Skip to content
ThuthiThuthiThuthi
Isaiah · chapter 5 · verse 3

Isaiah 5:3 in Kannada

ಓ ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಮನುಷ್ಯರೇ, ನನಗೂ ನನ್ನ ದ್ರಾಕ್ಷೆಯ ತೋಟಕ್ಕೂ ನ್ಯಾಯತೀರಿಸಿರಿ ಎಂದು ನಿಮ್ಮನ್ನು ಪ್ರಾರ್ಥಿಸುತ್ತೇನೆ.

O yeroosalemina nivaasigale, yehoodada manushyare, nanagoo nanna draaksheya totakkoo nyaayateerisiri endu nimmannu praarthisuttene.

Isaiah 5:3 in English

King James Version (KJV)
And now, O inhabitants of Jerusalem, and men of Judah, judge, I pray you, betwixt me and my vineyard.
World English Bible (WEB)
“Now, inhabitants of Jerusalem and men of Judah, please judge between me and my vineyard.
American Standard Version (ASV)
And now, O inhabitants of Jerusalem and men of Judah, judge, I pray you, betwixt me and my vineyard.
Bible in Basic English (BBE)
And now, you people of Jerusalem and you men of Judah, be the judges between me and my vine-garden.
Darby Translation (DBY)
And now, inhabitants of Jerusalem and men of Judah, judge, I pray you, between me and my vineyard.
Webster's Bible (WBS)
And now, O inhabitants of Jerusalem, and men of Judah, judge, I pray you, betwixt me and my vineyard.
Young's Literal Translation (YLT)
And now, O inhabitant of Jerusalem, and man of Judah, Judge, I pray you, between me and my vineyard.

Read in context

  1. 1ನನ್ನ ಪ್ರಿಯನ ದ್ರಾಕ್ಷೇ ತೋಟದ ವಿಷಯವಾದ ಹಾಡನ್ನು ನನ್ನ ಅತಿ ಪ್ರಿಯನಿಗೆ ನಾನು ಹಾಡುವೆನು. ಫಲವತ್ತಾದ ಗುಡ್ಡದಲ್ಲಿ ನನ್ನ ಅತಿಪ್ರಿಯನಿಗೆ ದ್ರಾಕ್ಷೆಯ ತೋಟವಿದೆ.
  2. 2ಅವನು ಅದಕ್ಕೆ ಬೇಲಿ ಹಾಕಿ, ಅದರೊಳಗಿಂದ ಕಲ್ಲುಗಳನ್ನು ಆರಿಸಿ ತೆಗೆದು ಹಾಕಿ ಒಳ್ಳೇ ದ್ರಾಕ್ಷೆಯನ್ನು ನೆಟ್ಟು, ಅದರ ಮಧ್ಯದಲ್ಲಿ ಒಂದು ಬುರುಜನ್ನು ಕಟ್ಟಿ, ದ್ರಾಕ್ಷೇ ತೊಟ್ಟಿಯನ್ನು ಕೊರೆಯಿಸಿ, ತೋಟವು ಒಳ್ಳೆ ದ್ರಾಕ್ಷೇ ಹಣ್ಣನ್ನು ಕೊಡುವದೆಂದು ಎದುರು ನೋಡು ತ್ತಿರಲು, ಅದು ಕಾಡುಹಣ್ಣನ್ನು ಬಿಟ್ಟಿತು.
  3. 3ಓ ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಮನುಷ್ಯರೇ, ನನಗೂ ನನ್ನ ದ್ರಾಕ್ಷೆಯ ತೋಟಕ್ಕೂ ನ್ಯಾಯತೀರಿಸಿರಿ ಎಂದು ನಿಮ್ಮನ್ನು ಪ್ರಾರ್ಥಿಸುತ್ತೇನೆ.
  4. 4ನನ್ನ ದ್ರಾಕ್ಷೇ ತೋಟದಲ್ಲಿ ನಾನು ಮಾಡಿದ್ದಕ್ಕಿಂತ ಇನ್ನೂ ಹೆಚ್ಚಾಗಿ ಅದಕ್ಕೆ ಏನು ಮಾಡಬೇಕಾಗಿತ್ತು? ಹೀಗಿರಲು ಅದು ಒಳ್ಳೇ ದ್ರಾಕ್ಷೇ ಫಲವನ್ನು ಫಲಿಸುವದೆಂದು ನಾನು ನಿರೀಕ್ಷಿಸುತ್ತಿರಲು ಅದು ಕಾಡುಹಣ್ಣನ್ನು ಕೊಟ್ಟಿದ್ದು ಯಾಕೆ?
  5. 5ನನ್ನ ದ್ರಾಕ್ಷೇ ತೋಟಕ್ಕೆ ನಾನು ಮಾಡುವದು ಏನೆಂದು ನಾನು ನಿಮಗೆ ತಿಳಿಸುತ್ತೇನೆ. ನಾನು ಅದರ ಬೇಲಿ ಯನ್ನು ತೆಗೆದುಹಾಕುವೆನು. ಆಗ ಅದು ಮೇಯಲ್ಪಡು ವದು. ಅದರ ಗೋಡೆಯನ್ನು ಕೆಡವಿಬಿಡುವೆನು, ಆಗ ಅದು ತುಳಿದಾಟಕ್ಕೆ ಈಡಾಗುವದು.
Read all of Isaiah 5

Cross references

Original words (Hebrew)

Isaiah 5:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.