Skip to content
ThuthiThuthiThuthi
Isaiah · chapter 51 · verse 18

Isaiah 51:18 in Kannada

ಅವಳು ಹೆತ್ತ ಎಲ್ಲಾ ಕುಮಾರರಲ್ಲಿ ಅವಳನ್ನು ನಡಿಸುವದಕ್ಕೆ ಒಬ್ಬನೂ ಇಲ್ಲ; ಇಲ್ಲವೆ ಅವಳು ಬೆಳೆ ಸಿದ ಎಲ್ಲಾ ಕುಮಾರರಲ್ಲಿ ಅವಳ ಕೈಯನ್ನು ಹಿಡಿ ಯುವವನು ಒಬ್ಬನೂ ಇಲ್ಲ.

Avalu hetta ellaa kumaararalli avalannu nadisuvadakke obbanoo illa; illave avalu bele sida ellaa kumaararalli avala kaiyannu hidi yuvavanu obbanoo illa.

Isaiah 51:18 in English

King James Version (KJV)
[There is] none to guide her among all the sons [whom] she hath brought forth; neither [is there any] that taketh her by the hand of all the sons [that] she hath brought up.
World English Bible (WEB)
There is no one to guide her among all the sons to whom she has given birth; and there is no one who takes her by the hand among all the sons whom she has brought up.
American Standard Version (ASV)
There is none to guide her among all the sons whom she hath brought forth; neither is there any that taketh her by the hand among all the sons that she hath brought up.
Bible in Basic English (BBE)
She has no one among all her children to be her guide; not one of the sons she has taken care of takes her by the hand.
Darby Translation (DBY)
— there is none to guide her among all the children that she hath brought forth; neither is there any to take her by the hand of all the children that she hath brought up.
Webster's Bible (WBS)
[There is] none to guide her among all the sons [whom] she hath brought forth; neither [is there any] that taketh her by the hand of all the sons [that] she hath brought up.
Young's Literal Translation (YLT)
There is not a leader to her Out of all the sons she hath borne, And there is none laying hold on her hand Out of all the sons she hath nourished.

Read in context

  1. 16ಆಕಾಶಗಳನ್ನು ನಿಲ್ಲಿಸುವದಕ್ಕೂ ಭೂಮಿಗೆ ಅಸ್ತಿವಾರವನ್ನು ಹಾಕುವ ದಕ್ಕೂ ಚೀಯೋನಿಗೆ ನೀನು ನನ್ನ ಜನರೆಂದು ಹೇಳುವ ದಕ್ಕೂ ನನ್ನ ವಾಕ್ಯಗಳನ್ನು ನಿನ್ನ ಬಾಯಲ್ಲಿಟ್ಟು ನನ್ನ ಕೈ ನೆರಳಿನಿಂದ ನಿನ್ನನ್ನು ಮುಚ್ಚಿದ್ದೇನೆ.
  2. 17ಕರ್ತನ ಕೈಯಿಂದ ಆತನ ಉಗ್ರದ ಪಾತ್ರೆಯನ್ನು ಕುಡಿದ ಓ ಯೆರೂಸಲೇಮೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ಎದ್ದೇಳು; ನೀನು ತತ್ತರಗೊಳಿಸುವಂಥ ಪಾತ್ರೆಯಲ್ಲಿದ್ದ ಮಡ್ಡಿಯನ್ನು ಕುಡಿದು ಹೀರಿಬಿಟ್ಟಿದ್ದೀ.
  3. 18ಅವಳು ಹೆತ್ತ ಎಲ್ಲಾ ಕುಮಾರರಲ್ಲಿ ಅವಳನ್ನು ನಡಿಸುವದಕ್ಕೆ ಒಬ್ಬನೂ ಇಲ್ಲ; ಇಲ್ಲವೆ ಅವಳು ಬೆಳೆ ಸಿದ ಎಲ್ಲಾ ಕುಮಾರರಲ್ಲಿ ಅವಳ ಕೈಯನ್ನು ಹಿಡಿ ಯುವವನು ಒಬ್ಬನೂ ಇಲ್ಲ.
  4. 19ಈ ಎರಡು ಸಂಗತಿ ಗಳು ನಿನಗೆ ಸಂಭವಿಸಿವೆ; ನಿನಗೋಸ್ಕರ ಚಿಂತಿಸು ವವರು ಯಾರಿದ್ದಾರೆ? ನಾಶನವೋ ಸಂಹಾರವೋ ಕ್ಷಾಮವೋ ಕತ್ತಿಯೋ ನಾನು ಯಾರಿಂದ ನಿನ್ನನ್ನು ಆಧರಿಸಲಿ?
  5. 20ನಿನ್ನ ಕುಮಾರರು ಮೂರ್ಛೆ ಹೋಗಿ, ಬಲೆಗೆ ಸಿಕ್ಕಿದ ಕಾಡು ಗೂಳಿಗಳಂತೆ ಎಲ್ಲಾ ಬೀದಿಗಳು ಕೂಡುವ ಚೌಕದಲ್ಲಿ ಅವರು ಬಿದ್ದಿದ್ದಾರೆ; ಅವರು ಕರ್ತನ ಉಗ್ರದಿಂದಲೂ ನಿನ್ನ ದೇವರ ಗದರಿಕೆ ಯಿಂದಲೂ ತುಂಬಿದ್ದಾರೆ.
Read all of Isaiah 51

Cross references

Original words (Hebrew)

Isaiah 51:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.