Skip to content
ThuthiThuthiThuthi
Isaiah · chapter 51 · verse 14

Isaiah 51:14 in Kannada

ಸೆರೆಯವನು ತಾನು ಕುಣಿಯಲ್ಲಿ ಸಾಯದಂತೆಯೂ ಇಲ್ಲವೆ ತನಗೆ ಆಹಾರದ ಕೊರತೆ ಇರದಂತೆಯೂ ತಾನು ಬಿಡುಗಡೆ ಹೊಂದುವಂತೆಯೂ ಆತುರಪಡುತ್ತಾನೆ.

Sereyavanu taanu kuniyalli saayadanteyoo illave tanage aahaarada korate iradanteyoo taanu bidugade honduvanteyoo aaturapaduttaane.

Isaiah 51:14 in English

King James Version (KJV)
The captive exile hasteneth that he may be loosed, and that he should not die in the pit, nor that his bread should fail.
World English Bible (WEB)
The captive exile will speedily be freed. He will not die and go down into the pit. His bread won’t fail.
American Standard Version (ASV)
The captive exile shall speedily be loosed; and he shall not die [and go down] into the pit, neither shall his bread fail.
Bible in Basic English (BBE)
The prisoner, bent under his chain, will quickly be made free, and will not go down into the underworld, and his bread will not come to an end.
Darby Translation (DBY)
He that is bowed down shall speedily be loosed, and he shall not die in the pit, nor shall his bread fail.
Webster's Bible (WBS)
The captive exile hasteneth that he may be loosed, and that he should not die in the pit, nor that his bread should fail.
Young's Literal Translation (YLT)
Hastened hath a wanderer to be loosed, And he doth not die at the pit, And his bread is not lacking.

Read in context

  1. 12ನಾನೇ, ನಾನೇ ನಿನ್ನನ್ನು ಆದರಿಸುವವನಾಗಿ ದ್ದೇನೆ; ಹಾಗಾದರೆ ಸಾಯುವ ಮನುಷ್ಯನಿಗೂ ಹುಲ್ಲಿನಂತೆ ಮಾಡಲ್ಪಟ್ಟಿರುವ ನರಪುತ್ರನಿಗೂ ಭಯ ಪಡುವ ನೀನು ಯಾರು?
  2. 13ಆಕಾಶವನ್ನು ಹಾಸಿ, ಭೂಮಿಗೆ ಅಸ್ತಿವಾರವನ್ನು ಹಾಕಿ, ನಿನ್ನನ್ನು ಉಂಟು ಮಾಡಿದ ಕರ್ತನನ್ನು ನೀನು ಮರೆತುಬಿಟ್ಟು ಹಿಂಸಕನ ಉಗ್ರಕ್ಕೆ ಎಡೆಬಿಡದೆ ಪ್ರತಿದಿನವೂ ಅವನು ನಾಶ ಪಡಿಸುವನೋ ಎಂಬಂತೆ ಅಂಜಿಕೊಂಡಿದ್ದಿಯಲ್ಲಾ? ಮತ್ತು ಆ ಹಿಂಸಕನ ಉಗ್ರವು ಎಲ್ಲಿ?
  3. 14ಸೆರೆಯವನು ತಾನು ಕುಣಿಯಲ್ಲಿ ಸಾಯದಂತೆಯೂ ಇಲ್ಲವೆ ತನಗೆ ಆಹಾರದ ಕೊರತೆ ಇರದಂತೆಯೂ ತಾನು ಬಿಡುಗಡೆ ಹೊಂದುವಂತೆಯೂ ಆತುರಪಡುತ್ತಾನೆ.
  4. 15ಆದರೆ ತೆರೆಗಳು ಭೋರ್ಗರೆಯುವಾಗ ಸಮುದ್ರವನ್ನು ವಿಭಾಗಿ ಸಿದ ನಿನ್ನ ದೇವರಾಗಿರುವ ಕರ್ತನು ನಾನೇ; ಸೈನ್ಯಗಳ ಕರ್ತನು ಎಂಬದು ಆತನ ಹೆಸರು.
  5. 16ಆಕಾಶಗಳನ್ನು ನಿಲ್ಲಿಸುವದಕ್ಕೂ ಭೂಮಿಗೆ ಅಸ್ತಿವಾರವನ್ನು ಹಾಕುವ ದಕ್ಕೂ ಚೀಯೋನಿಗೆ ನೀನು ನನ್ನ ಜನರೆಂದು ಹೇಳುವ ದಕ್ಕೂ ನನ್ನ ವಾಕ್ಯಗಳನ್ನು ನಿನ್ನ ಬಾಯಲ್ಲಿಟ್ಟು ನನ್ನ ಕೈ ನೆರಳಿನಿಂದ ನಿನ್ನನ್ನು ಮುಚ್ಚಿದ್ದೇನೆ.
Read all of Isaiah 51

Cross references

Original words (Hebrew)

Isaiah 51:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.