವರ ಕುದುರೆಗಳ ಗೊರಸುಗಳು ಕಲ್ಲಿನಂತೆಯೂ ಅವರ ಚಕ್ರಗಳು ಬಿರು ಗಾಳಿಯಂತೆಯೂ ರಭಸವಾಗಿವೆ.
Read all of Isaiah 5

Cross references

Original words (Hebrew)

Isaiah 5:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.