Skip to content
ThuthiThuthiThuthi
Isaiah · chapter 51 · verse 19

Isaiah 51:19 in Kannada

ಈ ಎರಡು ಸಂಗತಿ ಗಳು ನಿನಗೆ ಸಂಭವಿಸಿವೆ; ನಿನಗೋಸ್ಕರ ಚಿಂತಿಸು ವವರು ಯಾರಿದ್ದಾರೆ? ನಾಶನವೋ ಸಂಹಾರವೋ ಕ್ಷಾಮವೋ ಕತ್ತಿಯೋ ನಾನು ಯಾರಿಂದ ನಿನ್ನನ್ನು ಆಧರಿಸಲಿ?

Ee eradu sangati galu ninage sambhavisive; ninagoskara chintisu vavaru yaariddaare? Naashanavo sanhaaravo kshaamavo kattiyo naanu yaarinda ninnannu aadharisali?

Isaiah 51:19 in English

King James Version (KJV)
These two [things] are come unto thee; who shall be sorry for thee? desolation, and destruction, and the famine, and the sword: by whom shall I comfort thee?
World English Bible (WEB)
These two things have happened to you— who will grieve with you?— desolation and destruction, and famine and the sword. How can I comfort you?
American Standard Version (ASV)
These two things are befallen thee, who shall bemoan thee? desolation and destruction, and the famine and the sword; how shall I comfort thee?
Bible in Basic English (BBE)
These two things have come on you; who will be weeping for you? wasting and destruction; death from need of food, and from the sword; how may you be comforted?
Darby Translation (DBY)
These two [things] are come unto thee; who will bemoan thee? — desolation and destruction, and famine and sword: how shall I comfort thee?
Webster's Bible (WBS)
These two [things] have come to thee; who shall be sorry for thee? desolation, and destruction, and famine, and the sword: by whom shall I comfort thee?
Young's Literal Translation (YLT)
These two are meeting thee, who is moved for thee? Spoiling and destruction — Famine and sword, who — I comfort thee?

Read in context

  1. 17ಕರ್ತನ ಕೈಯಿಂದ ಆತನ ಉಗ್ರದ ಪಾತ್ರೆಯನ್ನು ಕುಡಿದ ಓ ಯೆರೂಸಲೇಮೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ಎದ್ದೇಳು; ನೀನು ತತ್ತರಗೊಳಿಸುವಂಥ ಪಾತ್ರೆಯಲ್ಲಿದ್ದ ಮಡ್ಡಿಯನ್ನು ಕುಡಿದು ಹೀರಿಬಿಟ್ಟಿದ್ದೀ.
  2. 18ಅವಳು ಹೆತ್ತ ಎಲ್ಲಾ ಕುಮಾರರಲ್ಲಿ ಅವಳನ್ನು ನಡಿಸುವದಕ್ಕೆ ಒಬ್ಬನೂ ಇಲ್ಲ; ಇಲ್ಲವೆ ಅವಳು ಬೆಳೆ ಸಿದ ಎಲ್ಲಾ ಕುಮಾರರಲ್ಲಿ ಅವಳ ಕೈಯನ್ನು ಹಿಡಿ ಯುವವನು ಒಬ್ಬನೂ ಇಲ್ಲ.
  3. 19ಈ ಎರಡು ಸಂಗತಿ ಗಳು ನಿನಗೆ ಸಂಭವಿಸಿವೆ; ನಿನಗೋಸ್ಕರ ಚಿಂತಿಸು ವವರು ಯಾರಿದ್ದಾರೆ? ನಾಶನವೋ ಸಂಹಾರವೋ ಕ್ಷಾಮವೋ ಕತ್ತಿಯೋ ನಾನು ಯಾರಿಂದ ನಿನ್ನನ್ನು ಆಧರಿಸಲಿ?
  4. 20ನಿನ್ನ ಕುಮಾರರು ಮೂರ್ಛೆ ಹೋಗಿ, ಬಲೆಗೆ ಸಿಕ್ಕಿದ ಕಾಡು ಗೂಳಿಗಳಂತೆ ಎಲ್ಲಾ ಬೀದಿಗಳು ಕೂಡುವ ಚೌಕದಲ್ಲಿ ಅವರು ಬಿದ್ದಿದ್ದಾರೆ; ಅವರು ಕರ್ತನ ಉಗ್ರದಿಂದಲೂ ನಿನ್ನ ದೇವರ ಗದರಿಕೆ ಯಿಂದಲೂ ತುಂಬಿದ್ದಾರೆ.
  5. 21ನೀನು ಹಿಂಸೆಗೊಳ ಗಾಗಿದ್ದೀ ಮತ್ತು ಕುಡಿದು ಅಮಲೇರಿದ್ದೀ. ಆದರೆ ದ್ರಾಕ್ಷಾರಸದಿಂದಲ್ಲ, ಆದದರಿಂದ ಈಗ ಇದನ್ನು ಕೇಳು,
Read all of Isaiah 51

Cross references

Original words (Hebrew)

Isaiah 51:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.