Skip to content
ThuthiThuthiThuthi
Isaiah · chapter 51 · verse 21

Isaiah 51:21 in Kannada

ನೀನು ಹಿಂಸೆಗೊಳ ಗಾಗಿದ್ದೀ ಮತ್ತು ಕುಡಿದು ಅಮಲೇರಿದ್ದೀ. ಆದರೆ ದ್ರಾಕ್ಷಾರಸದಿಂದಲ್ಲ, ಆದದರಿಂದ ಈಗ ಇದನ್ನು ಕೇಳು,

Neenu hinsegola gaagiddee mattu kudidu amaleriddee. Aadare draakshaarasadindalla, aadadarinda eega idannu kelu,

Isaiah 51:21 in English

King James Version (KJV)
Therefore hear now this, thou afflicted, and drunken, but not with wine:
World English Bible (WEB)
Therefore now hear this, you afflicted, and drunken, but not with wine:
American Standard Version (ASV)
Therefore hear now this, thou afflicted, and drunken, but not with wine:
Bible in Basic English (BBE)
So now give ear to this, you who are troubled and overcome, but not with wine:
Darby Translation (DBY)
Therefore hear now this, thou afflicted, and drunken, but not with wine:
Webster's Bible (WBS)
Therefore hear now this, thou afflicted, and drunken, but not with wine:
Young's Literal Translation (YLT)
Therefore, hear, I pray thee, this, O afflicted and drunken one, and not with wine,

Read in context

  1. 19ಈ ಎರಡು ಸಂಗತಿ ಗಳು ನಿನಗೆ ಸಂಭವಿಸಿವೆ; ನಿನಗೋಸ್ಕರ ಚಿಂತಿಸು ವವರು ಯಾರಿದ್ದಾರೆ? ನಾಶನವೋ ಸಂಹಾರವೋ ಕ್ಷಾಮವೋ ಕತ್ತಿಯೋ ನಾನು ಯಾರಿಂದ ನಿನ್ನನ್ನು ಆಧರಿಸಲಿ?
  2. 20ನಿನ್ನ ಕುಮಾರರು ಮೂರ್ಛೆ ಹೋಗಿ, ಬಲೆಗೆ ಸಿಕ್ಕಿದ ಕಾಡು ಗೂಳಿಗಳಂತೆ ಎಲ್ಲಾ ಬೀದಿಗಳು ಕೂಡುವ ಚೌಕದಲ್ಲಿ ಅವರು ಬಿದ್ದಿದ್ದಾರೆ; ಅವರು ಕರ್ತನ ಉಗ್ರದಿಂದಲೂ ನಿನ್ನ ದೇವರ ಗದರಿಕೆ ಯಿಂದಲೂ ತುಂಬಿದ್ದಾರೆ.
  3. 21ನೀನು ಹಿಂಸೆಗೊಳ ಗಾಗಿದ್ದೀ ಮತ್ತು ಕುಡಿದು ಅಮಲೇರಿದ್ದೀ. ಆದರೆ ದ್ರಾಕ್ಷಾರಸದಿಂದಲ್ಲ, ಆದದರಿಂದ ಈಗ ಇದನ್ನು ಕೇಳು,
  4. 22ತನ್ನ ಜನರಿಗೋಸ್ಕರ ವಾದಿಸುವ ನಿನ್ನ ದೇವರೂ ನಿನ್ನ ಕರ್ತನಾಗಿರುವ ಕರ್ತನೂ ಹೀಗನ್ನು ತ್ತಾನೆ--ಇಗೋ, ನಾನು ನಿನ್ನ ಕೈಯೊಳಗಿಂದ ತತ್ತರಿಸು ವಂಥ ಪಾತ್ರೆಯನ್ನೂ ನನ್ನ ಉಗ್ರವಾದ ಪಾತ್ರೆಯ ಮಡ್ಡಿಯನ್ನೂ ತೆಗೆದುಹಾಕಿದ್ದೇನೆ; ಇನ್ನು ಮೇಲೆ ನೀನು ಅದನ್ನು ತಿರಿಗಿ ಕುಡಿಯುವದೇ ಇಲ್ಲ.ಆದರೆ ನಾವು ಹಾದುಹೋಗುವಂತೆ ಬಗ್ಗಿಕೋ ಎಂದು ನಿನ್ನ ಪ್ರಾಣಕ್ಕೆ ಹೇಳಿ, ನಿನ್ನನ್ನು ಹಿಂಸಿಸಿದವನ ಕೈಯಲ್ಲಿ ಅದನ್ನು ನಾನು ಇಡುತ್ತೇನೆ; ನೀನು ಹಾದುಹೋಗುವ ವರಿಗೆ ನಿನ್ನ ಶರೀರವನ್ನು ನೆಲದಂತೆಯೂ ಬೀದಿ ಯಂತೆಯೂ ಇಟ್ಟಿಯಲ್ಲಾ.
  5. 23ಆದರೆ ನಾವು ಹಾದುಹೋಗುವಂತೆ ಬಗ್ಗಿಕೋ ಎಂದು ನಿನ್ನ ಪ್ರಾಣಕ್ಕೆ ಹೇಳಿ, ನಿನ್ನನ್ನು ಹಿಂಸಿಸಿದವನ ಕೈಯಲ್ಲಿ ಅದನ್ನು ನಾನು ಇಡುತ್ತೇನೆ; ನೀನು ಹಾದುಹೋಗುವ ವರಿಗೆ ನಿನ್ನ ಶರೀರವನ್ನು ನೆಲದಂತೆಯೂ ಬೀದಿ ಯಂತೆಯೂ ಇಟ್ಟಿಯಲ್ಲಾ.
Read all of Isaiah 51

Cross references

Original words (Hebrew)

Isaiah 51:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.