Skip to content
ThuthiThuthiThuthi
Isaiah · chapter 50 · verse 7

Isaiah 50:7 in Kannada

ಕರ್ತನಾದ ದೇವರು ನನಗೆ ಸಹಾಯ ಮಾಡುವನು; ಆದಕಾರಣ ನಾನು ಆಶಾಭಂಗಪಡುವ ದಿಲ್ಲ; ಆದದರಿಂದ ನನ್ನ ಮುಖವನ್ನು ಬೆಣಚುಕಲ್ಲಿನಂತೆ ಮಾಡಿಕೊಂಡಿದ್ದೇನೆ; ನಾನು ನಾಚಿಕೆಪಡಲಾರೆನೆಂದು ನನಗೆ ಗೊತ್ತು.

Kartanaada devaru nanage sahaaya maaduvanu; aadakaarana naanu aashaabhangapaduva dilla; aadadarinda nanna mukhavannu benachukallinante maadikondiddene; naanu naachikepadalaarenendu nanage gottu.

Isaiah 50:7 in English

King James Version (KJV)
For the Lord GOD will help me; therefore shall I not be confounded: therefore have I set my face like a flint, and I know that I shall not be ashamed.
World English Bible (WEB)
For the Lord GOD will help me. Therefore I have not been confounded. Therefore I have set my face like a flint, and I know that I won’t be disappointed.
American Standard Version (ASV)
For the Lord Jehovah will help me; therefore have I not been confounded: therefore have I set my face like a flint, and I know that I shall not be put to shame.
Bible in Basic English (BBE)
For the Lord God is my helper; I will not be put to shame: so I have made my face like a rock, and I am certain that he will give me my right.
Darby Translation (DBY)
But the Lord Jehovah will help me: therefore shall I not be confounded; therefore have I set my face like a flint, and I know that I shall not be ashamed.
Webster's Bible (WBS)
For the Lord GOD will help me; therefore shall I not be confounded: therefore have I set my face like a flint, and I know that I shall not be ashamed.
Young's Literal Translation (YLT)
And the Lord Jehovah giveth help to me, Therefore I have not been ashamed, Therefore I have set my face as a flint, And I know that I am not ashamed.

Read in context

  1. 5ಕರ್ತನಾದ ದೇವರು ನನ್ನ ಕಿವಿಯನ್ನು ತೆರೆದಿದ್ದಾನೆ. ನಾನು ಎದುರುಬೀಳಲಿಲ್ಲ ಇಲ್ಲವೆ ವಿಮುಖನಾಗಲೂ ಇಲ್ಲ.
  2. 6ನಾನು ಹೊಡೆಯುವವರಿಗೆ ಬೆನ್ನನ್ನು ಮತ್ತು ಕೂದಲು ಕೀಳುವವರಿಗೆ ನನ್ನ ಕೆನ್ನೆಯನ್ನು ಕೊಟ್ಟೆನು; ನನ್ನ ಮುಖವನ್ನು ನಿಂದೆಗೂ ಉಗುಳುವಿಕೆಗೂ ಮರೆ ಮಾಡಲಿಲ್ಲ.
  3. 7ಕರ್ತನಾದ ದೇವರು ನನಗೆ ಸಹಾಯ ಮಾಡುವನು; ಆದಕಾರಣ ನಾನು ಆಶಾಭಂಗಪಡುವ ದಿಲ್ಲ; ಆದದರಿಂದ ನನ್ನ ಮುಖವನ್ನು ಬೆಣಚುಕಲ್ಲಿನಂತೆ ಮಾಡಿಕೊಂಡಿದ್ದೇನೆ; ನಾನು ನಾಚಿಕೆಪಡಲಾರೆನೆಂದು ನನಗೆ ಗೊತ್ತು.
  4. 8ನನಗೆ ನೀತಿ ನಿರ್ಣಯಿಸುವಾತನು ಸವಿಾಪದಲ್ಲಿಯೇ ಇದ್ದಾನೆ; ನನ್ನೊಂದಿಗೆ ಹೋರಾಡು ವವನು ಯಾರು? ನಾವು ಒಟ್ಟಿಗೆ ನಿಂತುಕೊಳ್ಳೋಣ, ನನ್ನ ಎದುರಾಳಿ ಯಾರು? ಅವನು ನನ್ನ ಸವಿಾಪಕ್ಕೆ ಬರಲಿ.
  5. 9ಇಗೋ, ಕರ್ತನಾದ ದೇವರು ನನಗೆ ಸಹಾಯ ಮಾಡುವನು; ನನ್ನನ್ನು ಅಪರಾಧಿ ಎಂದು ನಿರ್ಣಯಿಸುವವನು ಯಾರು? ಇಗೋ, ಅವರೆಲ್ಲರೂ ಹಳೆಯ ಬಟ್ಟೆಯಂತಾಗುವರು; ಬಟ್ಟೆ ತಿನ್ನುವ ನುಸಿಯು ಅವರನ್ನು ತಿಂದುಬಿಡುವದು.
Read all of Isaiah 50

Cross references

Original words (Hebrew)

Isaiah 50:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.