Skip to content
ThuthiThuthiThuthi
Isaiah · chapter 51 · verse 15

Isaiah 51:15 in Kannada

ಆದರೆ ತೆರೆಗಳು ಭೋರ್ಗರೆಯುವಾಗ ಸಮುದ್ರವನ್ನು ವಿಭಾಗಿ ಸಿದ ನಿನ್ನ ದೇವರಾಗಿರುವ ಕರ್ತನು ನಾನೇ; ಸೈನ್ಯಗಳ ಕರ್ತನು ಎಂಬದು ಆತನ ಹೆಸರು.

Aadare teregalu bhorgareyuvaaga samudravannu vibhaagi sida ninna devaraagiruva kartanu naane; sainyagala kartanu embadu aatana hesaru.

Isaiah 51:15 in English

King James Version (KJV)
But I [am] the LORD thy God, that divided the sea, whose waves roared: The LORD of hosts [is] his name.
World English Bible (WEB)
For I am the LORD your God, who stirs up the sea so that its waves roar. the LORD of Armies is his name.
American Standard Version (ASV)
For I am Jehovah thy God, who stirreth up the sea, so that the waves thereof roar: Jehovah of hosts is his name.
Bible in Basic English (BBE)
For I am the Lord your God, who makes the sea calm when its waves are thundering: the Lord of armies is his name.
Darby Translation (DBY)
And I am Jehovah thy God, who raiseth the sea, so that its waves roar: Jehovah of hosts is his name.
Webster's Bible (WBS)
But I [am] the LORD thy God, that divided the sea, whose waves roared: The LORD of hosts [is] his name.
Young's Literal Translation (YLT)
And I [am] Jehovah thy God, Quieting the sea, when its billows roar, Jehovah of Hosts [is] His name.

Read in context

  1. 13ಆಕಾಶವನ್ನು ಹಾಸಿ, ಭೂಮಿಗೆ ಅಸ್ತಿವಾರವನ್ನು ಹಾಕಿ, ನಿನ್ನನ್ನು ಉಂಟು ಮಾಡಿದ ಕರ್ತನನ್ನು ನೀನು ಮರೆತುಬಿಟ್ಟು ಹಿಂಸಕನ ಉಗ್ರಕ್ಕೆ ಎಡೆಬಿಡದೆ ಪ್ರತಿದಿನವೂ ಅವನು ನಾಶ ಪಡಿಸುವನೋ ಎಂಬಂತೆ ಅಂಜಿಕೊಂಡಿದ್ದಿಯಲ್ಲಾ? ಮತ್ತು ಆ ಹಿಂಸಕನ ಉಗ್ರವು ಎಲ್ಲಿ?
  2. 14ಸೆರೆಯವನು ತಾನು ಕುಣಿಯಲ್ಲಿ ಸಾಯದಂತೆಯೂ ಇಲ್ಲವೆ ತನಗೆ ಆಹಾರದ ಕೊರತೆ ಇರದಂತೆಯೂ ತಾನು ಬಿಡುಗಡೆ ಹೊಂದುವಂತೆಯೂ ಆತುರಪಡುತ್ತಾನೆ.
  3. 15ಆದರೆ ತೆರೆಗಳು ಭೋರ್ಗರೆಯುವಾಗ ಸಮುದ್ರವನ್ನು ವಿಭಾಗಿ ಸಿದ ನಿನ್ನ ದೇವರಾಗಿರುವ ಕರ್ತನು ನಾನೇ; ಸೈನ್ಯಗಳ ಕರ್ತನು ಎಂಬದು ಆತನ ಹೆಸರು.
  4. 16ಆಕಾಶಗಳನ್ನು ನಿಲ್ಲಿಸುವದಕ್ಕೂ ಭೂಮಿಗೆ ಅಸ್ತಿವಾರವನ್ನು ಹಾಕುವ ದಕ್ಕೂ ಚೀಯೋನಿಗೆ ನೀನು ನನ್ನ ಜನರೆಂದು ಹೇಳುವ ದಕ್ಕೂ ನನ್ನ ವಾಕ್ಯಗಳನ್ನು ನಿನ್ನ ಬಾಯಲ್ಲಿಟ್ಟು ನನ್ನ ಕೈ ನೆರಳಿನಿಂದ ನಿನ್ನನ್ನು ಮುಚ್ಚಿದ್ದೇನೆ.
  5. 17ಕರ್ತನ ಕೈಯಿಂದ ಆತನ ಉಗ್ರದ ಪಾತ್ರೆಯನ್ನು ಕುಡಿದ ಓ ಯೆರೂಸಲೇಮೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ಎದ್ದೇಳು; ನೀನು ತತ್ತರಗೊಳಿಸುವಂಥ ಪಾತ್ರೆಯಲ್ಲಿದ್ದ ಮಡ್ಡಿಯನ್ನು ಕುಡಿದು ಹೀರಿಬಿಟ್ಟಿದ್ದೀ.
Read all of Isaiah 51

Cross references

Original words (Hebrew)

Isaiah 51:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.