Isaiah · chapter 52 · verse 15
Isaiah 52:15 in Kannada
ಹಾಗೆಯೇ ಅನೇಕ ಜನಾಂಗ ಗಳನ್ನು ಆತನು ಚಮಕಿತ ಮಾಡುವನು; ಅರಸರು ಆತನ ನಿಮಿತ್ತ ತಮ್ಮ ಬಾಯಿಗಳನ್ನು ಮುಚ್ಚಿಕೊಳ್ಳು ವರು; ಯಾಕಂದರೆ ಅವರಿಗೆ ತಿಳಿಸಲ್ಪಡದೇ ಇರುವ ದನ್ನು ಅವರು ನೋಡುವರು; ಕೇಳದೇ ಇರುವದನ್ನು ಗ್ರಹಿಸುವರು.
Haageye aneka janaanga galannu aatanu chamakita maaduvanu; arasaru aatana nimitta tamma baayigalannu muchchikollu varu; yaakandare avarige tilisalpadade iruva dannu avaru noduvaru; kelade iruvadannu grahisuvaru.
Isaiah 52:15 in English
- King James Version (KJV)
- So shall he sprinkle many nations; the kings shall shut their mouths at him: for [that] which had not been told them shall they see; and [that] which they had not heard shall they consider.
- World English Bible (WEB)
- so he will cleanse many nations. Kings will shut their mouths at him; for they will see that which had not been told them, and they will understand that which they had not heard.
- American Standard Version (ASV)
- so shall he sprinkle many nations; kings shall shut their mouths at him: for that which had not been told them shall they see; and that which they had not heard shall they understand.
- Bible in Basic English (BBE)
- So will nations give him honour; kings will keep quiet because of him: for what had not been made clear to them they will see; and they will give their minds to what had not come to their ears.
- Darby Translation (DBY)
- — so shall he astonish many nations; kings shall shut their mouths at him: for what had not been told them shall they see, and what they had not heard shall they consider.
- Webster's Bible (WBS)
- So shall he sprinkle many nations; the kings shall shut their mouths at him: for [that] which had not been told them shall they see; and [that] which they had not heard shall they consider.
- Young's Literal Translation (YLT)
- So doth he sprinkle many nations. Concerning him kings shut their mouth, For that which was not recounted to them they have seen, And that which they had not heard they have understood!
Read in context
- 13ಇಗೋ, ನನ್ನ ಸೇವಕನು ವಿವೇಕಿಯಾಗಿಕಾರ್ಯ ವನ್ನು ಸಾಧಿಸಿ ಅವನು ಉನ್ನತನಾಗಿ ಮೇಲಕ್ಕೇರಿ ಮಹೋನ್ನತನಾಗಿರುವನು.
- 14ಅವನ ಮುಖವು ಮನುಷ್ಯರಿಗಿಂತಲೂ ಅವನ ಆಕಾರವು ನರಪುತ್ರರಿ ಗಿಂತಲೂ ಕುರೂಪವಾಗಿರುವದನ್ನು ನೋಡಿ ಹೇಗೆ ಆಶ್ಚರ್ಯಪಟ್ಟರೋಹಾಗೆಯೇ ಅನೇಕ ಜನಾಂಗ ಗಳನ್ನು ಆತನು ಚಮಕಿತ ಮಾಡುವನು; ಅರಸರು ಆತನ ನಿಮಿತ್ತ ತಮ್ಮ ಬಾಯಿಗಳನ್ನು ಮುಚ್ಚಿಕೊಳ್ಳು ವರು; ಯಾಕಂದರೆ ಅವರಿಗೆ ತಿಳಿಸಲ್ಪಡದೇ ಇರುವ ದನ್ನು ಅವರು ನೋಡುವರು; ಕೇಳದೇ ಇರುವದನ್ನು ಗ್ರಹಿಸುವರು.
- 15ಹಾಗೆಯೇ ಅನೇಕ ಜನಾಂಗ ಗಳನ್ನು ಆತನು ಚಮಕಿತ ಮಾಡುವನು; ಅರಸರು ಆತನ ನಿಮಿತ್ತ ತಮ್ಮ ಬಾಯಿಗಳನ್ನು ಮುಚ್ಚಿಕೊಳ್ಳು ವರು; ಯಾಕಂದರೆ ಅವರಿಗೆ ತಿಳಿಸಲ್ಪಡದೇ ಇರುವ ದನ್ನು ಅವರು ನೋಡುವರು; ಕೇಳದೇ ಇರುವದನ್ನು ಗ್ರಹಿಸುವರು.
Cross references
- Romans 15:20–21 ರೋಮಾಪುರದವರಿಗೆ 15:20–21ಹೌದು, ಬೇರೆಯವನ ಅಸ್ತಿವಾರದ ಮೇಲೆ ನಾನು ಕಟ್ಟದಂತೆ ಕ್ರಿಸ್ತನ ಹೆಸರು ತಿಳಿಸದಿರುವ ಕಡೆಯಲ್ಲಿ ನಾನು ಸುವಾರ್ತೆಯನ್ನು ಸಾರುವದಕ್ಕೆ ಪ್ರಯಾಸ ಪಟ್ಟಿದ್ದೇನೆ. ಆದರೆ ಬರೆಯಲ್ಪಟ್ಟಂತೆ--ಯಾರಿಗೆ ಆತನ ವಿಷಯವಾಗಿ ಹೇಳಲಿಲ್ಲವೋ ಅವರು ನೋಡುವರು; ಯಾರು ಕೇಳಲಿಲ್ಲವೋ ಅವರು ಗ್ರಹಿಸುವರು ಎಂಬದೇ.
- Isaiah 49:7 ಯೆಶಾಯ 49:7ಮನುಷ್ಯನಿಂದ ತಿರಸ್ಕರಿಸಲ್ಪಟ್ಟವನು ಜನಾಂಗಕ್ಕೆ ಅಸ ಹ್ಯನೂ ಅಧಿಕಾರಿಗಳ ಸೇವಕನಿಗೆ ಇಸ್ರಾಯೇಲಿನ ವಿಮೋಚಕನೂ ಮತ್ತು ಅವನ ಪರಿಶುದ್ಧನಾದ ಕರ್ತನೂ ಹೀಗೆ ಹೇಳುತ್ತಾನೆ, ಕರ್ತನ ನಂಬಿಗಸ್ತಿ ಕೆಯನ್ನೂ ನಿನ್ನನ್ನು ಆದುಕೊಂಡ ಇಸ್ರಾಯೇಲಿನ ಪರಿಶುದ್ಧನನ್ನೂ ನೋಡಿ ಅರಸರು ಏಳುತ್ತಾರೆ; ಅಧಿ ಪತಿಗಳು ಸಹ ಆರಾಧಿಸುವರು.
- 1 Peter 1:2 1 ಪೇತ್ರನು 1:2ಪವಿತ್ರಾತ್ಮನಿಂದ ಪ್ರತಿಷ್ಟಿಸಲ್ಪಟ್ಟವರಾಗಿ ವಿಧೇಯರಾ ಗುವದಕ್ಕೂ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗು ವದಕ್ಕೂ ತಂದೆಯಾದ ದೇವರ ಭವಿಷ್ಯದ್ ಜ್ಞಾನಾನು ಸಾರವಾಗಿ ಆರಿಸಿಕೊಳ್ಳಲ್ಪಟ್ಟವರಿಗೆ ಬರೆಯುವದೇ ನಂದರೆ--ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.
- Ezekiel 36:25 ಯೆಹೆಜ್ಕೇಲನು 36:25ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.
- Psalm 72:9–11 ಕೀರ್ತನೆಗಳು 72:9–11ಆತನ ಮುಂದೆ ಅರಣ್ಯ ನಿವಾಸಿಗಳು ಎರಗುವರು; ಆತನ ಶತ್ರುಗಳು ಧೂಳನ್ನು ನೆಕ್ಕುವರು. ತಾರ್ಷೀಷಿನ ಅರಸರೂ ದ್ವೀಪಗಳ ಅರಸರೂ ಕಾಣಿಕೆಗಳನ್ನು ತರುವರು; ಶೆಬಾ ಮತ್ತು ಸೆಬಾದ ಅರಸರು ದಾನಗಳನ್ನು ಅರ್ಪಿಸುವರು. ಹೌದು, ಎಲ್ಲಾ ಅರಸರು ಆತನ ಮುಂದೆ ಅಡ್ಡ ಬೀಳುವರು; ಎಲ್ಲಾ ಜನಾಂಗಗಳು ಆತನನ್ನು ಸೇವಿಸುವವು.
- Isaiah 55:5 ಯೆಶಾಯ 55:5ಇಗೋ, ನಿನ್ನ ದೇವರಾದ ಕರ್ತನ ನಿಮಿತ್ತವೂ ಇಸ್ರಾಯೇಲಿನ ಪರಿಶುದ್ಧನ ನಿಮಿತ್ತವೂ ನೀನು ತಿಳಿಯದ ಜನಾಂಗಗಳನ್ನು ಕರೆ ಯುವಿ; ಆತನು ನಿನ್ನನ್ನು ಮಹಿಮೆ ಪಡಿಸಿದ್ದರಿಂದ ನಿನ್ನನ್ನು ತಿಳಿಯದ ಜನಾಂಗಗಳು ನಿನ್ನ ಬಳಿಗೆ ಓಡಿ ಬರುವವು.
- Titus 3:5–6 ತೀತನಿಗೆ 3:5–6ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು. ಆತನು (ದೇವರು) ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಮೂಲಕ ಆತನನ್ನು (ಪವಿತ್ರಾತ್ಮನನ್ನು) ನಮ್ಮ ಮೇಲೆ ಧಾರಾಳವಾಗಿ ಸುರಿಸಿ ದ್ದಾನೆ.
- Hebrews 11:28 ಇಬ್ರಿಯರಿಗೆ 11:28ಇಸ್ರಾಯೇಲ್ಯರ ಚೊಚ್ಚಲಮಕ್ಕಳನ್ನು ಸಂಹರಿಸುವವನು ಅವರನ್ನು ಮುಟ್ಟದಂತೆ ಅವನು ಪಸ್ಕವನ್ನೂ ರಕ್ತ ಪ್ರೋಕ್ಷಣೆಯನ್ನೂ ಆಚರಿಸಿದ್ದು ನಂಬಿಕೆಯಿಂದಲೇ.
- Micah 7:16–17 ಮೀಕ 7:16–17ಜನಾಂಗಗಳು ನೋಡಿ ತಮ್ಮ ತ್ರಾಣಕ್ಕೆಲ್ಲಾ ನಾಚಿಕೆ ಪಡುವರು; ತಮ್ಮ ಕೈಗಳನ್ನು ಬಾಯಿಯ ಮೇಲೆ ಇಡುವರು; ಅವರ ಕಿವಿಗಳು ಕಿವುಡಾಗಿ ಹೋಗುವವು. ಅವರು ಸರ್ಪದಂತೆ ಧೂಳನ್ನು ನೆಕ್ಕುವರು; ಭೂಮಿಯ ಕ್ರಿಮಿಗಳಂತೆ ತಾವು ರಂಧ್ರಗಳಿಂದ ಹೊರಗೆ ಬರುವರು; ನಮ್ಮ ದೇವರಾದ ಕರ್ತನಿಗೆ ಅವರು ಹೆದರುವರು; ನಿನಗೆ ಭಯಪಡುವರು.
- Zechariah 2:13 ಜೆಕರ್ಯ 2:13ಓ ಮನುಷ್ಯರೇ, ನೀವೆಲ್ಲಾ ಕರ್ತನ ಮುಂದೆ ಮೌನ ವಾಗಿರ್ರಿ; ಆತನು ತನ್ನ ಪರಿಶುದ್ಧ ನಿವಾಸದೊಳಗಿಂದ ಎದ್ದಿದ್ದಾನೆ.
- Hebrews 12:24 ಇಬ್ರಿಯರಿಗೆ 12:24ಹೊಸಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಹಿತಕರವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.
- Romans 16:25–26 ರೋಮಾಪುರದವರಿಗೆ 16:25–26ಪ್ರಕಟನೆಯಾದ ಈ ಮರ್ಮಕ್ಕೆ ಅನುಸಾರ ಅಂದರೆ ಯೇಸು ಕ್ರಿಸ್ತನ ವಿಷಯವಾದಂಥ ನಾನು ಸಾರುವಂಥ ಸುವಾರ್ತೆಗನುಸಾರ ನಿಮ್ಮನ್ನು ಸ್ಥಿರಪಡಿ ಸುವದಕ್ಕೆ ಶಕ್ತನಾಗಿರುವಾತನಿಂದ ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಗ್ರಂಥಗಳ ಮೂಲಕ ಅನ್ಯಜನರೆಲ್ಲರಿಗೆ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವದಕ್ಕೋಸ್ಕರ ತಿಳಿಸ ಲ್ಪಟ್ಟಿದೆ.ಜ್ಞಾನಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಎಂದೆಂದಿಗೂ ಮಹಿಮೆ ಉಂಟಾಗಲಿ. ಆಮೆನ್.