Isaiah · chapter 5 · verse 28
Isaiah 5:28 in Kannada
ಅವರ ಬಾಣಗಳು ಹದವಾಗಿವೆ, ಅವರ ಬಿಲ್ಲುಗಳು ಬೊಗ್ಗಿವೆ, ಅವರ ಕುದುರೆಗಳ ಗೊರಸುಗಳು ಕಲ್ಲಿನಂತೆಯೂ ಅವರ ಚಕ್ರಗಳು ಬಿರು ಗಾಳಿಯಂತೆಯೂ ರಭಸವಾಗಿವೆ.
Avara baanagalu hadavaagive, avara billugalu boggive, avara kuduregala gorasugalu kallinanteyoo avara chakragalu biru gaaliyanteyoo rabhasavaagive.
Isaiah 5:28 in English
- King James Version (KJV)
- Whose arrows [are] sharp, and all their bows bent, their horses’ hoofs shall be counted like flint, and their wheels like a whirlwind:
- World English Bible (WEB)
- whose arrows are sharp, and all their bows bent. Their horses’ hoofs will be like flint, and their wheels like a whirlwind.
- American Standard Version (ASV)
- whose arrows are sharp, and all their bows bent; their horses’ hoofs shall be accounted as flint, and their wheels as a whirlwind:
- Bible in Basic English (BBE)
- Their arrows are sharp, and every bow is bent: the feet of their horses are like rock, and their wheels are like a rushing storm.
- Darby Translation (DBY)
- their arrows are sharp, and all their bows bent; their horses' hoofs are reckoned as the flint, and their wheels as a whirlwind.
- Webster's Bible (WBS)
- Whose arrows [are] sharp, and all their bows bent, their horses' hoofs shall be counted like flint, and their wheels like a whirlwind:
- Young's Literal Translation (YLT)
- Whose arrows [are] sharp, and all its bows bent, Hoofs of its horses as flint have been reckoned, And its wheels as a hurricane!
Read in context
- 26ಆತನು ದೂರದ ಜನಾಂಗದವರಿಗೆ ಗುರುತಿಗಾಗಿ ಧ್ವಜವನ್ನೆತ್ತಿ, ಭೂಮಿಯ ಅಂಚಿನಿಂದ ಅವರಿಗೆ ಸಿಳ್ಳುಹಾಕುವನು. ಇಗೋ, ಅವರು ತ್ವರೆಯಾಗಿ ಫಕ್ಕನೆ ಬರುವರು;
- 27ಅವರಲ್ಲಿ ಯಾರೂ ದಣಿದು ಮುಗ್ಗರಿಸರು; ಅಥವಾ ಅವರು ತೂಕಡಿಸುವದಿಲ್ಲ, ನಿದ್ರಿಸುವದಿಲ್ಲ, ಇಲ್ಲವೆ ಅವರ ನಡುಕಟ್ಟು ಬಿಚ್ಚಿಕೊಳ್ಳುವದಿಲ್ಲ. ಕೆರದ ಬಾರು ಹರಿಯುವದಿಲ್ಲ.
- 28ಅವರ ಬಾಣಗಳು ಹದವಾಗಿವೆ, ಅವರ ಬಿಲ್ಲುಗಳು ಬೊಗ್ಗಿವೆ, ಅವರ ಕುದುರೆಗಳ ಗೊರಸುಗಳು ಕಲ್ಲಿನಂತೆಯೂ ಅವರ ಚಕ್ರಗಳು ಬಿರು ಗಾಳಿಯಂತೆಯೂ ರಭಸವಾಗಿವೆ.
- 29ಅವರ ಘರ್ಜ ನೆಯು ಸಿಂಹದಂತೆ ಅದೆ. ಪ್ರಾಯದ ಸಿಂಹಗಳಂತೆ ಆರ್ಭಟಿಸುತ್ತಾರೆ; ಹೌದು, ಘರ್ಜಿಸುತ್ತಾ ಬೇಟೆ ಹಿಡಿದು ಭದ್ರವಾಗಿ ಹೊತ್ತುಕೊಂಡು ಹೋಗುತ್ತಾರೆ ಅದನ್ನು ಬಿಡಿಸುವವನು ಒಬ್ಬನೂ ಇಲ್ಲ.ಆ ದಿನದಲ್ಲಿ ಅವರು ಸಮುದ್ರವು ಬೋರ್ಗರೆಯುವಂತೆ ಅವರ ಮೇಲೆ ಘರ್ಜಿಸುವರು; ಭೂಮಿಯನ್ನು ದೃಷ್ಟಿ ಸಿದರೆ ಅಂಧಕಾರವನ್ನೂ ದುಃಖವನ್ನೂ ನೋಡುವಿ. ಆಕಾಶಮಂಡಲದಲ್ಲಿ ಬೆಳಕು ಕತ್ತಲಾಗುವದು.
- 30ಆ ದಿನದಲ್ಲಿ ಅವರು ಸಮುದ್ರವು ಬೋರ್ಗರೆಯುವಂತೆ ಅವರ ಮೇಲೆ ಘರ್ಜಿಸುವರು; ಭೂಮಿಯನ್ನು ದೃಷ್ಟಿ ಸಿದರೆ ಅಂಧಕಾರವನ್ನೂ ದುಃಖವನ್ನೂ ನೋಡುವಿ. ಆಕಾಶಮಂಡಲದಲ್ಲಿ ಬೆಳಕು ಕತ್ತಲಾಗುವದು.
Cross references
- Psalm 45:5 ಕೀರ್ತನೆಗಳು 45:5ನಿನ್ನ ಹದವಾದ ಬಾಣಗಳು ಅರಸನ ಶತ್ರು ಗಳ ಹೃದಯದಲ್ಲಿ ನೆಟ್ಟಿವೆ; ಅವುಗಳಿಂದ ಜನರು ನಿನ್ನ ಕೆಳಗೆ ಬೀಳುತ್ತಾರೆ
- Ezekiel 21:9–11 ಯೆಹೆಜ್ಕೇಲನು 21:9–11ಮನುಷ್ಯಪುತ್ರನೇ, ಪ್ರವಾದಿಸು ಮತ್ತು ಹೇಳು--ಕರ್ತನು ಹೀಗೆ ಹೇಳುವನೆಂದು ಹೇಳು--ಕತ್ತಿಯು, ಆ ಒಂದು ಕತ್ತಿಯು ಹದಮಾಡ ಲ್ಪಟ್ಟಿದೆ; ಮೆರುಗು ಸಹ ಮಾಡಲ್ಪಟ್ಟಿದೆ; ಅದು ಕೊಂದೇ ಕೊಲ್ಲುವ ಹಾಗೆ ಹದಮಾಡಲ್ಪಟ್ಟಿದೆ; ಥಳಥಳಿಸುವ ಹಾಗೆ ಮಸೆಯಲ್ಪಟ್ಟಿದೆ; ಹಾಗಾದರೆ ನಾವು ಸಂತೋಷಪಡಬಹುದೋ? ನನ್ನ ಮಗನ ಕೋಲು ಪ್ರತಿಯೊಂದು ಮರವನ್ನು ತಿರಸ್ಕಾರ ಮಾಡು ತ್ತದೆ. ಕೈಗೆ ಸಿದ್ದವಾಗುವಂತೆ ಅವನು ಅದನ್ನು ಮಸೆಯುವದಕ್ಕೆ ಕೊಟ್ಟಿದ್ದಾನೆ; ಕೊಲ್ಲುವವನ ಕೈಗೆ ಕೊಡುವ ಹಾಗೆ ಆ ಕತ್ತಿಗೆ ಹದವನ್ನೂ ಸಾಣೆಯನ್ನೂ ಮಾಡಲಾಗಿದೆ.
- Nahum 2:3–4 ನಹೂಮ 2:3–4ಆತನ ಬಲಾಢ್ಯದ ಡಾಲು ಕೆಂಪಾಗಿದೆ; ಶೂರರು ರಕ್ತವರ್ಣದವರಾಗಿದ್ದಾರೆ; ಆತನು ಸಿದ್ಧಮಾಡುವ ದಿನ ದಲ್ಲಿ ರಥಗಳು ಹೊಳೆಯುವ ದೀವಟಿಗೆಗಳ ಹಾಗೆ ಇರುವವು; ಸೈಪ್ರಸ್ ಮರಗಳು ಭಯಂಕರವಾಗಿ ಅಲ್ಲಾ ಡಿಸಲ್ಪಡುವವು. ರಥಗಳು ಬೀದಿಗಳಲ್ಲಿ ರಭಸವಾಗಿ ಓಡಾಡುವವು. ಹೆದ್ದಾರಿಗಳಲ್ಲಿ ಒಂದಕ್ಕೊಂದು ತಗಲು ವವು; ದೀವಟಿಗೆಗಳ ಹಾಗೆ ತೋರುವವು, ಮಿಂಚುಗಳ ಹಾಗೆ ಓಡುವವು.
- Micah 4:13 ಮೀಕ 4:13ಚೀಯೋನಿನ ಕುಮಾರ್ತೆಯೇ; ಎದ್ದು ತುಳಿ. ನಿನ್ನ ಕೊಂಬನ್ನು ಕಬ್ಬಿಣವಾಗಿಯೂ ನಿನ್ನ ಗೊರಸೆಗಳನ್ನು ತಾಮ್ರವಾಗಿಯೂ ಮಾಡುವೆನು. ನೀನು ಅನೇಕ ಜನಗಳನ್ನು ಪುಡಿಪುಡಿಮಾಡುವಿ; ಮತ್ತು ಅವರ ಲಾಭವನ್ನು ಕರ್ತನಿಗೂ ಅವರ ಸಂಪತ್ತನ್ನು ಸಮಸ್ತ ಭೂಮಿಯ ಕರ್ತನಿಗೂ ಪ್ರತಿಷ್ಠೆ ಮಾಡುವೆನು.
- Jeremiah 5:16 ಯೆರೆಮೀಯ 5:16ಅವರ ಬತ್ತಳಿಕೆ ತೆರೆದ ಸಮಾಧಿಯ ಹಾಗಿದೆ; ಅವರೆಲ್ಲರೂ ಪರಾಕ್ರಮ ಶಾಲಿಗಳೇ.
- Nahum 3:2 ನಹೂಮ 3:2ಚಾವಟಿಗೆ ಚಬುಕಿನ ಶಬ್ದವೂ ಚಕ್ರಗಳ ಧಡಧಡನೆಯ ಶಬ್ದವೂ ಕುದುರೆಗಳ ಕುಣಿದಾಟವೂ ರಥಗಳ ಹಾರಾಟವೂ ಉಂಟು.
- Isaiah 21:1 ಯೆಶಾಯ 21:1ಸಮುದ್ರದ ಅಡವಿಯ ವಿಷಯವಾದ ದೈವೋಕ್ತಿ ದಕ್ಷಿಣ ಸೀಮೆಯಲ್ಲಿ ಬೀಸುವ ಬಿರುಗಾಳಿ ದಾಟಿಹೋಗುವಂತೆ ಅದು ಮರುಭೂಮಿ ಕಡೆಯಿಂದ ಭಯಂಕರವಾದ ದೇಶದಿಂದ ಬರುತ್ತದೆ.
- Psalm 120:4 ಕೀರ್ತನೆಗಳು 120:4ಪರಾ ಕ್ರಮಶಾಲಿಯ ಹದವಾದ ಬಾಣಗಳು ಮತ್ತು ಜಾಲಿ ಮರದ ಕೆಂಡಗಳು ನಿನಗೆ ಕೊಡಲ್ಪಡಲಿ.
- Psalm 7:12–13 ಕೀರ್ತನೆಗಳು 7:12–13ಅವನು ತಿರಿಗಿಕೊಳ್ಳದಿದ್ದರೆ ಆತನು ತನ್ನ ಕತ್ತಿ ಮಸೆಯುವನು: ತನ್ನ ಬಿಲ್ಲು ಬಗ್ಗಿಸಿ ಅದನ್ನು ಸಿದ್ಧಮಾಡಿದ್ದಾನೆ. ಅವನಿಗೆ ಮರಣಾಯುಧಗಳನ್ನು ಸಹ ಸಿದ್ಧಮಾಡಿ, ಹಿಂಸಿಸುವವರಿಗೋಸ್ಕರ ತನ್ನ ಬಾಣಗಳನ್ನು ಸಿದ್ಧಮಾಡುತ್ತಾನೆ.
- Jeremiah 47:3 ಯೆರೆಮೀಯ 47:3ಅವನ ಬಲವಾದ ಕುದುರೆಗಳ ಗೊರಸು ಗಳ ತುಳಿಯುವಿಕೆಯ ಶಬ್ದದಿಂದಲೂ ಅವನ ರಥಗಳ ಘೋಷದಿಂದಲೂ ಚಕ್ರಗಳ ಧ್ವನಿಯಿಂದಲೂ ತಂದೆ ಗಳ ಕೈ ಬಲಹೀನತೆಯಿಂದಾಗಿ ತಮ್ಮ ಮಕ್ಕಳ ಕಡೆಗೆ ಹಿಂತಿರುಗಿ ನೋಡರು.
- Judges 5:22 ನ್ಯಾಯಸ್ಥಾಪಕರು 5:22ಆಗ ನೆಲವನ್ನು ಘಟ್ಟಿಸಿ ಓಡುವ ಅವರ ಬಲವಾದ ಕುದುರೆಗಳು ತಮ್ಮ ಘಟನೆಯಿಂದ ಗೊರಿಶೇಗಳನ್ನು ಒಡೆದುಬಿಟ್ಟವು.