Isaiah · chapter 50 · verse 3
Isaiah 50:3 in Kannada
ನಾನು ಆಕಾಶಗಳಿಗೆ ಅಂಧಕಾರವನ್ನು ಹೊದಿಸಿ ಗೋಣೀತಟ್ಟನ್ನು ಅದರ ಹೊದಿಕೆಯನ್ನಾಗಿ ಮಾಡುವೆನು.
Naanu aakaashagalige andhakaaravannu hodisi goneetattannu adara hodikeyannaagi maaduvenu.
Isaiah 50:3 in English
- King James Version (KJV)
- I clothe the heavens with blackness, and I make sackcloth their covering.
- World English Bible (WEB)
- I clothe the heavens with blackness. I make sackcloth their covering.”
- American Standard Version (ASV)
- I clothe the heavens with blackness, and I make sackcloth their covering.
- Bible in Basic English (BBE)
- By me the heavens are clothed with black, and I make haircloth their robe.
- Darby Translation (DBY)
- I clothe the heavens with blackness, and I make sackcloth their covering.
- Webster's Bible (WBS)
- I clothe the heavens with blackness, and I make sackcloth their covering.
- Young's Literal Translation (YLT)
- I clothe the heavens [with] blackness, And sackcloth I make their covering.
Read in context
- 1ಕರ್ತನು ಹೀಗನ್ನುತ್ತಾನೆ--ನಾನು ಬಿಟ್ಟು ಬಿಟ್ಟದ್ದಕ್ಕೆ ನಿನ್ನ ತಾಯಿಯ ತ್ಯಾಗಪತ್ರವು ಎಲ್ಲಿ? ಇಲ್ಲವೆ ನಾನು ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟೇನು? ಇಗೋ, ನಿಮ್ಮ ಅಕ್ರಮ ಗಳ ನಿಮಿತ್ತ ನಿಮ್ಮನ್ನು ನೀವೇ ಮಾರಿಕೊಂಡಿದ್ದೀರಿ; ನಿಮ್ಮ ದ್ರೋಹಗಳ ನಿಮಿತ್ತವೇ ನಿಮ್ಮ ತಾಯಿಯನ್ನು ಬಿಟ್ಟಿದ್ದೇನೆ.
- 2ನಾನು ಬಂದಾಗ ಯಾಕೆ ಅಲ್ಲಿ ಒಬ್ಬನೂ ಇರಲಿಲ್ಲ? ನಾನು ಕರೆದಾಗ ಯಾಕೆ ಯಾರೂ ಉತ್ತರ ಕೊಡಲಿಲ್ಲ? ನನ್ನ ಹಸ್ತವು ವಿಮೋಚಿಸದಂಥಾ ಮೋಟುಗೈಯೋ? ಇಲ್ಲವೇ ಬಿಡಿಸುವದಕ್ಕೆ ನನ್ನಲ್ಲಿ ಶಕ್ತಿಯಿಲ್ಲವೋ? ಇಗೋ, ನನ್ನ ಗದರಿಕೆಯಿಂದ ನಾನು ಸಮುದ್ರವನ್ನು ಒಣಗಿಸುತ್ತೇನೆ. ನಾನು ನದಿಗಳನ್ನು ಅರಣ್ಯವನ್ನಾಗಿ ಮಾಡುತ್ತೇನೆ. ನೀರಿಲ್ಲದ ಕಾರಣ ಅಲ್ಲಿಯ ವಿಾನುಗಳು ಬಾಯಾರಿ ಸತ್ತುನಾರುವವು.
- 3ನಾನು ಆಕಾಶಗಳಿಗೆ ಅಂಧಕಾರವನ್ನು ಹೊದಿಸಿ ಗೋಣೀತಟ್ಟನ್ನು ಅದರ ಹೊದಿಕೆಯನ್ನಾಗಿ ಮಾಡುವೆನು.
- 4ಬಳಲಿ ಹೋದವನನ್ನು ಹೇಗೆ ಮಾತಿನಿಂದ ಆದರಿಸುವಿ ಎಂಬದನ್ನು ನಾನು ತಿಳಿಯುವ ಹಾಗೆ ಕರ್ತನಾದ ದೇವರು ಶಿಕ್ಷಿತ ನಾಲಿಗೆಯನ್ನು ನನಗೆ ಕೊಟ್ಟಿದ್ದಾನೆ. ಆತನು ಹೊತ್ತಾರೆಯಿಂದ ಹೊತ್ತಾರೆಗೆ ನನ್ನನ್ನು ಎಚ್ಚರಿಸಿ ಸುಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಆತನು ಜಾಗರೂಕಗೊಳಿಸುತ್ತಾನೆ.
- 5ಕರ್ತನಾದ ದೇವರು ನನ್ನ ಕಿವಿಯನ್ನು ತೆರೆದಿದ್ದಾನೆ. ನಾನು ಎದುರುಬೀಳಲಿಲ್ಲ ಇಲ್ಲವೆ ವಿಮುಖನಾಗಲೂ ಇಲ್ಲ.
Cross references
- Revelation 6:12 ಪ್ರಕಟನೆ 6:12ಆತನು ಆರನೆಯ ಮುದ್ರೆ ತೆರೆಯುವದನ್ನು ನಾನು ಕಂಡೆನು. ಆಗ ಇಗೋ, ಮಹಾಭೂಕಂಪ ಉಂಟಾಯಿತು; ಸೂರ್ಯನು ಕೂದಲಿನ ಗೋಣಿ ಯಂತೆ ಕಪ್ಪಾದನು. ಚಂದ್ರನು ರಕ್ತದಂತಾದನು.
- Psalm 18:11–12 ಕೀರ್ತನೆಗಳು 18:11–12ಕತ್ತಲನ್ನು ತನಗೆ ಮರೆಯ ಸ್ಥಳವಾಗಿ ಯೂ ಕತ್ತಲಿನ ನೀರುಗಳನ್ನು ಆಕಾಶದ ಮಂದವಾದ ಮೋಡಗಳನ್ನು ತನ್ನ ಸುತ್ತಲು ಡೇರೆಯಾಗಿಯೂ ಮಾಡಿ ದನು. ಆತನ ಮುಂದಿದ್ದ ಪ್ರಕಾಶದಿಂದ ಆತನ ಮಂದವಾದ ಮೋಡಗಳೂ ಕಲ್ಮಳೆಗಳೂ ಉರಿಗೆಂಡ ಗಳೂ ಹಾದು ಹೋದವು.
- Exodus 10:21 ವಿಮೋಚನಕಾಂಡ 10:21ಆಗ ಕರ್ತನು ಮೋಶೆಗೆ--ಐಗುಪ್ತದೇಶದಲ್ಲಿ ಕತ್ತಲೆ ಕವಿದು ಗಾಡಾಂಧಕಾರವಾಗುವಂತೆ ನಿನ್ನ ಕೈಯನ್ನು ಆಕಾಶದ ಕಡೆಗೆ ಚಾಚು ಅಂದನು.
- Matthew 27:45 ಮತ್ತಾಯನು 27:45ಆಗ ಆರನೇ ತಾಸಿನಿಂದ ಒಂಭತ್ತನೇ ತಾಸಿನವರೆಗೆ ದೇಶದ ಮೇಲೆಲ್ಲಾ ಕತ್ತಲೆ ಇತ್ತು.