Isaiah · chapter 50 · verse 11
Isaiah 50:11 in Kannada
ಇಗೋ, ಕಿಡಿಗಳಿಂದ ಆವರಿಸಿಕೊಳ್ಳುವಂತೆ ಬೆಂಕಿ ಯನ್ನು ಹತ್ತಿಸಿಕೊಳ್ಳುವವರೆಲ್ಲರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ ನೀವು ಹತ್ತಿಸಿದ ಕಿಡಿಗಳಲ್ಲಿಯೂ ನಡೆಯಿರಿ. ನನ್ನ ಹಸ್ತದಿಂದ ನಿಮಗಾಗುವದು ಇದೇ; ನೀವು ದುಃಖದಲ್ಲಿ ಬಿದ್ದುಕೊಂಡಿರುವಿರಿ.
Igo, kidigalinda aavarisikolluvante benki yannu hattisikolluvavarellare, nimma benkiya belakinalliyoo neevu hattisida kidigalalliyoo nadeyiri. Nanna hastadinda nimagaaguvadu ide; neevu duhkhadalli biddukondiruviri.
Isaiah 50:11 in English
- King James Version (KJV)
- Behold, all ye that kindle a fire, that compass [yourselves] about with sparks: walk in the light of your fire, and in the sparks [that] ye have kindled. This shall ye have of mine hand; ye shall lie down in sorrow.
- World English Bible (WEB)
- Behold, all you who kindle a fire, who adorn yourselves with torches around yourselves, walk in the flame of your fire, and among the torches that you have kindled. You will have this from my hand: you will lie down in sorrow.
- American Standard Version (ASV)
- Behold, all ye that kindle a fire, that gird yourselves about with firebrands; walk ye in the flame of your fire, and among the brands that ye have kindled. This shall ye have of my hand; ye shall lie down in sorrow.
- Bible in Basic English (BBE)
- See, all you who make a fire, arming yourselves with burning branches: go in the flame of your fire, and among the branches you have put a light to. This will you have from my hand, you will make your bed in sorrow.
- Darby Translation (DBY)
- Behold, all ye that kindle a fire, that compass yourselves about with sparks: walk in the light of your fire, and among the sparks [that] ye have kindled. This shall ye have of my hand: ye shall lie down in sorrow.
- Webster's Bible (WBS)
- Behold, all ye that kindle a fire, that encompass [yourselves] with sparks: walk in the light of your fire, and in the sparks [that] ye have kindled. This shall ye have of my hand; ye shall lie down in sorrow.
- Young's Literal Translation (YLT)
- Lo, all ye kindling a fire, girding on sparks, Walk ye in the light of your fire, And in the sparks ye have caused to burn, From my hand hath this been to you, In grief ye lie down!
Read in context
- 9ಇಗೋ, ಕರ್ತನಾದ ದೇವರು ನನಗೆ ಸಹಾಯ ಮಾಡುವನು; ನನ್ನನ್ನು ಅಪರಾಧಿ ಎಂದು ನಿರ್ಣಯಿಸುವವನು ಯಾರು? ಇಗೋ, ಅವರೆಲ್ಲರೂ ಹಳೆಯ ಬಟ್ಟೆಯಂತಾಗುವರು; ಬಟ್ಟೆ ತಿನ್ನುವ ನುಸಿಯು ಅವರನ್ನು ತಿಂದುಬಿಡುವದು.
- 10ನಿಮ್ಮೊಳಗೆ ಕರ್ತನಿಗೆ ಭಯಪಟ್ಟು ಆತನ ಸೇವ ಕನ ಸ್ವರವನ್ನು ಕೇಳಿ ಬೆಳಕಿಲ್ಲದೆ ಕತ್ತಲೆಯಲ್ಲಿ ನಡೆ ಯುವವನು ಯಾರು? ಅವನು ಕರ್ತನ ಹೆಸರಿನಲ್ಲಿ ನಂಬಿಕೆಯಿಟ್ಟು ತನ್ನ ದೇವರ ಮೇಲೆ ಆತುಕೊಳ್ಳಲಿ.ಇಗೋ, ಕಿಡಿಗಳಿಂದ ಆವರಿಸಿಕೊಳ್ಳುವಂತೆ ಬೆಂಕಿ ಯನ್ನು ಹತ್ತಿಸಿಕೊಳ್ಳುವವರೆಲ್ಲರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ ನೀವು ಹತ್ತಿಸಿದ ಕಿಡಿಗಳಲ್ಲಿಯೂ ನಡೆಯಿರಿ. ನನ್ನ ಹಸ್ತದಿಂದ ನಿಮಗಾಗುವದು ಇದೇ; ನೀವು ದುಃಖದಲ್ಲಿ ಬಿದ್ದುಕೊಂಡಿರುವಿರಿ.
- 11ಇಗೋ, ಕಿಡಿಗಳಿಂದ ಆವರಿಸಿಕೊಳ್ಳುವಂತೆ ಬೆಂಕಿ ಯನ್ನು ಹತ್ತಿಸಿಕೊಳ್ಳುವವರೆಲ್ಲರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ ನೀವು ಹತ್ತಿಸಿದ ಕಿಡಿಗಳಲ್ಲಿಯೂ ನಡೆಯಿರಿ. ನನ್ನ ಹಸ್ತದಿಂದ ನಿಮಗಾಗುವದು ಇದೇ; ನೀವು ದುಃಖದಲ್ಲಿ ಬಿದ್ದುಕೊಂಡಿರುವಿರಿ.
Cross references
- Jeremiah 17:5–7 ಯೆರೆಮೀಯ 17:5–7ಕರ್ತನು ಹೀಗೆ ಹೇಳುತ್ತಾನೆ--ಮನುಷ್ಯನಲ್ಲಿ ನಂಬಿಕೆ ಇಟ್ಟು ಅವನನ್ನು ತನ್ನ ಬಾಹುವನ್ನಾಗಿ ಮಾಡಿ ಕೊಂಡು ಕರ್ತನ ಕಡೆಯಿಂದ ಯಾವನ ಹೃದಯವು ತೊಲಗುವದೋ ಅವನು ಶಾಪಗ್ರಸ್ತನು. ಅವನು ಅಡವಿಯಲ್ಲಿರುವ ಕುರುಚಲ ಗಿಡದ ಹಾಗಿರುವನು; ಒಳ್ಳೇದು ಬರುವಾಗ ನೋಡದೆ ಇರುವನು; ನಿವಾಸಿ ಗಳಿಲ್ಲದ ಚೌಳುನೆಲವಾಗಿರುವ ಅರಣ್ಯದ ನೀರಿಲ್ಲದ ಸ್ಥಳಗಳಲ್ಲಿ ವಾಸವಾಗಿರುವನು. ಯಾವನು ಕರ್ತನಲ್ಲಿ ಭರವಸವಿಟ್ಟಿರುವನೋ ಯಾವನಿಗೆ ಕರ್ತನು ನಿರೀಕ್ಷೆ ಯಾಗಿದ್ದಾನೋ ಆ ಮನುಷ್ಯನು ಧನ್ಯನು.
- Romans 1:21–22 ರೋಮಾಪುರದವರಿಗೆ 1:21–22ಅವರು ದೇವರನ್ನು ಅರಿತಾಗ ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ, ಕೃತಜ್ಞತೆಯುಳ್ಳವರಾಗಿಯೂ ಇರಲಿಲ್ಲ; ಅವರು ತಮ್ಮ ಕಲ್ಪನೆಗಳಲ್ಲಿ ವಿಫಲರಾದರು ಮತ್ತು ಮೂರ್ಖತನದ ಅವರ ಹೃದಯವು ಕತ್ತಲಾ ಯಿತು. ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚ ರಾದರು;
- John 8:24 ಯೋಹಾನನು 8:24ಆದದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ನಾನು ನಿಮಗೆ ಹೇಳಿದೆನು. ಯಾಕಂದರೆ ನನ್ನನ್ನು ಆತನೆಂದು ನೀವು ನಂಬದೆ ಹೋದರೆ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ಹೇಳಿದನು.
- Romans 10:3 ರೋಮಾಪುರದವರಿಗೆ 10:3ಅವರು ದೇವ ರಿಂದ ದೊರಕುವ ನೀತಿಯನ್ನರಿಯದೆ ಸ್ವನೀತಿಯನ್ನೇ ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.
- Matthew 15:6–8 ಮತ್ತಾಯನು 15:6–8ಅವನು ತನ್ನ ತಂದೆಯನ್ನಾಗಲೀ ತಾಯಿಯನ್ನಾ ಗಲೀ ಸನ್ಮಾನಿಸುವದರಿಂದ ಬಿಡುಗಡೆಯಾಗಿದ್ದಾನೆಂದು ನೀವು ಹೇಳುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ನಿರರ್ಥಕ ಮಾಡಿದ್ದೀರಿ. ಕಪಟಿಗಳೇ, ನಿಮ್ಮ ವಿಷಯವಾಗಿ ಯೆಶಾಯನು ಸರಿಯಾಗಿ ಪ್ರವಾದಿಸಿದನು; ಆದೇ ನಂದರೆ-- ಈ ಜನರು ತಮ್ಮ ಬಾಯಿಂದ ನನ್ನನ್ನು ಸಮಾಪಿಸಿ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ; ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ.
- Psalm 20:7–8 ಕೀರ್ತನೆಗಳು 20:7–8ಕೆಲವರು ರಥಗಳಲ್ಲಿಯೂ ಕೆಲವರು ಕುದುರೆಗಳ ಲ್ಲಿಯೂ ಭರವಸವಿಡುತ್ತಾರೆ; ಆದರೆ ನಾವು ನಮ್ಮ ದೇವರಾದ ಕರ್ತನ ಹೆಸರನ್ನು ಜ್ಞಾಪಕಮಾಡುತ್ತೇವೆ. ಅವರು ಬೊಗ್ಗಿ ಬೀಳುತ್ತಾರೆ; ಆದರೆ ನಾವು ಎದ್ದು ನಿಂತುಕೊಳ್ಳುತ್ತೇವೆ.ಕರ್ತನೇ, ರಕ್ಷಿಸು; ನಾವು ಕರೆ ಯುವಾಗ ಅರಸನು ನಮಗೆ ಉತ್ತರ ಕೊಡಲಿ.
- Jonah 2:8 ಯೋನ 2:8ಸುಳ್ಳಾದ ವ್ಯರ್ಥತ್ವಗಳನ್ನು ಅನುಸರಿಸುವವರು ತಮ್ಮ ಸ್ವಂತ ಕರುಣೆಯನ್ನು ಮರೆತು ಬಿಡುತ್ತಾರೆ.
- Revelation 19:20 ಪ್ರಕಟನೆ 19:20ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.
- Isaiah 28:15–20 ಯೆಶಾಯ 28:15–20ಮರಣದ ಸಂಗಡ ಒಡಂಬಡಿಕೆಯನ್ನು ಮಾಡಿದ್ದೇವೆ. ಪಾತಾಳದ (ನರಕದ)ಸಂಗಡ ಒಪ್ಪಂದ ಮಾಡಿಕೊಂಡಿದ್ದೇವೆ; ವಿಪರೀತವಾದ ಶಿಕ್ಷೆ ಯು ಹಾದುಹೋಗುವಾಗ ನಮ್ಮ ಮೇಲೆ ಬಾರದು; ಸುಳ್ಳನ್ನು ನಮ್ಮ ಆಶ್ರಯವಾಗಿ ಮಾಡಿಕೊಂಡು ಮೋಸದಲ್ಲಿ ಅಡಗಿಕೊಂಡಿದ್ದೇವೆ ಎಂದು ನೀವು ಅನ್ನುತ್ತೀರಲ್ಲಾ? ಆದದರಿಂದ ಕರ್ತನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಪರೀಕ್ಷಿತವಾಗಿಯೂ ಅಮೂಲ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಆಸ್ತಿವಾರವನ್ನಾಗಿ ಇಡು ತ್ತೇನೆ; ವಿಶ್ವಾಸವಿಡುವವನು ಆತುರಪಡನು (ಆಶಾ ಭಂಗ ಪಡುವದಿಲ್ಲ). ನಾನು ನ್ಯಾಯವನ್ನು ನೂಲ ನ್ನಾಗಿಯೂ ನೀತಿಯನ್ನು ಮಟ್ಟಗೋಲನ್ನಾಗಿಯೂ ಮಾಡುವೆನು, ಕಲ್ಮಳೆಯು ಸುಳ್ಳಿನ ಆಶ್ರಯವನ್ನು (ಗುಡಿಸಿ) ಬಡಿದುಕೊಂಡು ಹೋಗುವದು, ಅಡ ಗುವ ಸ್ಥಾನವನ್ನು ಜಲಪ್ರವಾಹವು ಮುಳುಗಿಸಿಬಿಡು ವದು. ಮರಣದೊಂದಿಗೆ ನೀವು ಮಾಡಿಕೊಂಡ ಒಡಂಬಡಿಕೆ ರದ್ದಾಗುವದು. ಪಾತಾಳದ ಸಂಗಡ ನೀವು ಮಾಡಿಕೊಂಡ ಒಪ್ಪಂದವು ನಿಲ್ಲುವದಿಲ್ಲ; ವಿಪರೀತ ಬಾಧೆಯು ಹಾದುಹೋಗುವಾಗ ನೀವು ಅದರಿಂದ ತುಳಿಯಲ್ಪಡುವಿರಿ. ಅದು ಹಾದು ಹೋಗುವಾಗೆಲ್ಲಾ ನಿಮ್ಮನ್ನು ಹಿಡಿಯುವದು. ಅದು ಹೊತ್ತಾರೆಯಿಂದ ಹೊತ್ತಾರೆಗೆ (ಬೆಳಬೆಳಕೂ) ಹಗಲು ರಾತ್ರಿಯೂ ಹಾದು ಹೋಗುವದು; ಅದರ ಸುದ್ದಿ ಯನ್ನು ತಿಳುಕೊಳ್ಳುವದರಿಂದ ಭಯವಾಗುವದು. ಮೈ ಚಾಚುವದಕ್ಕೆ ಅವನ ಹಾಸಿಗೆ ಚಿಕ್ಕದಾಗಿರು ವದು. ಮುದುರಿಕೊಂಡು ಮಲಗೇನಂದರೆ ಹೊದಿ ಕೆಯ ಅಗಲ ಸಾಲದು;
- Ezekiel 20:39 ಯೆಹೆಜ್ಕೇಲನು 20:39ನಿಮ್ಮ ವಿಷಯ ವಾಗಿ ಓ ಇಸ್ರಾಯೇಲಿನ ಮನೆತನದವರೇ, ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನೀವು ನನಗೆ ಕಿವಿಗೊಡದಿದ್ದರೆ ಹೋಗಿ ಇನ್ನು ಮೇಲೆಯೂ ನಿಮ್ಮ ನಿಮ್ಮ ವಿಗ್ರಹಗಳನ್ನು ಸೇವಿಸಿರಿ; ಆದರೆ ನಿಮ್ಮ ದಾನಗ ಳಿಂದಲೂ ವಿಗ್ರಹಗಳಿಂದಲೂ ಇನ್ನು ಮೇಲೆ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಪಡಿಸಬೇಡಿರಿ.
- Psalm 32:10 ಕೀರ್ತನೆಗಳು 32:10ದುಷ್ಟರಿಗೆ ವ್ಯಥೆಗಳು ಬಹಳ; ಆದರೆ ಕರ್ತನಲ್ಲಿ ಭರವಸವಿಡುವವನನ್ನು ಕರುಣೆಯು ಸುತ್ತಿಕೊಳ್ಳು ವದು.ನೀತಿವಂತರೇ, ಕರ್ತನಲ್ಲಿ ಸಂತೋಷಿಸಿರಿ, ಉಲ್ಲಾಸಪಡಿರಿ; ಯಥಾರ್ಥ ಹೃದಯಉಳ್ಳವರೇ, ಉತ್ಸಾಹ ಧ್ವನಿಮಾಡಿರಿ.
- Exodus 11:9–10 ವಿಮೋಚನಕಾಂಡ 11:9–10ಆದರೆ ಕರ್ತನು ಮೋಶೆಗೆ--ನನ್ನ ಅದ್ಭುತಗಳು ಐಗುಪ್ತದೇಶದಲ್ಲಿ ಹೆಚ್ಚಾಗುವಂತೆ ಫರೋಹನು ನಿಮ್ಮ ಮಾತನ್ನು ಕೇಳುವದಿಲ್ಲ ಅಂದನು.ಈ ಅದ್ಭುತ ಗಳನ್ನೆಲ್ಲಾ ಮೋಶೆ ಆರೋನರು ಫರೋಹನ ಮುಂದೆ ಮಾಡಿದರು. ಆದರೆ ಕರ್ತನು ಫರೋಹನ ಹೃದಯ ವನ್ನು ಕಠಿಣಮಾಡಿದ್ದರಿಂದ ಅವನು ಇಸ್ರಾಯೇಲ್ ಮಕ್ಕಳನ್ನು ತನ್ನ ದೇಶದೊಳಗಿಂದ ಕಳುಹಿಸಲಿಲ್ಲ. ಈ ಅದ್ಭುತ ಗಳನ್ನೆಲ್ಲಾ ಮೋಶೆ ಆರೋನರು ಫರೋಹನ ಮುಂದೆ ಮಾಡಿದರು. ಆದರೆ ಕರ್ತನು ಫರೋಹನ ಹೃದಯ ವನ್ನು ಕಠಿಣಮಾಡಿದ್ದರಿಂದ ಅವನು ಇಸ್ರಾಯೇಲ್ ಮಕ್ಕಳನ್ನು ತನ್ನ ದೇಶದೊಳಗಿಂದ ಕಳುಹಿಸಲಿಲ್ಲ.