Isaiah · chapter 5 · verse 7
Isaiah 5:7 in Kannada
ಸೈನ್ಯಗಳ ಕರ್ತನ ದ್ರಾಕ್ಷೇ ತೋಟವು ಇಸ್ರಾಯೇಲಿನ ಮನೆಯೇ, ಯೆಹೂದದ ಜನವೋ, ಆತನ ಇಷ್ಟದ ಗಿಡವೇ. ಆತನು ನ್ಯಾಯವನ್ನು ನಿರೀ ಕ್ಷಿಸಲು, ಇಗೋ, ಹಿಂಸೆಯೇ; ನೀತಿಯನ್ನು ನಿರೀಕ್ಷಿಸಲು ಗೋಳಾಟವೇ ಸಿಕ್ಕೀತು.
Sainyagala kartana draakshe totavu israayelina maneye, yehoodada janavo, aatana ishtada gidave. Aatanu nyaayavannu niree kshisalu, igo, hinseye; neetiyannu nireekshisalu golaatave sikkeetu.
Isaiah 5:7 in English
- King James Version (KJV)
- For the vineyard of the LORD of hosts [is] the house of Israel, and the men of Judah his pleasant plant: and he looked for judgment, but behold oppression; for righteousness, but behold a cry.
- World English Bible (WEB)
- For the vineyard of the LORD of Armies is the house of Israel, and the men of Judah his pleasant plant. He looked for justice, but behold, oppression, for righteousness, but behold, a cry of distress.
- American Standard Version (ASV)
- For the vineyard of Jehovah of hosts is the house of Israel, and the men of Judah his pleasant plant: and he looked for justice, but, behold, oppression; for righteousness, but, behold, a cry.
- Bible in Basic English (BBE)
- For the vine-garden of the Lord of armies is the people of Israel, and the men of Judah are the plant of his delight: and he was looking for upright judging, and there was blood; for righteousness, and there was a cry for help.
- Darby Translation (DBY)
- For the vineyard of Jehovah of hosts is the house of Israel, and the men of Judah the plant of his delight: and he looked for justice, and behold, blood-shedding; for righteousness, and behold, a cry.
- Webster's Bible (WBS)
- For the vineyard of the LORD of hosts [is] the house of Israel, and the men of Judah his pleasant plant: and he looked for judgment, but behold oppression; for righteousness, but behold a cry.
- Young's Literal Translation (YLT)
- Because the vineyard of Jehovah of Hosts [Is] the house of Israel, And the man of Judah His pleasant plant, And He waiteth for judgment, and lo, oppression, For righteousness, and lo, a cry.
Read in context
- 5ನನ್ನ ದ್ರಾಕ್ಷೇ ತೋಟಕ್ಕೆ ನಾನು ಮಾಡುವದು ಏನೆಂದು ನಾನು ನಿಮಗೆ ತಿಳಿಸುತ್ತೇನೆ. ನಾನು ಅದರ ಬೇಲಿ ಯನ್ನು ತೆಗೆದುಹಾಕುವೆನು. ಆಗ ಅದು ಮೇಯಲ್ಪಡು ವದು. ಅದರ ಗೋಡೆಯನ್ನು ಕೆಡವಿಬಿಡುವೆನು, ಆಗ ಅದು ತುಳಿದಾಟಕ್ಕೆ ಈಡಾಗುವದು.
- 6ಅದನ್ನು ನಾನು ಹಾಳಾಗಲು ಬಿಡುವೆನು: ಅದನ್ನು ಯಾರೂ ಕುಡಿ ಕತ್ತರಿಸುವದಿಲ್ಲ; ಅಗೆಯುವದೂ ಇಲ್ಲ. ಆದರೆ ಅಲ್ಲಿ ಮುಳ್ಳುಪೊದೆಗಳು ಬೆಳೆಯುವವು; ಅಲ್ಲದೆ ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಆಜ್ಞಾ ಪಿಸುವೆನು.
- 7ಸೈನ್ಯಗಳ ಕರ್ತನ ದ್ರಾಕ್ಷೇ ತೋಟವು ಇಸ್ರಾಯೇಲಿನ ಮನೆಯೇ, ಯೆಹೂದದ ಜನವೋ, ಆತನ ಇಷ್ಟದ ಗಿಡವೇ. ಆತನು ನ್ಯಾಯವನ್ನು ನಿರೀ ಕ್ಷಿಸಲು, ಇಗೋ, ಹಿಂಸೆಯೇ; ನೀತಿಯನ್ನು ನಿರೀಕ್ಷಿಸಲು ಗೋಳಾಟವೇ ಸಿಕ್ಕೀತು.
- 8ಸ್ಥಳ ಮಿಗಿಸದೆ ನೀವು ಭೂಮಿಯ ಮಧ್ಯದಲ್ಲಿ ಒಂಟಿಯಾಗಿ ವಾಸಿಸುವಂತೆ ಮನೆಗೆ ಮನೆ ಕೂಡಿಸಿ ಹೊಲಕ್ಕೆ ಹೊಲ ಸೇರಿಸುವವರಿಗೆ ಅಯ್ಯೋ!
- 9ಸೈನ್ಯ ಗಳ ಕರ್ತನು ನನ್ನ ಕಿವಿಗಳಲ್ಲಿ ಹೇಳುವದೇನಂದರೆ --ನಿಜವಾಗಿಯೂ ಅನೇಕ ದೊಡ್ಡದಾದವುಗಳೂ ಸೊಗಸಾದ ಅನೇಕ ಮನೆಗಳೂ ವಾಸಿಸುವವನು ಇಲ್ಲದೆ ಹಾಳುಬೀಳುವವು.
Cross references
- Psalm 80:8–11 ಕೀರ್ತನೆಗಳು 80:8–11ನೀನು ದ್ರಾಕ್ಷೇಗಿಡವನ್ನು ಐಗುಪ್ತದಿಂದ ತಂದಿ; ಜನಾಂಗಗಳನ್ನು ಹೊರಡಿಸಿ ಅದನ್ನು ನೆಟ್ಟಿ. ಅದರ ಮುಂದೆ ಸ್ಥಳ ಸಿದ್ಧಮಾಡಿದಿ; ಆಗ ಅದು ಬೇರೂರಿ ದೇಶವನ್ನು ತುಂಬಿತು. ಅದರ ನೆರಳಿನಿಂದ ಬೆಟ್ಟ ಗಳೂ ಕೊಂಬೆಗಳಿಂದ ದೇವದಾರುಗಳೂ ಮುಚ್ಚಲ್ಪ ಟ್ಟವು. ಅದು ತನ್ನ ರೆಂಬೆಗಳನ್ನು ಸಮುದ್ರದ ವರೆಗೂ ತನ್ನ ಬಳ್ಳಿಗಳನ್ನು ನದಿಗೂ ಹರಡಿಸಿತು.
- Jeremiah 12:10 ಯೆರೆಮೀಯ 12:10ಅನೇಕ ಕುರುಬರು ನನ್ನ ದ್ರಾಕ್ಷೇ ತೋಟವನ್ನು ಕೆಡಿಸಿದ್ದಾರೆ, ನನ್ನ ಭಾಗವನ್ನು ತುಳಿದುಬಿಟ್ಟಿದ್ದಾರೆ, ನಾನು ಮೆಚ್ಚಿದ ಭಾಗವನ್ನು ಹಾಳಾದ ಅರಣ್ಯವಾಗ ಮಾಡಿದ್ದಾರೆ.
- James 5:4 ಯಾಕೋಬನು 5:4ಇಗೋ, ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿ ದ್ದೀರಿ. ಆ ಕೂಲಿ ಕೂಗಿಕೊಳ್ಳುತ್ತದೆ; ಕೊಯಿದವರ ಕೂಗು ಸೈನ್ಯಗಳ ಕರ್ತನ ಕಿವಿಗಳಲ್ಲಿ ಬಿದ್ದಿದೆ.
- Matthew 3:8–10 ಮತ್ತಾಯನು 3:8–10ಹಾಗಾದರೆ ಮಾನಸಾಂತರಕ್ಕೆ ತಕ್ಕ ಫಲ ಗಳನ್ನು ಫಲಿಸಿರಿ; ಮತ್ತು -- ಅಬ್ರಹಾಮನು ನಮಗೆ ತಂದೆಯಾಗಿದ್ದಾನೆ ಎಂದು ನಿಮ್ಮ ನಿಮ್ಮೊಳಗೆ ಅಂದು ಕೊಳ್ಳಬೇಡಿರಿ; ಯಾಕಂದರೆ ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸ ಶಕ್ತನೆಂದು ನಾನು ನಿಮಗೆ ಹೇಳುತ್ತೇನೆ. ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಆದದರಿಂದ ಒಳ್ಳೇ ಫಲವನ್ನು ಫಲಿಸದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿ ಯಲ್ಲಿ ಹಾಕಲ್ಪಡುವದು.
- 1 Corinthians 6:8–11 1 ಕೊರಿಂಥದವರಿಗೆ 6:8–11ನೀವು ನಿಮ್ಮ ಸಹೋದರ ರಿಗೆ ಅನ್ಯಾಯ ಮಾಡುತ್ತೀರಿ; ಅವರನ್ನೇ ಅಪಹರಿಸುತ್ತೀರಿ. ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು ಕಳ್ಳರು ಲೋಭಿಗಳು ಕುಡುಕರು ಬೈಯುವವರು ಸುಲು ಕೊಳ್ಳುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲ. ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮನಲ್ಲಿಯೂ ತೊಳೆಯಲ್ಪಟ್ಟಿರಿ; ಶುದ್ಧೀಕರಿಸಲ್ಪಟ್ಟಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ.
- Psalm 80:15 ಕೀರ್ತನೆಗಳು 80:15ನಿನ್ನ ಬಲಗೈ ನೆಟ್ಟ ಸಸಿಯನ್ನೂ ನೀನು ನಿನಗೆ ಬಲಪಡಿಸಿ ಕೊಂಡ ಕೊಂಬೆಯನ್ನೂ ಪರಾಮರಿಸು.
- Isaiah 3:17 ಯೆಶಾಯ 3:17ಚೀಯೋನ್ ಕುಮಾ ರ್ತೆಯರ ತಲೆಯ ಮೇಲ್ಭಾಗವನ್ನು ಕಜ್ಜಿಯಿಂದ ಕರ್ತನು ಹೊಡೆಯುವನು, ಅವರ ಗುಪ್ತಾಂಗಗಳನ್ನು ಬೈಲುಪಡಿಸುವನು.
- Psalm 147:11 ಕೀರ್ತನೆಗಳು 147:11ಕರ್ತನು ತನಗೆ ಭಯಪಡುವವರಲ್ಲಿಯೂ ತನ್ನ ಕರುಣೆಗೆ ಎದುರು ನೋಡುವವರಲ್ಲಿಯೂ ಇಷ್ಟಪಡುತ್ತಾನೆ.
- Nehemiah 5:1–5 ನೆಹೆಮೀಯ 5:1–5ಆದರೆ ಜನರಿಂದಲೂ ಅವರ ಹೆಂಡತಿಯರಿಂದಲೂ ತಮ್ಮ ಸಹೋದರರಾದ ಯೆಹೂದ್ಯರ ಮೇಲೆ ದೊಡ್ಡ ಕೂಗು ಉಂಟಾಯಿತು. ಅವರಲ್ಲಿ ಕೆಲವರು--ನಾವೂ ನಮ್ಮ ಕುಮಾರರೂ ನಮ್ಮ ಕುಮಾರ್ತೆಯರೂ ಅನೇಕರಾದದರಿಂದ ನಾವು ಬದುಕುವ ಹಾಗೆ ಧಾನ್ಯವನ್ನು ತಕ್ಕೊಂಡೆವು ಅಂದರು. ಕೆಲವರು ಈ ಬರದಲ್ಲಿ ನಾವು ಧಾನ್ಯಕೊಂಡು ಕೊಳ್ಳುವ ಹಾಗೆ ನಮ್ಮ ಹೊಲಗಳನ್ನೂ ದ್ರಾಕ್ಷೇತೋಟಗಳನ್ನೂ ಮನೆಗಳನ್ನೂ ಒತ್ತೆ ಇಟ್ಟೆವು ಅಂದರು. ಇನ್ನು ಕೆಲವರು--ಅರಸನಿಗೆ ಕಪ್ಪವನ್ನು ಕೊಡಲು ನಾವು ನಮ್ಮ ಹೊಲಗಳ ಮೇಲೆಯೂ ನಮ್ಮ ದ್ರಾಕ್ಷೇ ತೋಟಗಳ ಮೇಲೆಯೂ ಸಾಲವನ್ನು ತೆಗೆದು ಕೊಂಡಿದ್ದೇವೆ. ಆದರೂ ನಮ್ಮ ಶರೀರವು ನಮ್ಮ ಸಹೋದರರ ಶರೀರದ ಹಾಗೆ, ನಮ್ಮ ಮಕ್ಕಳು ಅವರ ಮಕ್ಕಳ ಹಾಗೆ ಆದರೆ ಇಗೋ, ಸೇವಕರಾಗಿರಲು ನಮ್ಮ ಕುಮಾರರನ್ನೂ ಕುಮಾರ್ತೆಯರನ್ನೂ ದಾಸರಾಗುವದಕ್ಕೆ ತಂದಿದ್ದೇವೆ. ನಮ್ಮ ಕುಮಾರ್ತೆ ಯರಲ್ಲಿ ಕೆಲವರು ಆಗಲೇ ದಾಸರಾದರು. ಅವರನ್ನು ಬಿಡಿಸಲು ನಮಗೆ ಶಕ್ತಿ ಇಲ್ಲ. ಯಾಕಂದರೆ ನಮ್ಮ ಹೊಲಗಳೂ ದ್ರಾಕ್ಷೇ ತೋಟಗಳೂ ಅನ್ಯರಿಗೆ ಸೇರಿ ದವು ಅಂದರು.
- Luke 18:7 ಲೂಕನು 18:7ದೇವರಾದು ಕೊಂಡವರು ಆತನಿಗೆ ಹಗಲು ರಾತ್ರಿ ಮೊರೆಯಿಡು ವಾಗ ಆತನು ಅವರ ವಿಷಯದಲ್ಲಿ ಬಹಳವಾಗಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ?
- Proverbs 21:13 ಜ್ಞಾನೋಕ್ತಿಗಳು 21:13ಬಡವರ ಕೂಗಿಗೆ ತನ್ನ ಕಿವಿಗಳನ್ನು ಮುಚ್ಚಿಕೊಳ್ಳುವವನು ತಾನು ಕೂಗಿದಾಗ ಯಾರೂ ಅವನಿಗೆ ಉತ್ತರಕೊಡುವದಿಲ್ಲ.
- Zechariah 7:9–14 ಜೆಕರ್ಯ 7:9–14ನಿಜವಾದ ನ್ಯಾಯವನ್ನು ತೀರಿಸಿರಿ; ಒಬ್ಬರಿಗೊಬ್ಬರು ಕೃಪೆಯನ್ನೂ ಕನಿಕರವನ್ನೂ ತೋರಿಸಿರಿ; ವಿಧವೆಗೂ ದಿಕ್ಕಿಲ್ಲದವನಿಗೂ ಅನ್ಯ ನಿಗೂ ಬಡವನಿಗೂ ಬಲಾತ್ಕಾರ ಮಾಡಬೇಡಿರಿ; ಯಾರೂ ತನ್ನ ಹೃದಯದಲ್ಲಿ ತನ್ನ ಸಹೋದರನ ಮೇಲೆ ಕೆಟ್ಟದ್ದನ್ನು ಕಲ್ಪಿಸದೆ ಇರಲಿ ಎಂಬದು. ಆದರೆ ಅವರು ಕೇಳುವದಕ್ಕೆ ನಿರಾಕರಿಸಿದರು. ಅವರು ಹೆಗಲನ್ನು ಹಿಂದೆ ಳೆದು ಕೇಳದ ಹಾಗೆ ತಮ್ಮ ಕಿವಿಗಳನ್ನು ಮಂದಮಾಡಿ ಕೊಂಡರು. ಹೌದು, ಅವರು ನ್ಯಾಯಪ್ರಮಾಣ ವನ್ನೂ ಸೈನ್ಯಗಳ ಕರ್ತನು ತನ್ನ ಆತ್ಮದ ಮುಖಾಂತರ ಪೂರ್ವದ ಪ್ರವಾದಿಗಳ ಕೈಯಿಂದ ಕಳುಹಿಸಿದ ವಾಕ್ಯ ಗಳನ್ನೂ ಕೇಳದ ಹಾಗೆ ತಮ್ಮ ಹೃದಯಗಳನ್ನು ವಜ್ರದ ಕಲ್ಲಿನಂತೆ ಮಾಡಿಕೊಂಡರು. ಆದದರಿಂದ ಸೈನ್ಯಗಳ ಕರ್ತನಿಂದ ಮಹಾರೋಷವು ಬಂತು. ಆಗ ಆದದ್ದೇ ನಂದರೆ--ಅವನು ಕೂಗಲು ಅವರು ಕೇಳದೆ ಇದ್ದ ಪ್ರಕಾರ ಅವರು ಕೂಗಲು ನಾನು ಕೇಳದೆ ಇದ್ದೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.ಇದಲ್ಲದೆ ಅವರು ಅರಿಯದ ಎಲ್ಲಾ ಜನಾಂಗಗಳೊಳಗೆ ಅವರನ್ನು ಸುಂಟರ ಗಾಳಿಯಿಂದ ಚದರಿಸಿಬಿಟ್ಟೆನು. ಹೀಗೆ ಅವರ ಹಿಂದೆ ದೇಶವು ನಾಶವಾಯಿತು; ಹಾದುಹೋಗುವವನೂ ತಿರುಗಿಕೊಳ್ಳುವವನೂ ಇಲ್ಲದೆ ಹೋದರು. ರಮ್ಯವಾದ ದೇಶವನ್ನು ಹಾಳಾಗಿ ಮಾಡಿದರು. ಇದಲ್ಲದೆ ಅವರು ಅರಿಯದ ಎಲ್ಲಾ ಜನಾಂಗಗಳೊಳಗೆ ಅವರನ್ನು ಸುಂಟರ ಗಾಳಿಯಿಂದ ಚದರಿಸಿಬಿಟ್ಟೆನು. ಹೀಗೆ ಅವರ ಹಿಂದೆ ದೇಶವು ನಾಶವಾಯಿತು; ಹಾದುಹೋಗುವವನೂ ತಿರುಗಿಕೊಳ್ಳುವವನೂ ಇಲ್ಲದೆ ಹೋದರು. ರಮ್ಯವಾದ ದೇಶವನ್ನು ಹಾಳಾಗಿ ಮಾಡಿದರು.
Original words (Hebrew)
- vineyard · H3754כֶּרֶם kerem
- hosts · H6635צָבָא tsâbâʼ
- house · H1004בַּיִת bayith
- Israel · H3478יִשְׂרָאֵל Yisrâʼêl
- men · H376אִישׁ ʼîysh
- Judah · H3063יְהוּדָה Yᵉhûwdâh
- pleasant · H8191שַׁעְשֻׁעַ shaʻshuaʻ
- plant · H5194נֶטַע neṭaʻ
- looked · H6960קָוָה qâvâh
- judgment · H4941מִשְׁפָּט mishpâṭ
- oppression · H4939מִשְׂפָּח mispâch
- righteousness · H6666צְדָקָה tsᵉdâqâh
- cry · H6818צַעֲקָה tsaʻăqâh