Isaiah · chapter 5 · verse 30
Isaiah 5:30 in Kannada
ಆ ದಿನದಲ್ಲಿ ಅವರು ಸಮುದ್ರವು ಬೋರ್ಗರೆಯುವಂತೆ ಅವರ ಮೇಲೆ ಘರ್ಜಿಸುವರು; ಭೂಮಿಯನ್ನು ದೃಷ್ಟಿ ಸಿದರೆ ಅಂಧಕಾರವನ್ನೂ ದುಃಖವನ್ನೂ ನೋಡುವಿ. ಆಕಾಶಮಂಡಲದಲ್ಲಿ ಬೆಳಕು ಕತ್ತಲಾಗುವದು.
Aa dinadalli avaru samudravu borgareyuvante avara mele gharjisuvaru; bhoomiyannu drushti sidare andhakaaravannoo duhkhavannoo noduvi. Aakaashamandaladalli belaku kattalaaguvadu.
Isaiah 5:30 in English
- King James Version (KJV)
- And in that day they shall roar against them like the roaring of the sea: and if [one] look unto the land, behold darkness [and] sorrow, and the light is darkened in the heavens thereof.
- World English Bible (WEB)
- They will roar against them in that day like the roaring of the sea. If one looks to the land, behold, darkness and distress. The light is darkened in its clouds.
- American Standard Version (ASV)
- And they shall roar against them in that day like the roaring of the sea: and if one look unto the land, behold, darkness [and] distress; and the light is darkened in the clouds thereof.
- Bible in Basic English (BBE)
- And his voice will be loud over him in that day like the sounding of the sea: and if a man's eyes are turned to the earth, it is all dark and full of trouble; and the light is made dark by thick clouds.
- Darby Translation (DBY)
- and they shall roar against them in that day like the roaring of the sea. And if one look upon the earth, behold darkness [and] distress, and the light is darkened in the heavens thereof.
- Webster's Bible (WBS)
- And in that day they shall roar against them like the roaring of the sea: and if [one] looketh to the land, behold darkness [and] sorrow, and the light is darkened in its heavens.
- Young's Literal Translation (YLT)
- And it howleth against it in that day as the howling of a sea, And it hath looked attentively to the land, And lo, darkness — distress, And light hath been darkened by its abundance!
Read in context
- 28ಅವರ ಬಾಣಗಳು ಹದವಾಗಿವೆ, ಅವರ ಬಿಲ್ಲುಗಳು ಬೊಗ್ಗಿವೆ, ಅವರ ಕುದುರೆಗಳ ಗೊರಸುಗಳು ಕಲ್ಲಿನಂತೆಯೂ ಅವರ ಚಕ್ರಗಳು ಬಿರು ಗಾಳಿಯಂತೆಯೂ ರಭಸವಾಗಿವೆ.
- 29ಅವರ ಘರ್ಜ ನೆಯು ಸಿಂಹದಂತೆ ಅದೆ. ಪ್ರಾಯದ ಸಿಂಹಗಳಂತೆ ಆರ್ಭಟಿಸುತ್ತಾರೆ; ಹೌದು, ಘರ್ಜಿಸುತ್ತಾ ಬೇಟೆ ಹಿಡಿದು ಭದ್ರವಾಗಿ ಹೊತ್ತುಕೊಂಡು ಹೋಗುತ್ತಾರೆ ಅದನ್ನು ಬಿಡಿಸುವವನು ಒಬ್ಬನೂ ಇಲ್ಲ.ಆ ದಿನದಲ್ಲಿ ಅವರು ಸಮುದ್ರವು ಬೋರ್ಗರೆಯುವಂತೆ ಅವರ ಮೇಲೆ ಘರ್ಜಿಸುವರು; ಭೂಮಿಯನ್ನು ದೃಷ್ಟಿ ಸಿದರೆ ಅಂಧಕಾರವನ್ನೂ ದುಃಖವನ್ನೂ ನೋಡುವಿ. ಆಕಾಶಮಂಡಲದಲ್ಲಿ ಬೆಳಕು ಕತ್ತಲಾಗುವದು.
- 30ಆ ದಿನದಲ್ಲಿ ಅವರು ಸಮುದ್ರವು ಬೋರ್ಗರೆಯುವಂತೆ ಅವರ ಮೇಲೆ ಘರ್ಜಿಸುವರು; ಭೂಮಿಯನ್ನು ದೃಷ್ಟಿ ಸಿದರೆ ಅಂಧಕಾರವನ್ನೂ ದುಃಖವನ್ನೂ ನೋಡುವಿ. ಆಕಾಶಮಂಡಲದಲ್ಲಿ ಬೆಳಕು ಕತ್ತಲಾಗುವದು.
Cross references
- Isaiah 8:22 ಯೆಶಾಯ 8:22ಅವರು ಭೂಮಿಯನ್ನು ದೃಷ್ಟಿಸಿದರೂ ಇಗೋ, ಇಕ್ಕಟ್ಟೆಂಬ ಕತ್ತಲೂ ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವದು; ಅವರು ಕಾರ್ಗತ್ತಲೆಗೆ ತಳ್ಳಲ್ಪ ಡುವರು.
- Joel 2:10 ಯೋವೇಲ 2:10ಅವರ ಮುಂದೆ ಭೂಮಿಯು ನಡುಗುತ್ತದೆ; ಆಕಾಶಗಳು ಅದುರುತ್ತವೆ; ಸೂರ್ಯ ಚಂದ್ರರು ಕಪ್ಪಾಗುತ್ತವೆ; ನಕ್ಷತ್ರಗಳು ತಮ್ಮ ಪ್ರಕಾಶವನ್ನು ಮರೆ ಮಾಡುತ್ತವೆ.
- Jeremiah 4:23–28 ಯೆರೆಮೀಯ 4:23–28ನಾನು ಭೂಮಿಯನ್ನು ನೋಡಿದೆನು, ಇಗೋ, ಅದು ನಿರಾಕಾರವಾಗಿಯೂ ಹಾಳಾಗಿಯೂ ಶೂನ್ಯವಾಗಿಯೂ ಇತ್ತು; ಆಕಾಶಗಳನ್ನು ಸಹ ನೋಡಿದೆನು, ಅವುಗಳಿಗೆ ಬೆಳಕಿರಲಿಲ್ಲ. ಬೆಟ್ಟಗಳನ್ನು ನೋಡಿದೆನು, ಇಗೋ, ಅವು ನಡುಗಿದವು; ಗುಡ್ಡಗಳು ಹೌರವಾಗಿ ಅದುರಿದವು. ನಾನು ನೋಡಿದೆನು, ಇಗೋ, ಮನುಷ್ಯನು ಇರಲಿಲ್ಲ; ಆಕಾಶದ ಪಕ್ಷಿಗಳೆಲ್ಲಾ ಹಾರಿಹೋಗಿದ್ದವು. ನಾನು ನೋಡಿದೆನು, ಇಗೋ, ಫಲವುಳ್ಳ ಸ್ಥಳವು ಅರಣ್ಯವಾಯಿತು; ಅದರ ಪಟ್ಟಣಗಳೆಲ್ಲಾ ಕರ್ತನ ಮುಂದೆಯೂ ಆತನ ಕೋಪದ ಉರಿಯ ಮುಂದೆಯೂ ಕೆಡವಲ್ಪಟ್ಟಿದ್ದವು. ಕರ್ತನು ಹೀಗೆ ಹೇಳಿದ್ದಾನೆ--ದೇಶವೆಲ್ಲಾ ಹಾಳಾಗುವದು; ಆದಾಗ್ಯೂ ನಾನು ಅದನ್ನು ಪೂರ್ಣ ಮಾಡಿಲ್ಲ. ಇದರ ನಿಮಿತ್ತ ಭೂಮಿಯು ದುಃಖಿಸುವದು; ಮೇಲಿರುವ ಆಕಾಶವು ಕಪ್ಪಾಗುವದು; ನಾನು ಅದನ್ನು ಹೇಳಿ ನಿಶ್ಚಯಿಸಿದ್ದೇನೆ; ಮಾನಸಾಂತರಪಡುವದಿಲ್ಲ; ಇಲ್ಲವೆ ಅದರಿಂದ ಹಿಂತಿರುಗುವದಿಲ್ಲ;
- Revelation 16:10–11 ಪ್ರಕಟನೆ 16:10–11ಐದನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಮೃಗದ ಆಸನದ ಮೇಲೆ ಹೊಯ್ಯಲು ಅದರ ರಾಜ್ಯವು ತುಂಬಾ ಕತ್ತಲಾಯಿತು; ಜನರು ತಮಗಾದ ನೋವಿನ ದೆಸೆಯಿಂದ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡು ತಮ್ಮ ಕೃತ್ಯಗಳ ವಿಷಯದಲ್ಲಿ ಮಾನಸಾಂತರ ಮಾಡಿ ಕೊಳ್ಳದೆ ತಮ್ಮ ನೋವಿನ ದೆಸೆಯಿಂದಲೂ ಹುಣ್ಣುಗಳ ದೆಸೆಯಿಂದಲೂ ಪರಲೋಕದೇವರನ್ನು ದೂಷಿಸಿದರು.
- Isaiah 13:10 ಯೆಶಾಯ 13:10ಆಕಾಶದ ನಕ್ಷತ್ರಗಳು ಅದರ ರಾಶಿಗಳು ತಮ್ಮ ಬೆಳಕನ್ನು ಕೊಡುವುದಿಲ್ಲ; ಸೂರ್ಯನು ಮೂಡಿ ಹೋಗುತ್ತಿರುವಾಗಲೇ ಕತ್ತಲಾಗುವನು. ಚಂದ್ರನು ತನ್ನ ಬೆಳಕನ್ನು ಕೊಡುವದಿಲ್ಲ.
- Matthew 24:29 ಮತ್ತಾಯನು 24:29ಆ ಸಂಕಟದ ದಿವಸಗಳು ಮುಗಿದ ತಕ್ಷಣವೇ ಸೂರ್ಯನು ಕತ್ತಲಾಗುವನು; ಚಂದ್ರನು ತನ್ನ ಬೆಳಕು ಕೊಡದೆ ಇರುವನು; ನಕ್ಷತ್ರಗಳು ಆಕಾಶದಿಂದ ಬೀಳುವವು ಆಕಾಶದ ಶಕ್ತಿಗಳು ಕದಲಿಸಲ್ಪಡುವವು.
- Ezekiel 32:7–8 ಯೆಹೆಜ್ಕೇಲನು 32:7–8ಇದಲ್ಲದೆ, ನಾನು ನಿನ್ನನ್ನು ನಂದಿಸುವಾಗ ಆಕಾಶಕ್ಕೆ ಮುಸುಕುಹಾಕಿ ಅಲ್ಲಿನ ನಕ್ಷತ್ರಗಳನ್ನು ಕತ್ತಲಾಗ ಮಾಡಿ, ಸೂರ್ಯನನ್ನು ಮೋಡದಿಂದ ಮುಚ್ಚಿಬಿಡುವೆನು; ಚಂದ್ರನು ತನ್ನ ಬೆಳಕನ್ನು ಕೊಡದೆ ಇರುವನು. ಆಕಾಶದಲ್ಲಿ ಪ್ರಕಾಶಿ ಸುವ ಬೆಳಕುಗಳನ್ನು ನಿನ್ನ ನಿಮಿತ್ತವಾಗಿ ನಾನು ಕತ್ತಲು ಮಾಡುವೆನು; ಆ ಕತ್ತಲೆಯನ್ನು ನಿನ್ನ ದೇಶದ ಮೇಲೆ ಇಡುತ್ತೇನೆಂದು ದೇವರಾದ ಕರ್ತನು ಹೇಳುತ್ತಾನೆ.
- Revelation 6:12 ಪ್ರಕಟನೆ 6:12ಆತನು ಆರನೆಯ ಮುದ್ರೆ ತೆರೆಯುವದನ್ನು ನಾನು ಕಂಡೆನು. ಆಗ ಇಗೋ, ಮಹಾಭೂಕಂಪ ಉಂಟಾಯಿತು; ಸೂರ್ಯನು ಕೂದಲಿನ ಗೋಣಿ ಯಂತೆ ಕಪ್ಪಾದನು. ಚಂದ್ರನು ರಕ್ತದಂತಾದನು.
- Jeremiah 6:23 ಯೆರೆಮೀಯ 6:23ಅವರು ಬಿಲ್ಲನ್ನೂ ಬಲ್ಲೆಯನ್ನೂ ಹಿಡಿದ ಕ್ರೂರಿಗಳಾಗಿದ್ದಾರೆ, ಕನಿಕರ ತೋರಿಸುವದಿಲ್ಲ; ಅವರ ಶಬ್ದವು ಸಮುದ್ರದ ಹಾಗೆ ಘೋಷಿಸುತ್ತದೆ; ಕುದುರೆ ಗಳ ಮೇಲೆ ಸವಾರಿ ಮಾಡುತ್ತಾರೆ; ಚೀಯೋನಿನ ಕುಮಾರಿಯೇ, ನಿನಗೆ ವಿರೋಧವಾಗಿ ಯುದ್ದ ಮಾಡುವ ಮನುಷ್ಯರಂತೆ ಸಿದ್ಧಮಾಡಿಕೊಂಡಿದ್ದಾರೆ;
- Luke 21:25–26 ಲೂಕನು 21:25–26ಸೂರ್ಯ ಚಂದ್ರ ಮತ್ತು ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು; ಇದಲ್ಲದೆ ಭೂಮಿಯ ಮೇಲಿರುವ ಜನಾಂಗಗಳಿಗೆ ಕಳವಳದಿಂದ ಸಂಕಟ ಉಂಟಾಗುವದು; ಸಮುದ್ರದ ಮತ್ತು ತೆರೆಗಳ ಘೋಷಣೆಯ ನಿಮಿತ್ತವಾಗಿ ಕಳವಳವಾಗುವದು. ಆಕಾಶದ ಶಕ್ತಿಗಳು ಕದಲಿಸಲ್ಪಡುವದರಿಂದ ಮನುಷ್ಯರು ಭಯಹಿಡಿದವರಾಗಿ ಲೋಕಕ್ಕೆ ಏನು ಸಂಭವಿಸುವದೋ ಎಂದು ಎದುರುನೋಡುತ್ತಾ ಪ್ರಾಣಹೋದಂತಾಗುವರು.
- Psalm 93:3–4 ಕೀರ್ತನೆಗಳು 93:3–4ಕರ್ತನೇ, ಪ್ರವಾಹಗಳು ಎತ್ತಲ್ಪಟ್ಟಿವೆ; ಪ್ರವಾಹಗಳು ತಮ್ಮ ಶಬ್ದವನ್ನು ಎತ್ತಿವೆ; ಪ್ರವಾಹ ಗಳು ತಮ್ಮ ತೆರೆಗಳನ್ನು ಎತ್ತುತ್ತವೆ. ಬಹಳ ನೀರುಗಳ ಶಬ್ದಕ್ಕಿಂತಲೂ ಹೌದು, ಸಮುದ್ರದ ಬಲವಾದ ಅಲೆ ಗಳಿಗಿಂತಲೂ ಉನ್ನತದಲ್ಲಿ ಕರ್ತನು ಬಲಿಷ್ಠನಾಗಿ ದ್ದಾನೆ.ನಿನ್ನ ಸಾಕ್ಷಿಗಳು ಬಹಳ ನಿಶ್ಚಯವಾದವುಗಳು; ಓ ಕರ್ತನೇ, ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ.
- Jeremiah 50:42 ಯೆರೆಮೀಯ 50:42ಅವರು ಬಿಲ್ಲನ್ನೂ ಭಲ್ಲೆಯನ್ನೂ ಹಿಡಿಯುವರು; ಅವರು ಕ್ರೂರರು; ಅಂತಃಕರುಣೆ ತೋರಿಸುವದಿಲ್ಲ; ಅವರ ಶಬ್ದವು ಸಮುದ್ರದ ಹಾಗೆ ಘೋಷಿಸುವದು; ಬಾಬೆಲಿನ ಮಗಳೇ, ನಿನಗೆ ವಿರೋಧವಾಗಿ ಯುದ್ಧಕ್ಕೆ ಸಿದ್ಧವಾಗಿ ರುವ ಪುರುಷರ ಹಾಗೆ ಕುದುರೆಗಳನ್ನು ಹತ್ತಿಕೊಂಡು ಬರುವರು.