Skip to content
ThuthiThuthiThuthi
Isaiah · chapter 51 · verse 5

Isaiah 51:5 in Kannada

ನನ್ನ ನೀತಿಯು ಸವಿಾಪಿ ಸಿತು; ನನ್ನ ರಕ್ಷಣೆಯು ಹೊರಟಿತು ಮತ್ತು ನನ್ನ ತೋಳುಗಳು ಜನರಿಗೆ ನ್ಯಾಯವನ್ನು ತೀರಿಸುವವು; ದ್ವೀಪಗಳವರು ನನ್ನ ತೋಳಿನ ಮೇಲೆ ಭರವಸವಿಟ್ಟು ನನಗೋಸ್ಕರ ಕಾದುಕೊಂಡಿರುತ್ತಾರೆ.

Nanna neetiyu saviాpi situ; nanna rakshaneyu horatitu mattu nanna tolugalu janarige nyaayavannu teerisuvavu; dveepagalavaru nanna tolina mele bharavasavittu nanagoskara kaadukondiruttaare.

Isaiah 51:5 in English

King James Version (KJV)
My righteousness [is] near; my salvation is gone forth, and mine arms shall judge the people; the isles shall wait upon me, and on mine arm shall they trust.
World English Bible (WEB)
My righteousness is near. My salvation has gone out, and my arms will judge the peoples. The islands will wait for me, and they will trust my arm.
American Standard Version (ASV)
My righteousness is near, my salvation is gone forth, and mine arms shall judge the peoples; the isles shall wait for me, and on mine arm shall they trust.
Bible in Basic English (BBE)
Suddenly will my righteousness come near, and my salvation will be shining out like the light; the sea-lands will be waiting for me, and they will put their hope in my strong arm.
Darby Translation (DBY)
My righteousness is near, my salvation is gone forth, and mine arms shall judge the peoples: the isles shall wait for me, and in mine arm shall they trust.
Webster's Bible (WBS)
My righteousness [is] near; my salvation is gone forth, and my arms shall judge the people; the isles shall wait upon me, and on my arm shall they trust.
Young's Literal Translation (YLT)
Near [is] My righteousness, Gone out hath My salvation and Mine arms, Peoples they judge, on Me isles do wait, Yea, on Mine arm they do wait with hope.

Read in context

  1. 3ಕರ್ತನು ಚೀಯೋನನ್ನು ಆದರಿಸುವನು; ಆತನು ಅದರ ಹಾಳಾದ ಸ್ಥಳಗ ಳನ್ನು ಸುಧಾರಿಸುವನು; ಅದರ ಅರಣ್ಯವನ್ನು ಏದೆನ್‌ ಹಾಗೆಯೂ ಮರುಭೂಮಿಯನ್ನು ಕರ್ತನ ತೋಟದ ಹಾಗೆಯೂ ಮಾಡುವನು. ಅಲ್ಲಿ ಆನಂದವೂ ಉಲ್ಲಾ ಸವೂ ಉಪಕಾರ ಸ್ತುತಿಯೂ ಇಂಪಾದ ಸ್ವರವೂ ಕಂಡುಬರುವವು.
  2. 4ನನ್ನ ಜನರೇ, ಕೇಳಿರಿ; ನನ್ನ ಜನಾಂಗವೇ, ನನ್ನ ಕಡೆಗೆ ಕಿವಿಗೊಡಿರಿ; ನ್ಯಾಯಪ್ರಮಾಣವು ನನ್ನಿಂದ ಹೊರಡುವದು ಮತ್ತು ನನ್ನ ನ್ಯಾಯವನ್ನು ಜನರಿಗೆ ಬೆಳಕನ್ನಾಗಿ ಮಾಡುವೆನು.
  3. 5ನನ್ನ ನೀತಿಯು ಸವಿಾಪಿ ಸಿತು; ನನ್ನ ರಕ್ಷಣೆಯು ಹೊರಟಿತು ಮತ್ತು ನನ್ನ ತೋಳುಗಳು ಜನರಿಗೆ ನ್ಯಾಯವನ್ನು ತೀರಿಸುವವು; ದ್ವೀಪಗಳವರು ನನ್ನ ತೋಳಿನ ಮೇಲೆ ಭರವಸವಿಟ್ಟು ನನಗೋಸ್ಕರ ಕಾದುಕೊಂಡಿರುತ್ತಾರೆ.
  4. 6ಆಕಾಶಗಳ ಕಡೆಗೆ ನಿಮ್ಮ ಕಣ್ಣುಗಳನ್ನು ಎತ್ತಿರಿ ಮತ್ತು ಕೆಳಗಿರುವ ಭೂಮಿಯನ್ನು ನೋಡಿರಿ. ಯಾಕಂದರೆ ಆಕಾಶಗಳು ಹೊಗೆಯಂತೆ ಅಗೋಚರವಾಗುವವು, ಭೂಮಿಯು ಹಳೆಯ ಬಟ್ಟೆಯಂತಾಗುವದು. ಅದರಲ್ಲಿ ವಾಸಿಸುವ ವರು ಅದೇ ರೀತಿಯಲ್ಲಿ ಸಾಯುವರು. ಆದರೆ ನನ್ನ ರಕ್ಷಣೆಯು ಶಾಶ್ವತವಾಗಿರುವದು ಮತ್ತು ನನ್ನ ನೀತಿಯು ಎಂದಿಗೂ ರದ್ದಾಗದು.
  5. 7ನೀತಿಯನ್ನು ಅರಿತು ನನ್ನ ನ್ಯಾಯಪ್ರಮಾಣವನ್ನು ಹೃದಯದಲ್ಲಿಟ್ಟು ಕೊಂಡಿರುವ ಜನರೇ, ನನಗೆ ಕಿವಿಗೊಡಿರಿ, ಮನುಷ್ಯರ ನಿಂದೆಗೆ ಭಯಪಡಬೇಡಿರಿ; ಇಲ್ಲವೆ ಅವರ ದೂಷಣೆಗೆ ಹೆದರ ಬೇಡಿರಿ.
Read all of Isaiah 51

Cross references

Original words (Hebrew)

Isaiah 51:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.