Skip to content
ThuthiThuthiThuthi
Isaiah · chapter 50 · verse 4

Isaiah 50:4 in Kannada

ಬಳಲಿ ಹೋದವನನ್ನು ಹೇಗೆ ಮಾತಿನಿಂದ ಆದರಿಸುವಿ ಎಂಬದನ್ನು ನಾನು ತಿಳಿಯುವ ಹಾಗೆ ಕರ್ತನಾದ ದೇವರು ಶಿಕ್ಷಿತ ನಾಲಿಗೆಯನ್ನು ನನಗೆ ಕೊಟ್ಟಿದ್ದಾನೆ. ಆತನು ಹೊತ್ತಾರೆಯಿಂದ ಹೊತ್ತಾರೆಗೆ ನನ್ನನ್ನು ಎಚ್ಚರಿಸಿ ಸುಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಆತನು ಜಾಗರೂಕಗೊಳಿಸುತ್ತಾನೆ.

Balali hodavanannu hege maatininda aadarisuvi embadannu naanu tiliyuva haage kartanaada devaru shikshita naaligeyannu nanage kottiddaane. Aatanu hottaareyinda hottaarege nannannu echcharisi sushikshitarante naanu keluva haage nanna kiviyannu aatanu jaagarookagolisuttaane.

Isaiah 50:4 in English

King James Version (KJV)
The Lord GOD hath given me the tongue of the learned, that I should know how to speak a word in season to [him that is] weary: he wakeneth morning by morning, he wakeneth mine ear to hear as the learned.
World English Bible (WEB)
The Lord GOD has given me the tongue of those who are taught, that I may know how to sustain with words him who is weary. He awakens morning by morning, he awakens my ear to hear as those who are taught.
American Standard Version (ASV)
The Lord Jehovah hath given me the tongue of them that are taught, that I may know how to sustain with words him that is weary: he wakeneth morning by morning, he wakeneth mine ear to hear as they that are taught.
Bible in Basic English (BBE)
The Lord God has given me the tongue of those who are experienced, so that I may be able to give the word a special sense for the feeble: every morning my ear is open to his teaching, like those who are experienced:
Darby Translation (DBY)
The Lord Jehovah hath given me the tongue of the instructed, that I should know how to succour by a word him that is weary. He wakeneth morning by morning, he wakeneth mine ear to hear as the instructed.
Webster's Bible (WBS)
The Lord GOD hath given me the tongue of the learned, that I should know how to speak a word in season to [him that is] weary: he wakeneth morning by morning, he wakeneth my ear to hear as the learned.
Young's Literal Translation (YLT)
The Lord Jehovah hath given to me The tongue of taught ones, To know to aid the weary [by] a word, He waketh morning by morning, He waketh for me an ear to hear as taught ones.

Read in context

  1. 2ನಾನು ಬಂದಾಗ ಯಾಕೆ ಅಲ್ಲಿ ಒಬ್ಬನೂ ಇರಲಿಲ್ಲ? ನಾನು ಕರೆದಾಗ ಯಾಕೆ ಯಾರೂ ಉತ್ತರ ಕೊಡಲಿಲ್ಲ? ನನ್ನ ಹಸ್ತವು ವಿಮೋಚಿಸದಂಥಾ ಮೋಟುಗೈಯೋ? ಇಲ್ಲವೇ ಬಿಡಿಸುವದಕ್ಕೆ ನನ್ನಲ್ಲಿ ಶಕ್ತಿಯಿಲ್ಲವೋ? ಇಗೋ, ನನ್ನ ಗದರಿಕೆಯಿಂದ ನಾನು ಸಮುದ್ರವನ್ನು ಒಣಗಿಸುತ್ತೇನೆ. ನಾನು ನದಿಗಳನ್ನು ಅರಣ್ಯವನ್ನಾಗಿ ಮಾಡುತ್ತೇನೆ. ನೀರಿಲ್ಲದ ಕಾರಣ ಅಲ್ಲಿಯ ವಿಾನುಗಳು ಬಾಯಾರಿ ಸತ್ತುನಾರುವವು.
  2. 3ನಾನು ಆಕಾಶಗಳಿಗೆ ಅಂಧಕಾರವನ್ನು ಹೊದಿಸಿ ಗೋಣೀತಟ್ಟನ್ನು ಅದರ ಹೊದಿಕೆಯನ್ನಾಗಿ ಮಾಡುವೆನು.
  3. 4ಬಳಲಿ ಹೋದವನನ್ನು ಹೇಗೆ ಮಾತಿನಿಂದ ಆದರಿಸುವಿ ಎಂಬದನ್ನು ನಾನು ತಿಳಿಯುವ ಹಾಗೆ ಕರ್ತನಾದ ದೇವರು ಶಿಕ್ಷಿತ ನಾಲಿಗೆಯನ್ನು ನನಗೆ ಕೊಟ್ಟಿದ್ದಾನೆ. ಆತನು ಹೊತ್ತಾರೆಯಿಂದ ಹೊತ್ತಾರೆಗೆ ನನ್ನನ್ನು ಎಚ್ಚರಿಸಿ ಸುಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಆತನು ಜಾಗರೂಕಗೊಳಿಸುತ್ತಾನೆ.
  4. 5ಕರ್ತನಾದ ದೇವರು ನನ್ನ ಕಿವಿಯನ್ನು ತೆರೆದಿದ್ದಾನೆ. ನಾನು ಎದುರುಬೀಳಲಿಲ್ಲ ಇಲ್ಲವೆ ವಿಮುಖನಾಗಲೂ ಇಲ್ಲ.
  5. 6ನಾನು ಹೊಡೆಯುವವರಿಗೆ ಬೆನ್ನನ್ನು ಮತ್ತು ಕೂದಲು ಕೀಳುವವರಿಗೆ ನನ್ನ ಕೆನ್ನೆಯನ್ನು ಕೊಟ್ಟೆನು; ನನ್ನ ಮುಖವನ್ನು ನಿಂದೆಗೂ ಉಗುಳುವಿಕೆಗೂ ಮರೆ ಮಾಡಲಿಲ್ಲ.
Read all of Isaiah 50

Cross references

Original words (Hebrew)

Isaiah 50:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.