Isaiah · chapter 50 · verse 9
Isaiah 50:9 in Kannada
ಇಗೋ, ಕರ್ತನಾದ ದೇವರು ನನಗೆ ಸಹಾಯ ಮಾಡುವನು; ನನ್ನನ್ನು ಅಪರಾಧಿ ಎಂದು ನಿರ್ಣಯಿಸುವವನು ಯಾರು? ಇಗೋ, ಅವರೆಲ್ಲರೂ ಹಳೆಯ ಬಟ್ಟೆಯಂತಾಗುವರು; ಬಟ್ಟೆ ತಿನ್ನುವ ನುಸಿಯು ಅವರನ್ನು ತಿಂದುಬಿಡುವದು.
Igo, kartanaada devaru nanage sahaaya maaduvanu; nannannu aparaadhi endu nirnayisuvavanu yaaru? Igo, avarellaroo haleya batteyantaaguvaru; batte tinnuva nusiyu avarannu tindubiduvadu.
Isaiah 50:9 in English
- King James Version (KJV)
- Behold, the Lord GOD will help me; who [is] he [that] shall condemn me? lo, they all shall wax old as a garment; the moth shall eat them up.
- World English Bible (WEB)
- Behold, the Lord GOD will help me! Who is he who will condemn me? Behold, they will all grow old like a garment. The moths will eat them up.
- American Standard Version (ASV)
- Behold, the Lord Jehovah will help me; who is he that shall condemn me? behold, they all shall wax old as a garment; the moth shall eat them up.
- Bible in Basic English (BBE)
- See, the Lord God is my helper; who will give a decision against me? truly, all of them will become old like a robe; they will be food for the worm.
- Darby Translation (DBY)
- Behold, the Lord Jehovah will help me; who is he that shall condemn me? Behold, they all shall grow old as a garment; the moth shall eat them up.
- Webster's Bible (WBS)
- Behold the Lord GOD will help me; who [is] he [that] shall condemn me? lo, they all shall wax old as a garment; the moth shall eat them up.
- Young's Literal Translation (YLT)
- Lo, the Lord Jehovah giveth help to me, Who [is] he that declareth me wicked? Lo, all of them as a garment wear out, A moth doth eat them.
Read in context
- 7ಕರ್ತನಾದ ದೇವರು ನನಗೆ ಸಹಾಯ ಮಾಡುವನು; ಆದಕಾರಣ ನಾನು ಆಶಾಭಂಗಪಡುವ ದಿಲ್ಲ; ಆದದರಿಂದ ನನ್ನ ಮುಖವನ್ನು ಬೆಣಚುಕಲ್ಲಿನಂತೆ ಮಾಡಿಕೊಂಡಿದ್ದೇನೆ; ನಾನು ನಾಚಿಕೆಪಡಲಾರೆನೆಂದು ನನಗೆ ಗೊತ್ತು.
- 8ನನಗೆ ನೀತಿ ನಿರ್ಣಯಿಸುವಾತನು ಸವಿಾಪದಲ್ಲಿಯೇ ಇದ್ದಾನೆ; ನನ್ನೊಂದಿಗೆ ಹೋರಾಡು ವವನು ಯಾರು? ನಾವು ಒಟ್ಟಿಗೆ ನಿಂತುಕೊಳ್ಳೋಣ, ನನ್ನ ಎದುರಾಳಿ ಯಾರು? ಅವನು ನನ್ನ ಸವಿಾಪಕ್ಕೆ ಬರಲಿ.
- 9ಇಗೋ, ಕರ್ತನಾದ ದೇವರು ನನಗೆ ಸಹಾಯ ಮಾಡುವನು; ನನ್ನನ್ನು ಅಪರಾಧಿ ಎಂದು ನಿರ್ಣಯಿಸುವವನು ಯಾರು? ಇಗೋ, ಅವರೆಲ್ಲರೂ ಹಳೆಯ ಬಟ್ಟೆಯಂತಾಗುವರು; ಬಟ್ಟೆ ತಿನ್ನುವ ನುಸಿಯು ಅವರನ್ನು ತಿಂದುಬಿಡುವದು.
- 10ನಿಮ್ಮೊಳಗೆ ಕರ್ತನಿಗೆ ಭಯಪಟ್ಟು ಆತನ ಸೇವ ಕನ ಸ್ವರವನ್ನು ಕೇಳಿ ಬೆಳಕಿಲ್ಲದೆ ಕತ್ತಲೆಯಲ್ಲಿ ನಡೆ ಯುವವನು ಯಾರು? ಅವನು ಕರ್ತನ ಹೆಸರಿನಲ್ಲಿ ನಂಬಿಕೆಯಿಟ್ಟು ತನ್ನ ದೇವರ ಮೇಲೆ ಆತುಕೊಳ್ಳಲಿ.ಇಗೋ, ಕಿಡಿಗಳಿಂದ ಆವರಿಸಿಕೊಳ್ಳುವಂತೆ ಬೆಂಕಿ ಯನ್ನು ಹತ್ತಿಸಿಕೊಳ್ಳುವವರೆಲ್ಲರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ ನೀವು ಹತ್ತಿಸಿದ ಕಿಡಿಗಳಲ್ಲಿಯೂ ನಡೆಯಿರಿ. ನನ್ನ ಹಸ್ತದಿಂದ ನಿಮಗಾಗುವದು ಇದೇ; ನೀವು ದುಃಖದಲ್ಲಿ ಬಿದ್ದುಕೊಂಡಿರುವಿರಿ.
- 11ಇಗೋ, ಕಿಡಿಗಳಿಂದ ಆವರಿಸಿಕೊಳ್ಳುವಂತೆ ಬೆಂಕಿ ಯನ್ನು ಹತ್ತಿಸಿಕೊಳ್ಳುವವರೆಲ್ಲರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ ನೀವು ಹತ್ತಿಸಿದ ಕಿಡಿಗಳಲ್ಲಿಯೂ ನಡೆಯಿರಿ. ನನ್ನ ಹಸ್ತದಿಂದ ನಿಮಗಾಗುವದು ಇದೇ; ನೀವು ದುಃಖದಲ್ಲಿ ಬಿದ್ದುಕೊಂಡಿರುವಿರಿ.
Cross references
- Job 13:28 ಯೋಬನು 13:28ಅವನು ಕೊಳೆತ ವಸ್ತುವಿನ ಹಾಗೆ, ಹುಳು ತಿಂದ ಬಟ್ಟೆಯ ಹಾಗೆ ಇಲ್ಲದಾಗುವನು.
- Isaiah 41:10 ಯೆಶಾಯ 41:10ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ.
- Psalm 102:26 ಕೀರ್ತನೆಗಳು 102:26ಅವು ನಾಶವಾಗುವವು; ಆದರೆ ನೀನು ಸ್ಥಿರ ವಾಗಿರುತ್ತೀ; ಹೌದು, ಅವುಗಳೆಲ್ಲಾ ವಸ್ತ್ರದ ಹಾಗೆ ಜೀರ್ಣವಾಗುವವು; ಉಡುಪಿನ ಹಾಗೆ ಅವುಗ ಳನ್ನು ಬದಲಾಯಿಸುವಿ; ಆಗ ಅವು ಬದಲಾಗುವವು.
- Hebrews 1:11–12 ಇಬ್ರಿಯರಿಗೆ 1:11–12ಅವು ನಾಶವಾಗುವವು; ಆದರೆ ನೀನು ಇರುವಾತನಾಗಿದ್ದೀ; ಅವೆಲ್ಲವೂ ವಸ್ತ್ರದಂತೆ ಹಳೆಯವಾಗುವವು; ಅವುಗಳನ್ನು ಮೇಲಂಗಿಯಂತೆ ಮಡಿಸುತ್ತೀ; ಅವು ಮಾರ್ಪಡುವವು; ನೀನಾದರೋ ಏಕ ರೀತಿಯಾಗಿದ್ದೀ; ನಿನ್ನ ವರುಷಗಳು ಮುಗಿದು ಹೋಗುವದಿಲ್ಲ ಎಂತಲೂ ಹೇಳುತ್ತಾನೆ.
- Isaiah 51:6–8 ಯೆಶಾಯ 51:6–8ಆಕಾಶಗಳ ಕಡೆಗೆ ನಿಮ್ಮ ಕಣ್ಣುಗಳನ್ನು ಎತ್ತಿರಿ ಮತ್ತು ಕೆಳಗಿರುವ ಭೂಮಿಯನ್ನು ನೋಡಿರಿ. ಯಾಕಂದರೆ ಆಕಾಶಗಳು ಹೊಗೆಯಂತೆ ಅಗೋಚರವಾಗುವವು, ಭೂಮಿಯು ಹಳೆಯ ಬಟ್ಟೆಯಂತಾಗುವದು. ಅದರಲ್ಲಿ ವಾಸಿಸುವ ವರು ಅದೇ ರೀತಿಯಲ್ಲಿ ಸಾಯುವರು. ಆದರೆ ನನ್ನ ರಕ್ಷಣೆಯು ಶಾಶ್ವತವಾಗಿರುವದು ಮತ್ತು ನನ್ನ ನೀತಿಯು ಎಂದಿಗೂ ರದ್ದಾಗದು. ನೀತಿಯನ್ನು ಅರಿತು ನನ್ನ ನ್ಯಾಯಪ್ರಮಾಣವನ್ನು ಹೃದಯದಲ್ಲಿಟ್ಟು ಕೊಂಡಿರುವ ಜನರೇ, ನನಗೆ ಕಿವಿಗೊಡಿರಿ, ಮನುಷ್ಯರ ನಿಂದೆಗೆ ಭಯಪಡಬೇಡಿರಿ; ಇಲ್ಲವೆ ಅವರ ದೂಷಣೆಗೆ ಹೆದರ ಬೇಡಿರಿ. ನುಸಿಯು ಬಟ್ಟೆಯನ್ನು ತಿನ್ನುವಂತೆ ಅವರನ್ನು ತಿಂದುಬಿಡುವದು ಮತ್ತು ಹುಳವು ಅವರನ್ನು ಉಣ್ಣೆ ಯಂತೆ ತಿನ್ನುವದು; ಆದರೆ ನನ್ನ ನೀತಿಯು ಶಾಶ್ವತವಾಗಿ ರುವದು ಮತ್ತು ನನ್ನ ರಕ್ಷಣೆಯು ತಲತಲಾಂತರ ಗಳಿಗೂ ಇರುವದು.
- Psalm 39:11 ಕೀರ್ತನೆಗಳು 39:11ಅಕ್ರಮ ಕ್ಕೋಸ್ಕರ ಗದರಿಕೆಗಳಿಂದ ನೀನು ಮನುಷ್ಯನನ್ನು ಶಿಕ್ಷಿಸಿದರೆ ಅವನ ಸೌಂದರ್ಯವನ್ನು ನುಸಿಯ ಹಾಗೆ ಹಾಳುಮಾಡುತ್ತೀ; ನಿಶ್ಚಯವಾಗಿ ಪ್ರತಿ ಮನುಷ್ಯನು ವ್ಯರ್ಥವಾದವನೇ--ಸೆಲಾ.