Skip to content
ThuthiThuthiThuthi
Isaiah · chapter 51 · verse 16

Isaiah 51:16 in Kannada

ಆಕಾಶಗಳನ್ನು ನಿಲ್ಲಿಸುವದಕ್ಕೂ ಭೂಮಿಗೆ ಅಸ್ತಿವಾರವನ್ನು ಹಾಕುವ ದಕ್ಕೂ ಚೀಯೋನಿಗೆ ನೀನು ನನ್ನ ಜನರೆಂದು ಹೇಳುವ ದಕ್ಕೂ ನನ್ನ ವಾಕ್ಯಗಳನ್ನು ನಿನ್ನ ಬಾಯಲ್ಲಿಟ್ಟು ನನ್ನ ಕೈ ನೆರಳಿನಿಂದ ನಿನ್ನನ್ನು ಮುಚ್ಚಿದ್ದೇನೆ.

Aakaashagalannu nillisuvadakkoo bhoomige astivaaravannu haakuva dakkoo cheeyonige neenu nanna janarendu heluva dakkoo nanna vaakyagalannu ninna baayallittu nanna kai neralininda ninnannu muchchiddene.

Isaiah 51:16 in English

King James Version (KJV)
And I have put my words in thy mouth, and I have covered thee in the shadow of mine hand, that I may plant the heavens, and lay the foundations of the earth, and say unto Zion, Thou [art] my people.
World English Bible (WEB)
I have put my words in your mouth and have covered you in the shadow of my hand, that I may plant the heavens, and lay the foundations of the earth, and tell Zion, ‘You are my people.’”
American Standard Version (ASV)
And I have put my words in thy mouth, and have covered thee in the shadow of my hand, that I may plant the heavens, and lay the foundations of the earth, and say unto Zion, Thou art my people.
Bible in Basic English (BBE)
And I have put my words in your mouth, covering you with the shade of my hand, stretching out the heavens, and placing the earth on its base, and saying to Zion, You are my people.
Darby Translation (DBY)
And I have put my words in thy mouth, and covered thee with the shadow of my hand, to plant the heavens, and to lay the foundations of the earth, and to say unto Zion, Thou art my people.
Webster's Bible (WBS)
And I have put my words in thy mouth, and have covered thee in the shade of my hand, that I may plant the heavens, and lay the foundations of the earth, and say to Zion, Thou [art] my people.
Young's Literal Translation (YLT)
And I put My words in thy mouth, And with the shadow of My hand have covered thee, To plant the heavens, and to found earth, And to say to Zion, 'My people [art] thou.'

Read in context

  1. 14ಸೆರೆಯವನು ತಾನು ಕುಣಿಯಲ್ಲಿ ಸಾಯದಂತೆಯೂ ಇಲ್ಲವೆ ತನಗೆ ಆಹಾರದ ಕೊರತೆ ಇರದಂತೆಯೂ ತಾನು ಬಿಡುಗಡೆ ಹೊಂದುವಂತೆಯೂ ಆತುರಪಡುತ್ತಾನೆ.
  2. 15ಆದರೆ ತೆರೆಗಳು ಭೋರ್ಗರೆಯುವಾಗ ಸಮುದ್ರವನ್ನು ವಿಭಾಗಿ ಸಿದ ನಿನ್ನ ದೇವರಾಗಿರುವ ಕರ್ತನು ನಾನೇ; ಸೈನ್ಯಗಳ ಕರ್ತನು ಎಂಬದು ಆತನ ಹೆಸರು.
  3. 16ಆಕಾಶಗಳನ್ನು ನಿಲ್ಲಿಸುವದಕ್ಕೂ ಭೂಮಿಗೆ ಅಸ್ತಿವಾರವನ್ನು ಹಾಕುವ ದಕ್ಕೂ ಚೀಯೋನಿಗೆ ನೀನು ನನ್ನ ಜನರೆಂದು ಹೇಳುವ ದಕ್ಕೂ ನನ್ನ ವಾಕ್ಯಗಳನ್ನು ನಿನ್ನ ಬಾಯಲ್ಲಿಟ್ಟು ನನ್ನ ಕೈ ನೆರಳಿನಿಂದ ನಿನ್ನನ್ನು ಮುಚ್ಚಿದ್ದೇನೆ.
  4. 17ಕರ್ತನ ಕೈಯಿಂದ ಆತನ ಉಗ್ರದ ಪಾತ್ರೆಯನ್ನು ಕುಡಿದ ಓ ಯೆರೂಸಲೇಮೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ಎದ್ದೇಳು; ನೀನು ತತ್ತರಗೊಳಿಸುವಂಥ ಪಾತ್ರೆಯಲ್ಲಿದ್ದ ಮಡ್ಡಿಯನ್ನು ಕುಡಿದು ಹೀರಿಬಿಟ್ಟಿದ್ದೀ.
  5. 18ಅವಳು ಹೆತ್ತ ಎಲ್ಲಾ ಕುಮಾರರಲ್ಲಿ ಅವಳನ್ನು ನಡಿಸುವದಕ್ಕೆ ಒಬ್ಬನೂ ಇಲ್ಲ; ಇಲ್ಲವೆ ಅವಳು ಬೆಳೆ ಸಿದ ಎಲ್ಲಾ ಕುಮಾರರಲ್ಲಿ ಅವಳ ಕೈಯನ್ನು ಹಿಡಿ ಯುವವನು ಒಬ್ಬನೂ ಇಲ್ಲ.
Read all of Isaiah 51

Cross references

Original words (Hebrew)

Isaiah 51:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.