Isaiah · chapter 52 · verse 2
Isaiah 52:2 in Kannada
ಓ ಯೆರೂಸ ಲೇಮೇ, ಧೂಳನ್ನು ಝಾಡಿಸಿಕೋ; ಎದ್ದು ಕೂತು ಕೋ, ಓ ಸೆರೆಯಾದ ಚೀಯೋನ್ ಕುಮಾರಿಯೇ, ನಿನ್ನ ಕುತ್ತಿಗೆಯ ಪಾಶಗಳನ್ನು ಬಿಚ್ಚಿಕೋ.
O yeroosa leme, dhoolannu jhaadisiko; eddu kootu ko, o sereyaada cheeyon kumaariye, ninna kuttigeya paashagalannu bichchiko.
Isaiah 52:2 in English
- King James Version (KJV)
- Shake thyself from the dust; arise, [and] sit down, O Jerusalem: loose thyself from the bands of thy neck, O captive daughter of Zion.
- World English Bible (WEB)
- Shake yourself from the dust! Arise, sit up, Jerusalem! Release yourself from the bonds of your neck, captive daughter of Zion!
- American Standard Version (ASV)
- Shake thyself from the dust; arise, sit [on thy throne], O Jerusalem: loose thyself from the bonds of thy neck, O captive daughter of Zion.
- Bible in Basic English (BBE)
- Make yourself clean from the dust; up! and take the seat of your power, O Jerusalem: the bands of your neck are loose, O prisoned daughter of Zion.
- Darby Translation (DBY)
- Shake thyself from the dust; arise, sit down, Jerusalem: loose thyself from the bands of thy neck, captive daughter of Zion.
- Webster's Bible (WBS)
- Shake thyself from the dust; arise, [and] sit down, O Jerusalem: loose thyself from the bands of thy neck, O captive daughter of Zion.
- Young's Literal Translation (YLT)
- Shake thyself from dust, arise, sit, O Jerusalem, Bands of thy neck have loosed themselves, O captive, daughter of Zion.
Read in context
- 1ಓ ಚೀಯೋನೇ, ಎಚ್ಚರವಾಗು, ಎಚ್ಚರವಾಗು, ನಿನ್ನ ಬಲವನ್ನು ಹೊಂದಿಕೋ, ಓ ಯೆರೂಸಲೇಮೇ, ಪರಿಶುದ್ಧ ಪಟ್ಟಣವೇ, ನಿನ್ನ ಸೌಂದರ್ಯವಾದ ಉಡುಪುಗಳನ್ನು ಧರಿಸಿಕೋ; ಯಾಕಂದರೆ ಇಂದಿನಿಂದ ಸುನ್ನತಿಯಿಲ್ಲದವರೂ ಅಶುದ್ಧರೂ ನಿನ್ನೊಳಗೆ ಬರುವದಿಲ್ಲ.
- 2ಓ ಯೆರೂಸ ಲೇಮೇ, ಧೂಳನ್ನು ಝಾಡಿಸಿಕೋ; ಎದ್ದು ಕೂತು ಕೋ, ಓ ಸೆರೆಯಾದ ಚೀಯೋನ್ ಕುಮಾರಿಯೇ, ನಿನ್ನ ಕುತ್ತಿಗೆಯ ಪಾಶಗಳನ್ನು ಬಿಚ್ಚಿಕೋ.
- 3ಕರ್ತನು ಹೀಗನ್ನುತ್ತಾನೆ--ನಿಮ್ಮನ್ನು ನೀವೇ ನಿಷ್ಫಲವಾಗಿ ಮಾಡಿಕೊಂಡಿರಿ; ಹಣವಿಲ್ಲದೇ ನೀವು ವಿಮೋಚಿಸಲ್ಪಡುವಿರಿ.
- 4ಕರ್ತನಾದ ದೇವರು ಹೀಗ ನ್ನುತ್ತಾನೆ, ನನ್ನ ಜನರು ಪೂರ್ವದಲ್ಲಿ ಇಳುಕೊಳ್ಳುವ ದಕ್ಕೆ ಐಗುಪ್ತಕ್ಕೆ ಹೋದರು; ಅಶ್ಶೂರಿನವರು ಕಾರಣ ವಿಲ್ಲದೆ ಅವರನ್ನು ಹಿಂಸಿಸಿದರು.
Cross references
- Isaiah 51:14 ಯೆಶಾಯ 51:14ಸೆರೆಯವನು ತಾನು ಕುಣಿಯಲ್ಲಿ ಸಾಯದಂತೆಯೂ ಇಲ್ಲವೆ ತನಗೆ ಆಹಾರದ ಕೊರತೆ ಇರದಂತೆಯೂ ತಾನು ಬಿಡುಗಡೆ ಹೊಂದುವಂತೆಯೂ ಆತುರಪಡುತ್ತಾನೆ.
- Jeremiah 51:50 ಯೆರೆಮೀಯ 51:50ಕತ್ತಿಗೆ ತಪ್ಪಿಸಿಕೊಂಡವರೇ, ನಡೆಯಿರಿ, ನಿಲ್ಲಬೇಡಿರಿ; ದೂರದಲ್ಲಿ ಕರ್ತನನ್ನು ಜ್ಞಾಪಕಮಾಡಿ ಕೊಳ್ಳಿರಿ, ಯೆರೂಸಲೇಮು ನಿಮ್ಮ ಮನಸ್ಸಿಗೆ ಬರಲಿ.
- Jeremiah 51:45 ಯೆರೆಮೀಯ 51:45ನನ್ನ ಜನರೇ, ಅದರೊಳಗಿಂದ ಹೊರಡಿರಿ; ಪ್ರತಿಯೊಬ್ಬನೂ ತನ್ನ ತನ್ನ ಪ್ರಾಣವನ್ನು ಕರ್ತನ ಕೋಪದ ಉರಿಗೆ ತಪ್ಪಿಸಿರಿ.
- Isaiah 61:1 ಯೆಶಾಯ 61:1ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ
- Luke 4:18 ಲೂಕನು 4:18ಕರ್ತನ ಆತ್ಮವು ನನ್ನ ಮೇಲೆ ಇದೆ; ಯಾಕಂದರೆ ಬಡವರಿಗೆ ಸುವಾರ್ತೆ ಸಾರುವದಕ್ಕೆ ಆತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯ ವುಳ್ಳವರನ್ನು ಸ್ವಸ್ಥಮಾಡುವದಕ್ಕೂ ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವದಕ್ಕೂ ಕುರುಡರಿಗೆ ದೃಷ್ಟಿ ಕೊಡುವದಕ್ಕೂ ಜಜ್ಜಲ್ಪಟ್ಟವರನ್ನು ಬಿ
- Revelation 18:4 ಪ್ರಕಟನೆ 18:4ಪರಲೋಕದಿಂದ ಮತ್ತೊಂದು ಶಬ್ದವನ್ನು ನಾನು ಕೇಳಿದೆನು; ಅದು--ನನ್ನ ಜನರೇ, ಅವಳಿಂದ ಹೊರಗೆ ಬನ್ನಿರಿ; ನೀವು ಅವಳ ಪಾಪಗಳಲ್ಲಿ ಪಾಲುಗಾರರಾಗ ಬಾರದು; ಅವಳಿಗಾಗುವ ಉಪದ್ರವಗಳಿಗೆ ಗುರಿ ಯಾಗಬಾರದು.
- Zechariah 2:6 ಜೆಕರ್ಯ 2:6ಓಹೋ, ನೀವು ಹೊರಗೆ ಬಂದು ಉತ್ತರ ದೇಶ ದಿಂದ ಓಡಿಹೋಗಿರಿ; ಆಕಾಶದ ನಾಲ್ಕು ದಿಕ್ಕುಗಳಂತೆ ನಿಮ್ಮನ್ನು ಚದರಿಸಿದ್ದೇನೆಂದು ಕರ್ತನು ಅನ್ನುತ್ತಾನೆ.
- Isaiah 29:4 ಯೆಶಾಯ 29:4ಆಗ ನೀನು ತಗ್ಗಿಸಲ್ಪಟ್ಟು ಭೂಮಿಯೊಳಗಿಂದ ಮಾತಾಡುವಿ. ನಿನ್ನ ನುಡಿಯು ದೂಳಿನೊಳಗಿಂದ ಸಣ್ಣ ಸ್ವರವಾಗಿ ಹೊರಡುವದು, ನಿನ್ನ ಸ್ವರವು ಭೂತದ ಹಾಗೆ ನೆಲದೊಳಗಿಂದ ಬರು ವದು; ನಿನ್ನ ನುಡಿಯು ದೂಳಿನೊಳಗಿಂದ ಪಿಸುಗುಟ್ಟು ವದು;
- Luke 21:24 ಲೂಕನು 21:24ಇದಲ್ಲದೆ ಅವರು ಕತ್ತಿಯ ಬಾಯಿಗೆ ಬೀಳುವರು. ಸೆರೆಯಾಗಿ ಎಲ್ಲಾ ಜನಾಂಗಗಳಲ್ಲಿ ಒಯ್ಯ ಲ್ಪಡುವರು;ಅನ್ಯಜನಗಳ ಕಾಲಗಳು ಪರಿಪೂರ್ಣ ವಾಗುವ ವರೆಗೆ ಯೆರೂಸಲೇಮು ಅನ್ಯಜನಗಳಿಂದ ತುಳಿದಾಡಲ್ಪಡುವದು.
- Isaiah 3:26 ಯೆಶಾಯ 3:26ಅವರ ಬಾಗಲುಗಳಲ್ಲಿ ಪ್ರಲಾಪವು ದುಃಖವು ತುಂಬಿರು ವದು; ಅವಳು ಹಾಳಾಗಿ ನೆಲದ ಮೇಲೆ ಕುಳಿತು ಕೊಳ್ಳುವಳು.
- Isaiah 49:21 ಯೆಶಾಯ 49:21ಆಗ ನೀನು ನನ ಗೋಸ್ಕರ ಇವರನ್ನು ಯಾರು ನನ್ನಲ್ಲಿ ಪಡೆದರು? ನಾನೋ, ಮಕ್ಕಳನ್ನು ಕಳೆದುಕೊಂಡವಳು, ಏಕಾಂತ ವಾಗಿ ಸೆರೆಯಲ್ಲಿದ್ದು ಹೊರಗೆ ಹಾಕಲ್ಪಟ್ಟವಳ ಹಾಗೆ ಇದ್ದೆನು. ಇವರನ್ನು ಸಾಕಿದವರು ಯಾರು? ಅವರೆ ಲ್ಲಿದ್ದರು ಎಂದು ಅಂದುಕೊಳ್ಳುವಿ.
- Isaiah 51:23 ಯೆಶಾಯ 51:23ಆದರೆ ನಾವು ಹಾದುಹೋಗುವಂತೆ ಬಗ್ಗಿಕೋ ಎಂದು ನಿನ್ನ ಪ್ರಾಣಕ್ಕೆ ಹೇಳಿ, ನಿನ್ನನ್ನು ಹಿಂಸಿಸಿದವನ ಕೈಯಲ್ಲಿ ಅದನ್ನು ನಾನು ಇಡುತ್ತೇನೆ; ನೀನು ಹಾದುಹೋಗುವ ವರಿಗೆ ನಿನ್ನ ಶರೀರವನ್ನು ನೆಲದಂತೆಯೂ ಬೀದಿ ಯಂತೆಯೂ ಇಟ್ಟಿಯಲ್ಲಾ.