Skip to content
ThuthiThuthiThuthi
Isaiah · chapter 51 · verse 17

Isaiah 51:17 in Kannada

ಕರ್ತನ ಕೈಯಿಂದ ಆತನ ಉಗ್ರದ ಪಾತ್ರೆಯನ್ನು ಕುಡಿದ ಓ ಯೆರೂಸಲೇಮೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ಎದ್ದೇಳು; ನೀನು ತತ್ತರಗೊಳಿಸುವಂಥ ಪಾತ್ರೆಯಲ್ಲಿದ್ದ ಮಡ್ಡಿಯನ್ನು ಕುಡಿದು ಹೀರಿಬಿಟ್ಟಿದ್ದೀ.

Kartana kaiyinda aatana ugrada paatreyannu kudida o yeroosaleme, echcharagollu, echcharagollu, eddelu; neenu tattaragolisuvantha paatreyallidda maddiyannu kudidu heeribittiddee.

Isaiah 51:17 in English

King James Version (KJV)
Awake, awake, stand up, O Jerusalem, which hast drunk at the hand of the LORD the cup of his fury; thou hast drunken the dregs of the cup of trembling, [and] wrung [them] out.
World English Bible (WEB)
Awake, awake! Stand up, Jerusalem, you who have drunk from the LORD’s hand the cup of his wrath. You have drunken the bowl of the cup of staggering, and drained it.
American Standard Version (ASV)
Awake, awake, stand up, O Jerusalem, that hast drunk at the hand of Jehovah the cup of his wrath; thou hast drunken the bowl of the cup of staggering, and drained it.
Bible in Basic English (BBE)
Awake! awake! up! O Jerusalem, you who have taken from the Lord's hand the cup of his wrath; tasting in full measure the wine which overcomes.
Darby Translation (DBY)
Arouse thyself, arouse thyself, stand up, Jerusalem, which hast drunk at the hand of Jehovah the cup of his fury. Thou hast drunk, hast drained out the goblet-cup of bewilderment:
Webster's Bible (WBS)
Awake, awake, stand up, O Jerusalem, which hast drank at the hand of the LORD the cup of his fury; thou hast drank the dregs of the cup of trembling, [and] wrung [them] out.
Young's Literal Translation (YLT)
Stir thyself, stir thyself, rise, Jerusalem, Who hast drunk from the hand of Jehovah The cup of His fury, The goblet, the cup of trembling, thou hast drunk, Thou hast wrung out.

Read in context

  1. 15ಆದರೆ ತೆರೆಗಳು ಭೋರ್ಗರೆಯುವಾಗ ಸಮುದ್ರವನ್ನು ವಿಭಾಗಿ ಸಿದ ನಿನ್ನ ದೇವರಾಗಿರುವ ಕರ್ತನು ನಾನೇ; ಸೈನ್ಯಗಳ ಕರ್ತನು ಎಂಬದು ಆತನ ಹೆಸರು.
  2. 16ಆಕಾಶಗಳನ್ನು ನಿಲ್ಲಿಸುವದಕ್ಕೂ ಭೂಮಿಗೆ ಅಸ್ತಿವಾರವನ್ನು ಹಾಕುವ ದಕ್ಕೂ ಚೀಯೋನಿಗೆ ನೀನು ನನ್ನ ಜನರೆಂದು ಹೇಳುವ ದಕ್ಕೂ ನನ್ನ ವಾಕ್ಯಗಳನ್ನು ನಿನ್ನ ಬಾಯಲ್ಲಿಟ್ಟು ನನ್ನ ಕೈ ನೆರಳಿನಿಂದ ನಿನ್ನನ್ನು ಮುಚ್ಚಿದ್ದೇನೆ.
  3. 17ಕರ್ತನ ಕೈಯಿಂದ ಆತನ ಉಗ್ರದ ಪಾತ್ರೆಯನ್ನು ಕುಡಿದ ಓ ಯೆರೂಸಲೇಮೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ಎದ್ದೇಳು; ನೀನು ತತ್ತರಗೊಳಿಸುವಂಥ ಪಾತ್ರೆಯಲ್ಲಿದ್ದ ಮಡ್ಡಿಯನ್ನು ಕುಡಿದು ಹೀರಿಬಿಟ್ಟಿದ್ದೀ.
  4. 18ಅವಳು ಹೆತ್ತ ಎಲ್ಲಾ ಕುಮಾರರಲ್ಲಿ ಅವಳನ್ನು ನಡಿಸುವದಕ್ಕೆ ಒಬ್ಬನೂ ಇಲ್ಲ; ಇಲ್ಲವೆ ಅವಳು ಬೆಳೆ ಸಿದ ಎಲ್ಲಾ ಕುಮಾರರಲ್ಲಿ ಅವಳ ಕೈಯನ್ನು ಹಿಡಿ ಯುವವನು ಒಬ್ಬನೂ ಇಲ್ಲ.
  5. 19ಈ ಎರಡು ಸಂಗತಿ ಗಳು ನಿನಗೆ ಸಂಭವಿಸಿವೆ; ನಿನಗೋಸ್ಕರ ಚಿಂತಿಸು ವವರು ಯಾರಿದ್ದಾರೆ? ನಾಶನವೋ ಸಂಹಾರವೋ ಕ್ಷಾಮವೋ ಕತ್ತಿಯೋ ನಾನು ಯಾರಿಂದ ನಿನ್ನನ್ನು ಆಧರಿಸಲಿ?
Read all of Isaiah 51

Cross references

Original words (Hebrew)

Isaiah 51:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.