Skip to content
ThuthiThuthiThuthi
Isaiah · chapter 51 · verse 22

Isaiah 51:22 in Kannada

ತನ್ನ ಜನರಿಗೋಸ್ಕರ ವಾದಿಸುವ ನಿನ್ನ ದೇವರೂ ನಿನ್ನ ಕರ್ತನಾಗಿರುವ ಕರ್ತನೂ ಹೀಗನ್ನು ತ್ತಾನೆ--ಇಗೋ, ನಾನು ನಿನ್ನ ಕೈಯೊಳಗಿಂದ ತತ್ತರಿಸು ವಂಥ ಪಾತ್ರೆಯನ್ನೂ ನನ್ನ ಉಗ್ರವಾದ ಪಾತ್ರೆಯ ಮಡ್ಡಿಯನ್ನೂ ತೆಗೆದುಹಾಕಿದ್ದೇನೆ; ಇನ್ನು ಮೇಲೆ ನೀನು ಅದನ್ನು ತಿರಿಗಿ ಕುಡಿಯುವದೇ ಇಲ್ಲ.ಆದರೆ ನಾವು ಹಾದುಹೋಗುವಂತೆ ಬಗ್ಗಿಕೋ ಎಂದು ನಿನ್ನ ಪ್ರಾಣಕ್ಕೆ ಹೇಳಿ, ನಿನ್ನನ್ನು ಹಿಂಸಿಸಿದವನ ಕೈಯಲ್ಲಿ ಅದನ್ನು ನಾನು ಇಡುತ್ತೇನೆ; ನೀನು ಹಾದುಹೋಗುವ ವರಿಗೆ ನಿನ್ನ ಶರೀರವನ್ನು ನೆಲದಂತೆಯೂ ಬೀದಿ ಯಂತೆಯೂ ಇಟ್ಟಿಯಲ್ಲಾ.

Tanna janarigoskara vaadisuva ninna devaroo ninna kartanaagiruva kartanoo heegannu ttaane--igo, naanu ninna kaiyolaginda tattarisu vantha paatreyannoo nanna ugravaada paatreya maddiyannoo tegeduhaakiddene; innu mele neenu adannu tirigi kudiyuvade illa.aadare naavu haaduhoguvante baggiko endu ninna praanakke heli, ninnannu hinsisidavana kaiyalli adannu naanu iduttene; neenu haaduhoguva varige ninna shareeravannu neladanteyoo beedi yanteyoo ittiyallaa.

Isaiah 51:22 in English

King James Version (KJV)
Thus saith thy Lord the LORD, and thy God [that] pleadeth the cause of his people, Behold, I have taken out of thine hand the cup of trembling, [even] the dregs of the cup of my fury; thou shalt no more drink it again:
World English Bible (WEB)
Your Lord GOD, your God who pleads the cause of his people, says, “Behold, I have taken out of your hand the cup of staggering, even the bowl of the cup of my wrath. You will not drink it any more.
American Standard Version (ASV)
Thus saith thy Lord Jehovah, and thy God that pleadeth the cause of his people, Behold, I have taken out of thy hand the cup of staggering, even the bowl of the cup of my wrath; thou shalt no more drink it again:
Bible in Basic English (BBE)
This is the word of the Lord your master, even your God who takes up the cause of his people: See, I have taken out of your hand the cup which overcomes, even the cup of my wrath; it will not again be given to you:
Darby Translation (DBY)
thus saith thy Lord, Jehovah, and thy God, who pleadeth the cause of his people, Behold, I take out of thy hand the cup of bewilderment, the goblet-cup of my fury; thou shalt no more drink it again:
Webster's Bible (WBS)
Thus saith thy Lord Jehovah, and thy God [that] pleadeth the cause of his people, Behold, I have taken out of thy hand the cup of trembling, [even] the dregs of the cup of my fury; thou shalt no more drink it again:
Young's Literal Translation (YLT)
Thus said thy Lord Jehovah, and thy God, He pleadeth [for] his people: 'Lo, I have taken out of thy hand the cup of trembling, The goblet, the cup of My fury, Thou dost not add to drink it any more.

Read in context

  1. 20ನಿನ್ನ ಕುಮಾರರು ಮೂರ್ಛೆ ಹೋಗಿ, ಬಲೆಗೆ ಸಿಕ್ಕಿದ ಕಾಡು ಗೂಳಿಗಳಂತೆ ಎಲ್ಲಾ ಬೀದಿಗಳು ಕೂಡುವ ಚೌಕದಲ್ಲಿ ಅವರು ಬಿದ್ದಿದ್ದಾರೆ; ಅವರು ಕರ್ತನ ಉಗ್ರದಿಂದಲೂ ನಿನ್ನ ದೇವರ ಗದರಿಕೆ ಯಿಂದಲೂ ತುಂಬಿದ್ದಾರೆ.
  2. 21ನೀನು ಹಿಂಸೆಗೊಳ ಗಾಗಿದ್ದೀ ಮತ್ತು ಕುಡಿದು ಅಮಲೇರಿದ್ದೀ. ಆದರೆ ದ್ರಾಕ್ಷಾರಸದಿಂದಲ್ಲ, ಆದದರಿಂದ ಈಗ ಇದನ್ನು ಕೇಳು,
  3. 22ತನ್ನ ಜನರಿಗೋಸ್ಕರ ವಾದಿಸುವ ನಿನ್ನ ದೇವರೂ ನಿನ್ನ ಕರ್ತನಾಗಿರುವ ಕರ್ತನೂ ಹೀಗನ್ನು ತ್ತಾನೆ--ಇಗೋ, ನಾನು ನಿನ್ನ ಕೈಯೊಳಗಿಂದ ತತ್ತರಿಸು ವಂಥ ಪಾತ್ರೆಯನ್ನೂ ನನ್ನ ಉಗ್ರವಾದ ಪಾತ್ರೆಯ ಮಡ್ಡಿಯನ್ನೂ ತೆಗೆದುಹಾಕಿದ್ದೇನೆ; ಇನ್ನು ಮೇಲೆ ನೀನು ಅದನ್ನು ತಿರಿಗಿ ಕುಡಿಯುವದೇ ಇಲ್ಲ.ಆದರೆ ನಾವು ಹಾದುಹೋಗುವಂತೆ ಬಗ್ಗಿಕೋ ಎಂದು ನಿನ್ನ ಪ್ರಾಣಕ್ಕೆ ಹೇಳಿ, ನಿನ್ನನ್ನು ಹಿಂಸಿಸಿದವನ ಕೈಯಲ್ಲಿ ಅದನ್ನು ನಾನು ಇಡುತ್ತೇನೆ; ನೀನು ಹಾದುಹೋಗುವ ವರಿಗೆ ನಿನ್ನ ಶರೀರವನ್ನು ನೆಲದಂತೆಯೂ ಬೀದಿ ಯಂತೆಯೂ ಇಟ್ಟಿಯಲ್ಲಾ.
  4. 23ಆದರೆ ನಾವು ಹಾದುಹೋಗುವಂತೆ ಬಗ್ಗಿಕೋ ಎಂದು ನಿನ್ನ ಪ್ರಾಣಕ್ಕೆ ಹೇಳಿ, ನಿನ್ನನ್ನು ಹಿಂಸಿಸಿದವನ ಕೈಯಲ್ಲಿ ಅದನ್ನು ನಾನು ಇಡುತ್ತೇನೆ; ನೀನು ಹಾದುಹೋಗುವ ವರಿಗೆ ನಿನ್ನ ಶರೀರವನ್ನು ನೆಲದಂತೆಯೂ ಬೀದಿ ಯಂತೆಯೂ ಇಟ್ಟಿಯಲ್ಲಾ.
Read all of Isaiah 51

Cross references

Original words (Hebrew)

Isaiah 51:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.