Skip to content
ThuthiThuthiThuthi
Isaiah · chapter 52 · verse 10

Isaiah 52:10 in Kannada

ಕರ್ತನು ತನ್ನ ಪರಿ ಶುದ್ಧವಾದ ಬಾಹುವನ್ನು ಸಕಲ ಜನಾಂಗಗಳ ಕಣ್ಣು ಗಳಿಗೆ ತೋರಮಾಡಿದ್ದಾನೆ. ಭೂಮಿಯ ಅಂತ್ಯದವ ರೆಲ್ಲಾ ನಮ್ಮ ದೇವರ ರಕ್ಷಣೆಯನ್ನು ನೋಡುವರು.

Kartanu tanna pari shuddhavaada baahuvannu sakala janaangagala kannu galige toramaadiddaane. Bhoomiya antyadava rellaa namma devara rakshaneyannu noduvaru.

Isaiah 52:10 in English

King James Version (KJV)
The LORD hath made bare his holy arm in the eyes of all the nations; and all the ends of the earth shall see the salvation of our God.
World English Bible (WEB)
The LORD has made his holy arm bare in the eyes of all the nations. All the ends of the earth have seen the salvation of our God.
American Standard Version (ASV)
Jehovah hath made bare his holy arm in the eyes of all the nations; and all the ends of the earth have seen the salvation of our God.
Bible in Basic English (BBE)
The Lord has let his holy arm be seen by the eyes of all nations; and all the ends of the earth will see the salvation of our God.
Darby Translation (DBY)
Jehovah hath made bare his holy arm in the sight of all the nations; and all the ends of the earth shall see the salvation of our God.
Webster's Bible (WBS)
The LORD hath made bare his holy arm in the eyes of all the nations: and all the ends of the earth shall see the salvation of our God.
Young's Literal Translation (YLT)
Jehovah hath made bare His holy arm Before the eyes of all the nations, And seen have all the ends of the earth, The salvation of our God.

Read in context

  1. 8ನಿನ್ನ ಕಾವಲುಗಾರರು ಸ್ವರವನ್ನೆತ್ತುವರು; ಆ ಸ್ವರದೊಂದಿಗೆ ಒಟ್ಟಾಗಿ ಅವರು ಹಾಡುವರು; ಕರ್ತನು ಚೀಯೋನನ್ನು ತಿರಿಗಿ ತರು ವಾಗ ಅವರು ಕಣ್ಣಲ್ಲಿ ಕಣ್ಣು ಇಟ್ಟು ನೋಡುವರು.
  2. 9ಯೆರೂಸಲೇಮಿನ ಹಾಳಾದ ಸ್ಥಳಗಳೇ, ಆನಂದ ಧ್ವನಿಗೈಯಿರಿ ಒಟ್ಟಾಗಿ ಹಾಡಿರಿ; ಯಾಕಂದರೆ ಕರ್ತನು ತನ್ನ ಪ್ರಜೆಗಳನ್ನು ಆದರಿಸಿದ್ದಾನೆ, ಆತನು ಯೆರೂಸ ಲೇಮನ್ನು ವಿಮೋಚಿಸಿದ್ದಾನೆ.
  3. 10ಕರ್ತನು ತನ್ನ ಪರಿ ಶುದ್ಧವಾದ ಬಾಹುವನ್ನು ಸಕಲ ಜನಾಂಗಗಳ ಕಣ್ಣು ಗಳಿಗೆ ತೋರಮಾಡಿದ್ದಾನೆ. ಭೂಮಿಯ ಅಂತ್ಯದವ ರೆಲ್ಲಾ ನಮ್ಮ ದೇವರ ರಕ್ಷಣೆಯನ್ನು ನೋಡುವರು.
  4. 11ಹೊರಡಿರಿ, ಹೊರಡಿರಿ, ಅಲ್ಲಿಂದ ಹೊರಗೆ ಹೋಗಿರಿ, ಅಶುದ್ಧವಾದದ್ದನ್ನು ಮುಟ್ಟಬೇಡಿರಿ; ಅವಳ ಮಧ್ಯದಿಂದ ಹೊರಗೆ ಹೋಗಿರಿ; ಕರ್ತನ ಪಾತ್ರೆಗ ಳನ್ನು ಹೊರುವವರೇ, ನೀವು ಶುದ್ಧರಾಗಿರ್ರಿ.
  5. 12ನೀವು ತ್ವರೆಯಾಗಿ ಹೋಗುವದಿಲ್ಲ; ಇಲ್ಲವೆ ಹಾರುವದ ರಿಂದಲೂ ಹೋಗುವದಿಲ್ಲ; ಯಾಕಂದರೆ ಕರ್ತನೇ ನಿಮ್ಮ ಮುಂದೆ ಹೋಗುವನು; ಇಸ್ರಾಯೇಲಿನ ದೇವರು ನಿಮ್ಮ ಬಹುಮಾನವಾಗಿರುವನು.
Read all of Isaiah 52

Cross references

Original words (Hebrew)

Isaiah 52:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.