Skip to content
ThuthiThuthiThuthi
Isaiah · chapter 51 · verse 10

Isaiah 51:10 in Kannada

ಸಮುದ್ರವನ್ನೂ ದೊಡ್ಡ ಅಗಾಧದ ನೀರನ್ನು ಬತ್ತಿಸಿ, ವಿಮುಕ್ತರಾದವರು ಹಾದು ಹೋಗುವದಕ್ಕೆ ಸಮು ದ್ರದ ತಳವನ್ನು ಮಾರ್ಗವನ್ನಾಗಿ ಮಾಡಿದಂಥವನು ನೀನಲ್ಲವೋ?

Samudravannoo dodda agaadhada neerannu battisi, vimuktaraadavaru haadu hoguvadakke samu drada talavannu maargavannaagi maadidanthavanu neenallavo?

Isaiah 51:10 in English

King James Version (KJV)
[Art] thou not it which hath dried the sea, the waters of the great deep; that hath made the depths of the sea a way for the ransomed to pass over?
World English Bible (WEB)
Isn’t it you who dried up the sea, the waters of the great deep; who made the depths of the sea a way for the redeemed to pass over?
American Standard Version (ASV)
Is it not thou that driedst up the sea, the waters of the great deep; that madest the depths of the sea a way for the redeemed to pass over?
Bible in Basic English (BBE)
Did you not make the sea dry, the waters of the great deep? did you not make the deep waters of the sea a way for the Lord's people to go through?
Darby Translation (DBY)
Is it not thou that dried up the sea, the waters of the great deep; that made the depths of the sea a way for the redeemed to pass over?
Webster's Bible (WBS)
[Art] thou not that which hath dried the sea, the waters of the great deep; that hath made the depths of the sea a way for the ransomed to pass over?
Young's Literal Translation (YLT)
Art not Thou it that is drying up a sea, Waters of a great deep? That hath made deep places of a sea A way for the passing of the redeemed?

Read in context

  1. 8ನುಸಿಯು ಬಟ್ಟೆಯನ್ನು ತಿನ್ನುವಂತೆ ಅವರನ್ನು ತಿಂದುಬಿಡುವದು ಮತ್ತು ಹುಳವು ಅವರನ್ನು ಉಣ್ಣೆ ಯಂತೆ ತಿನ್ನುವದು; ಆದರೆ ನನ್ನ ನೀತಿಯು ಶಾಶ್ವತವಾಗಿ ರುವದು ಮತ್ತು ನನ್ನ ರಕ್ಷಣೆಯು ತಲತಲಾಂತರ ಗಳಿಗೂ ಇರುವದು.
  2. 9ಓ ಕರ್ತನ ತೋಳೇ, ಎಚ್ಚರಗೊಳ್ಳು, ಎಚ್ಚರ ಗೊಳ್ಳು, ಬಲವನ್ನು ಹೊಂದಿಕೋ; ಹಿಂದಿನ ಜನಾಂಗ ಗಳಲ್ಲಿ ಪೂರ್ವಕಾಲದ ದಿವಸಗಳಲ್ಲಿ ಎಚ್ಚರವಿದ್ದಂ ತೆಯೇ ಎಚ್ಚರವಾಗು. ರಹಬನ್ನು ಕಡಿದುಬಿಟ್ಟದ್ದೂ, ಘಟಸರ್ಪವನ್ನು ಗಾಯಪಡಿಸಿದ್ದೂ ನೀನಲ್ಲವೋ?
  3. 10ಸಮುದ್ರವನ್ನೂ ದೊಡ್ಡ ಅಗಾಧದ ನೀರನ್ನು ಬತ್ತಿಸಿ, ವಿಮುಕ್ತರಾದವರು ಹಾದು ಹೋಗುವದಕ್ಕೆ ಸಮು ದ್ರದ ತಳವನ್ನು ಮಾರ್ಗವನ್ನಾಗಿ ಮಾಡಿದಂಥವನು ನೀನಲ್ಲವೋ?
  4. 11ಆದಕಾರಣ ಕರ್ತನಿಂದ ವಿಮೋಚಿ ಸಲ್ಪಟ್ಟವರು ತಿರುಗಿಕೊಂಡು ಹಾಡುತ್ತಾ ಚೀಯೋನಿಗೆ ಬರುವರು; ಶಾಶ್ವತವಾದ ಆನಂದವು ಅವರ ತಲೆಯ ಮೇಲಿರುವದು, ಅವರು ಹರ್ಷಾನಂದಗಳನ್ನು ಹೊಂದಿಕೊಳ್ಳುವರು; ದುಃಖವು, ವ್ಯಥೆಯು ಓಡಿ ಹೋಗುವವು.
  5. 12ನಾನೇ, ನಾನೇ ನಿನ್ನನ್ನು ಆದರಿಸುವವನಾಗಿ ದ್ದೇನೆ; ಹಾಗಾದರೆ ಸಾಯುವ ಮನುಷ್ಯನಿಗೂ ಹುಲ್ಲಿನಂತೆ ಮಾಡಲ್ಪಟ್ಟಿರುವ ನರಪುತ್ರನಿಗೂ ಭಯ ಪಡುವ ನೀನು ಯಾರು?
Read all of Isaiah 51

Cross references

Original words (Hebrew)

Isaiah 51:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.