Skip to content
ThuthiThuthiThuthi
Isaiah · chapter 50 · verse 10

Isaiah 50:10 in Kannada

ನಿಮ್ಮೊಳಗೆ ಕರ್ತನಿಗೆ ಭಯಪಟ್ಟು ಆತನ ಸೇವ ಕನ ಸ್ವರವನ್ನು ಕೇಳಿ ಬೆಳಕಿಲ್ಲದೆ ಕತ್ತಲೆಯಲ್ಲಿ ನಡೆ ಯುವವನು ಯಾರು? ಅವನು ಕರ್ತನ ಹೆಸರಿನಲ್ಲಿ ನಂಬಿಕೆಯಿಟ್ಟು ತನ್ನ ದೇವರ ಮೇಲೆ ಆತುಕೊಳ್ಳಲಿ.ಇಗೋ, ಕಿಡಿಗಳಿಂದ ಆವರಿಸಿಕೊಳ್ಳುವಂತೆ ಬೆಂಕಿ ಯನ್ನು ಹತ್ತಿಸಿಕೊಳ್ಳುವವರೆಲ್ಲರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ ನೀವು ಹತ್ತಿಸಿದ ಕಿಡಿಗಳಲ್ಲಿಯೂ ನಡೆಯಿರಿ. ನನ್ನ ಹಸ್ತದಿಂದ ನಿಮಗಾಗುವದು ಇದೇ; ನೀವು ದುಃಖದಲ್ಲಿ ಬಿದ್ದುಕೊಂಡಿರುವಿರಿ.

Nimmolage kartanige bhayapattu aatana seva kana svaravannu keli belakillade kattaleyalli nade yuvavanu yaaru? Avanu kartana hesarinalli nambikeyittu tanna devara mele aatukollali.igo, kidigalinda aavarisikolluvante benki yannu hattisikolluvavarellare, nimma benkiya belakinalliyoo neevu hattisida kidigalalliyoo nadeyiri. Nanna hastadinda nimagaaguvadu ide; neevu duhkhadalli biddukondiruviri.

Isaiah 50:10 in English

King James Version (KJV)
Who [is] among you that feareth the LORD, that obeyeth the voice of his servant, that walketh [in] darkness, and hath no light? let him trust in the name of the LORD, and stay upon his God.
World English Bible (WEB)
Who among you fears the LORD and obeys the voice of his servant? He who walks in darkness and has no light, let him trust in the LORD’s name, and rely on his God.
American Standard Version (ASV)
Who is among you that feareth Jehovah, that obeyeth the voice of his servant? he that walketh in darkness, and hath no light, let him trust in the name of Jehovah, and rely upon his God.
Bible in Basic English (BBE)
Who among you has the fear of the Lord, giving ear to the voice of his servant who has been walking in the dark and has no light? Let him put his faith in the name of the Lord, looking to his God for support.
Darby Translation (DBY)
Who is among you that feareth Jehovah, that hearkeneth to the voice of his servant? he that walketh in darkness, and hath no light, — let him confide in the name of Jehovah, and stay himself upon his God.
Webster's Bible (WBS)
Who [is] among you that feareth the LORD, that obeyeth the voice of his servant, that walketh [in] darkness, and hath no light? let him trust in the name of the LORD, and rely upon his God.
Young's Literal Translation (YLT)
Who [is] among you, fearing Jehovah, Hearkening to the voice of His servant, That hath walked in dark places, And there is no brightness for him? Let him trust in the name of Jehovah, And lean upon his God.

Read in context

  1. 8ನನಗೆ ನೀತಿ ನಿರ್ಣಯಿಸುವಾತನು ಸವಿಾಪದಲ್ಲಿಯೇ ಇದ್ದಾನೆ; ನನ್ನೊಂದಿಗೆ ಹೋರಾಡು ವವನು ಯಾರು? ನಾವು ಒಟ್ಟಿಗೆ ನಿಂತುಕೊಳ್ಳೋಣ, ನನ್ನ ಎದುರಾಳಿ ಯಾರು? ಅವನು ನನ್ನ ಸವಿಾಪಕ್ಕೆ ಬರಲಿ.
  2. 9ಇಗೋ, ಕರ್ತನಾದ ದೇವರು ನನಗೆ ಸಹಾಯ ಮಾಡುವನು; ನನ್ನನ್ನು ಅಪರಾಧಿ ಎಂದು ನಿರ್ಣಯಿಸುವವನು ಯಾರು? ಇಗೋ, ಅವರೆಲ್ಲರೂ ಹಳೆಯ ಬಟ್ಟೆಯಂತಾಗುವರು; ಬಟ್ಟೆ ತಿನ್ನುವ ನುಸಿಯು ಅವರನ್ನು ತಿಂದುಬಿಡುವದು.
  3. 10ನಿಮ್ಮೊಳಗೆ ಕರ್ತನಿಗೆ ಭಯಪಟ್ಟು ಆತನ ಸೇವ ಕನ ಸ್ವರವನ್ನು ಕೇಳಿ ಬೆಳಕಿಲ್ಲದೆ ಕತ್ತಲೆಯಲ್ಲಿ ನಡೆ ಯುವವನು ಯಾರು? ಅವನು ಕರ್ತನ ಹೆಸರಿನಲ್ಲಿ ನಂಬಿಕೆಯಿಟ್ಟು ತನ್ನ ದೇವರ ಮೇಲೆ ಆತುಕೊಳ್ಳಲಿ.ಇಗೋ, ಕಿಡಿಗಳಿಂದ ಆವರಿಸಿಕೊಳ್ಳುವಂತೆ ಬೆಂಕಿ ಯನ್ನು ಹತ್ತಿಸಿಕೊಳ್ಳುವವರೆಲ್ಲರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ ನೀವು ಹತ್ತಿಸಿದ ಕಿಡಿಗಳಲ್ಲಿಯೂ ನಡೆಯಿರಿ. ನನ್ನ ಹಸ್ತದಿಂದ ನಿಮಗಾಗುವದು ಇದೇ; ನೀವು ದುಃಖದಲ್ಲಿ ಬಿದ್ದುಕೊಂಡಿರುವಿರಿ.
  4. 11ಇಗೋ, ಕಿಡಿಗಳಿಂದ ಆವರಿಸಿಕೊಳ್ಳುವಂತೆ ಬೆಂಕಿ ಯನ್ನು ಹತ್ತಿಸಿಕೊಳ್ಳುವವರೆಲ್ಲರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ ನೀವು ಹತ್ತಿಸಿದ ಕಿಡಿಗಳಲ್ಲಿಯೂ ನಡೆಯಿರಿ. ನನ್ನ ಹಸ್ತದಿಂದ ನಿಮಗಾಗುವದು ಇದೇ; ನೀವು ದುಃಖದಲ್ಲಿ ಬಿದ್ದುಕೊಂಡಿರುವಿರಿ.
Read all of Isaiah 50

Cross references

Original words (Hebrew)

Isaiah 50:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.