Skip to content
ThuthiThuthiThuthi
Isaiah · chapter 50 · verse 8

Isaiah 50:8 in Kannada

ನನಗೆ ನೀತಿ ನಿರ್ಣಯಿಸುವಾತನು ಸವಿಾಪದಲ್ಲಿಯೇ ಇದ್ದಾನೆ; ನನ್ನೊಂದಿಗೆ ಹೋರಾಡು ವವನು ಯಾರು? ನಾವು ಒಟ್ಟಿಗೆ ನಿಂತುಕೊಳ್ಳೋಣ, ನನ್ನ ಎದುರಾಳಿ ಯಾರು? ಅವನು ನನ್ನ ಸವಿಾಪಕ್ಕೆ ಬರಲಿ.

Nanage neeti nirnayisuvaatanu saviాpadalliye iddaane; nannondige horaadu vavanu yaaru? Naavu ottige nintukollona, nanna eduraali yaaru? Avanu nanna saviాpakke barali.

Isaiah 50:8 in English

King James Version (KJV)
[He is] near that justifieth me; who will contend with me? let us stand together: who [is] mine adversary? let him come near to me.
World English Bible (WEB)
He who justifies me is near. Who will bring charges against me? Let us stand up together. Who is my adversary? Let him come near to me.
American Standard Version (ASV)
He is near that justifieth me; who will contend with me? let us stand up together: who is mine adversary? let him come near to me.
Bible in Basic English (BBE)
He who takes up my cause is near; who will go to law with me? let us come together before the judge: who is against me? let him come near to me.
Darby Translation (DBY)
He is near that justifieth me: who will contend with me? let us stand together; who is mine adverse party? let him draw near unto me.
Webster's Bible (WBS)
[He is] near that justifieth me; who will contend with me? let us stand together; who [is] my adversary? let him come near to me.
Young's Literal Translation (YLT)
Near [is] He who is justifying me, Who doth contend with me? We stand together, who [is] mine opponent? Let him come nigh unto me.

Read in context

  1. 6ನಾನು ಹೊಡೆಯುವವರಿಗೆ ಬೆನ್ನನ್ನು ಮತ್ತು ಕೂದಲು ಕೀಳುವವರಿಗೆ ನನ್ನ ಕೆನ್ನೆಯನ್ನು ಕೊಟ್ಟೆನು; ನನ್ನ ಮುಖವನ್ನು ನಿಂದೆಗೂ ಉಗುಳುವಿಕೆಗೂ ಮರೆ ಮಾಡಲಿಲ್ಲ.
  2. 7ಕರ್ತನಾದ ದೇವರು ನನಗೆ ಸಹಾಯ ಮಾಡುವನು; ಆದಕಾರಣ ನಾನು ಆಶಾಭಂಗಪಡುವ ದಿಲ್ಲ; ಆದದರಿಂದ ನನ್ನ ಮುಖವನ್ನು ಬೆಣಚುಕಲ್ಲಿನಂತೆ ಮಾಡಿಕೊಂಡಿದ್ದೇನೆ; ನಾನು ನಾಚಿಕೆಪಡಲಾರೆನೆಂದು ನನಗೆ ಗೊತ್ತು.
  3. 8ನನಗೆ ನೀತಿ ನಿರ್ಣಯಿಸುವಾತನು ಸವಿಾಪದಲ್ಲಿಯೇ ಇದ್ದಾನೆ; ನನ್ನೊಂದಿಗೆ ಹೋರಾಡು ವವನು ಯಾರು? ನಾವು ಒಟ್ಟಿಗೆ ನಿಂತುಕೊಳ್ಳೋಣ, ನನ್ನ ಎದುರಾಳಿ ಯಾರು? ಅವನು ನನ್ನ ಸವಿಾಪಕ್ಕೆ ಬರಲಿ.
  4. 9ಇಗೋ, ಕರ್ತನಾದ ದೇವರು ನನಗೆ ಸಹಾಯ ಮಾಡುವನು; ನನ್ನನ್ನು ಅಪರಾಧಿ ಎಂದು ನಿರ್ಣಯಿಸುವವನು ಯಾರು? ಇಗೋ, ಅವರೆಲ್ಲರೂ ಹಳೆಯ ಬಟ್ಟೆಯಂತಾಗುವರು; ಬಟ್ಟೆ ತಿನ್ನುವ ನುಸಿಯು ಅವರನ್ನು ತಿಂದುಬಿಡುವದು.
  5. 10ನಿಮ್ಮೊಳಗೆ ಕರ್ತನಿಗೆ ಭಯಪಟ್ಟು ಆತನ ಸೇವ ಕನ ಸ್ವರವನ್ನು ಕೇಳಿ ಬೆಳಕಿಲ್ಲದೆ ಕತ್ತಲೆಯಲ್ಲಿ ನಡೆ ಯುವವನು ಯಾರು? ಅವನು ಕರ್ತನ ಹೆಸರಿನಲ್ಲಿ ನಂಬಿಕೆಯಿಟ್ಟು ತನ್ನ ದೇವರ ಮೇಲೆ ಆತುಕೊಳ್ಳಲಿ.ಇಗೋ, ಕಿಡಿಗಳಿಂದ ಆವರಿಸಿಕೊಳ್ಳುವಂತೆ ಬೆಂಕಿ ಯನ್ನು ಹತ್ತಿಸಿಕೊಳ್ಳುವವರೆಲ್ಲರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ ನೀವು ಹತ್ತಿಸಿದ ಕಿಡಿಗಳಲ್ಲಿಯೂ ನಡೆಯಿರಿ. ನನ್ನ ಹಸ್ತದಿಂದ ನಿಮಗಾಗುವದು ಇದೇ; ನೀವು ದುಃಖದಲ್ಲಿ ಬಿದ್ದುಕೊಂಡಿರುವಿರಿ.
Read all of Isaiah 50

Cross references

Original words (Hebrew)

Isaiah 50:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.