Isaiah · chapter 51 · verse 8
Isaiah 51:8 in Kannada
ನುಸಿಯು ಬಟ್ಟೆಯನ್ನು ತಿನ್ನುವಂತೆ ಅವರನ್ನು ತಿಂದುಬಿಡುವದು ಮತ್ತು ಹುಳವು ಅವರನ್ನು ಉಣ್ಣೆ ಯಂತೆ ತಿನ್ನುವದು; ಆದರೆ ನನ್ನ ನೀತಿಯು ಶಾಶ್ವತವಾಗಿ ರುವದು ಮತ್ತು ನನ್ನ ರಕ್ಷಣೆಯು ತಲತಲಾಂತರ ಗಳಿಗೂ ಇರುವದು.
Nusiyu batteyannu tinnuvante avarannu tindubiduvadu mattu hulavu avarannu unne yante tinnuvadu; aadare nanna neetiyu shaashvatavaagi ruvadu mattu nanna rakshaneyu talatalaantara galigoo iruvadu.
Isaiah 51:8 in English
- King James Version (KJV)
- For the moth shall eat them up like a garment, and the worm shall eat them like wool: but my righteousness shall be for ever, and my salvation from generation to generation.
- World English Bible (WEB)
- For the moth will eat them up like a garment, and the worm will eat them like wool; but my righteousness will be forever, and my salvation to all generations.”
- American Standard Version (ASV)
- For the moth shall eat them up like a garment, and the worm shall eat them like wool; but my righteousness shall be for ever, and my salvation unto all generations.
- Bible in Basic English (BBE)
- For like a coat they will be food for the insect, the worm will make a meal of them like wool: but my righteousness will be for ever, and my salvation to all generations.
- Darby Translation (DBY)
- For the moth shall eat them up like a garment, and the worm shall eat them like wool; but my righteousness shall be for ever, and my salvation from generation to generation.
- Webster's Bible (WBS)
- For the moth shall eat them like a garment, and the worm shall eat them like wool: but my righteousness shall be for ever, and my salvation from generation to generation.
- Young's Literal Translation (YLT)
- For as a garment eat them doth a moth, And as wool eat them doth a worm, And My righteousness is to the age, And My salvation to all generations.
Read in context
- 6ಆಕಾಶಗಳ ಕಡೆಗೆ ನಿಮ್ಮ ಕಣ್ಣುಗಳನ್ನು ಎತ್ತಿರಿ ಮತ್ತು ಕೆಳಗಿರುವ ಭೂಮಿಯನ್ನು ನೋಡಿರಿ. ಯಾಕಂದರೆ ಆಕಾಶಗಳು ಹೊಗೆಯಂತೆ ಅಗೋಚರವಾಗುವವು, ಭೂಮಿಯು ಹಳೆಯ ಬಟ್ಟೆಯಂತಾಗುವದು. ಅದರಲ್ಲಿ ವಾಸಿಸುವ ವರು ಅದೇ ರೀತಿಯಲ್ಲಿ ಸಾಯುವರು. ಆದರೆ ನನ್ನ ರಕ್ಷಣೆಯು ಶಾಶ್ವತವಾಗಿರುವದು ಮತ್ತು ನನ್ನ ನೀತಿಯು ಎಂದಿಗೂ ರದ್ದಾಗದು.
- 7ನೀತಿಯನ್ನು ಅರಿತು ನನ್ನ ನ್ಯಾಯಪ್ರಮಾಣವನ್ನು ಹೃದಯದಲ್ಲಿಟ್ಟು ಕೊಂಡಿರುವ ಜನರೇ, ನನಗೆ ಕಿವಿಗೊಡಿರಿ, ಮನುಷ್ಯರ ನಿಂದೆಗೆ ಭಯಪಡಬೇಡಿರಿ; ಇಲ್ಲವೆ ಅವರ ದೂಷಣೆಗೆ ಹೆದರ ಬೇಡಿರಿ.
- 8ನುಸಿಯು ಬಟ್ಟೆಯನ್ನು ತಿನ್ನುವಂತೆ ಅವರನ್ನು ತಿಂದುಬಿಡುವದು ಮತ್ತು ಹುಳವು ಅವರನ್ನು ಉಣ್ಣೆ ಯಂತೆ ತಿನ್ನುವದು; ಆದರೆ ನನ್ನ ನೀತಿಯು ಶಾಶ್ವತವಾಗಿ ರುವದು ಮತ್ತು ನನ್ನ ರಕ್ಷಣೆಯು ತಲತಲಾಂತರ ಗಳಿಗೂ ಇರುವದು.
- 9ಓ ಕರ್ತನ ತೋಳೇ, ಎಚ್ಚರಗೊಳ್ಳು, ಎಚ್ಚರ ಗೊಳ್ಳು, ಬಲವನ್ನು ಹೊಂದಿಕೋ; ಹಿಂದಿನ ಜನಾಂಗ ಗಳಲ್ಲಿ ಪೂರ್ವಕಾಲದ ದಿವಸಗಳಲ್ಲಿ ಎಚ್ಚರವಿದ್ದಂ ತೆಯೇ ಎಚ್ಚರವಾಗು. ರಹಬನ್ನು ಕಡಿದುಬಿಟ್ಟದ್ದೂ, ಘಟಸರ್ಪವನ್ನು ಗಾಯಪಡಿಸಿದ್ದೂ ನೀನಲ್ಲವೋ?
- 10ಸಮುದ್ರವನ್ನೂ ದೊಡ್ಡ ಅಗಾಧದ ನೀರನ್ನು ಬತ್ತಿಸಿ, ವಿಮುಕ್ತರಾದವರು ಹಾದು ಹೋಗುವದಕ್ಕೆ ಸಮು ದ್ರದ ತಳವನ್ನು ಮಾರ್ಗವನ್ನಾಗಿ ಮಾಡಿದಂಥವನು ನೀನಲ್ಲವೋ?
Cross references
- Isaiah 51:6 ಯೆಶಾಯ 51:6ಆಕಾಶಗಳ ಕಡೆಗೆ ನಿಮ್ಮ ಕಣ್ಣುಗಳನ್ನು ಎತ್ತಿರಿ ಮತ್ತು ಕೆಳಗಿರುವ ಭೂಮಿಯನ್ನು ನೋಡಿರಿ. ಯಾಕಂದರೆ ಆಕಾಶಗಳು ಹೊಗೆಯಂತೆ ಅಗೋಚರವಾಗುವವು, ಭೂಮಿಯು ಹಳೆಯ ಬಟ್ಟೆಯಂತಾಗುವದು. ಅದರಲ್ಲಿ ವಾಸಿಸುವ ವರು ಅದೇ ರೀತಿಯಲ್ಲಿ ಸಾಯುವರು. ಆದರೆ ನನ್ನ ರಕ್ಷಣೆಯು ಶಾಶ್ವತವಾಗಿರುವದು ಮತ್ತು ನನ್ನ ನೀತಿಯು ಎಂದಿಗೂ ರದ್ದಾಗದು.
- Isaiah 50:9 ಯೆಶಾಯ 50:9ಇಗೋ, ಕರ್ತನಾದ ದೇವರು ನನಗೆ ಸಹಾಯ ಮಾಡುವನು; ನನ್ನನ್ನು ಅಪರಾಧಿ ಎಂದು ನಿರ್ಣಯಿಸುವವನು ಯಾರು? ಇಗೋ, ಅವರೆಲ್ಲರೂ ಹಳೆಯ ಬಟ್ಟೆಯಂತಾಗುವರು; ಬಟ್ಟೆ ತಿನ್ನುವ ನುಸಿಯು ಅವರನ್ನು ತಿಂದುಬಿಡುವದು.
- Isaiah 66:24 ಯೆಶಾಯ 66:24ಅವರು ಮುಂದೆ ಹೋಗಿ ನನಗೆ ವಿರೋಧವಾಗಿ ದ್ರೋಹ ಮಾಡಿದ ಮನುಷ್ಯರ ಹೆಣಗಳನ್ನು ನೋಡುವರು; ಯಾಕಂದರೆ ಅವರ ಹುಳ ಸಾಯುವದಿಲ್ಲ; ಅವರ ಬೆಂಕಿ ಆರುವದಿಲ್ಲ; ಅವರು ಎಲ್ಲಾ ಮನುಷ್ಯರಿಗೆ ಹೇಸಿಕೆಯಾಗುವರು.
- Hosea 5:12 ಹೋಶೇಯ 5:12ಆದದರಿಂದ ನಾನು ಎಫ್ರಾ ಯಾಮಿಗೆ ನುಸಿಯ ಹಾಗೆಯೂ ಯೆಹೂದದ ಮನೆ ತನದವರಿಗೆ ಕೊಳೆಯುವಿಕೆಯ ಹಾಗೆಯೇ ಇರುವೆನು.
- Job 4:19 ಯೋಬನು 4:19ಧೂಳಿನಲ್ಲಿ ಅಸ್ತಿವಾರ ಇರುವ ಮಣ್ಣಿನ ಮನೆಗಳ ನಿವಾಸಿಗಳು ಎಷ್ಟು ಕಡಿಮೆ? ನುಸಿಯ ಮುಂದೆ ಅವರು ಜಜ್ಜಲ್ಪಡುತ್ತಾರೆ.
- Luke 1:50 ಲೂಕನು 1:50ಆತನಿಗೆ ಭಯಪಡು ವವರ ಮೇಲೆ ಆತನ ಕರುಣೆಯು ತಲತಲಾಂತರ ಗಳಿಗೂ ಇರುವದು.
- Isaiah 45:17 ಯೆಶಾಯ 45:17ಆದರೆ ಇಸ್ರಾಯೇಲ್ಯರಾದರೋ ಶಾಶ್ವತವಾದ ರಕ್ಷಣೆಯೊಂದಿಗೆ ಕರ್ತನಲ್ಲಿ ರಕ್ಷಿಸಲ್ಪ ಡುವರು; ನೀವು ಯುಗಯುಗಾಂತರಕ್ಕೂ ನಾಚಿಕೆ ಪಡುವದಿಲ್ಲ ಇಲ್ಲವೆ ಮಾನಭಂಗಪಡುವದಿಲ್ಲ.
- Isaiah 46:13 ಯೆಶಾಯ 46:13ನನ್ನ ನೀತಿಯನ್ನು ಹತ್ತಿರಕ್ಕೆ ಬರಮಾಡುವೆನು, ಅದು ಇನ್ನು ದೂರವಾಗಿರದು. ನನ್ನ ರಕ್ಷಣೆಯು ಇನ್ನು ತಡವಾ ಗದು; ನನ್ನ ಮಹಿಮೆಯಾಗಿರುವ ಇಸ್ರಾಯೇಲಿ ಗೋಸ್ಕರ ಚೀಯೋನಿನಲ್ಲಿ ರಕ್ಷಣೆಯನ್ನು ಉಂಟು ಮಾಡುವೆನು.
- Job 13:28 ಯೋಬನು 13:28ಅವನು ಕೊಳೆತ ವಸ್ತುವಿನ ಹಾಗೆ, ಹುಳು ತಿಂದ ಬಟ್ಟೆಯ ಹಾಗೆ ಇಲ್ಲದಾಗುವನು.