Skip to content
ThuthiThuthiThuthi
Isaiah · chapter 52 · verse 3

Isaiah 52:3 in Kannada

ಕರ್ತನು ಹೀಗನ್ನುತ್ತಾನೆ--ನಿಮ್ಮನ್ನು ನೀವೇ ನಿಷ್ಫಲವಾಗಿ ಮಾಡಿಕೊಂಡಿರಿ; ಹಣವಿಲ್ಲದೇ ನೀವು ವಿಮೋಚಿಸಲ್ಪಡುವಿರಿ.

Kartanu heegannuttaane--nimmannu neeve nishphalavaagi maadikondiri; hanavillade neevu vimochisalpaduviri.

Isaiah 52:3 in English

King James Version (KJV)
For thus saith the LORD, Ye have sold yourselves for nought; and ye shall be redeemed without money.
World English Bible (WEB)
For the LORD says, “You were sold for nothing; and you will be redeemed without money.”
American Standard Version (ASV)
For thus saith Jehovah, Ye were sold for nought; and ye shall be redeemed without money.
Bible in Basic English (BBE)
For the Lord says, You were given for nothing, and you will be made free without price.
Darby Translation (DBY)
For thus saith Jehovah: Ye have sold yourselves for nought, and ye shall be redeemed without money.
Webster's Bible (WBS)
For thus saith the LORD, Ye have sold yourselves for naught; and ye shall be redeemed without money.
Young's Literal Translation (YLT)
For thus said Jehovah: 'For nought ye have been sold, And not by money are ye redeemed.'

Read in context

  1. 1ಓ ಚೀಯೋನೇ, ಎಚ್ಚರವಾಗು, ಎಚ್ಚರವಾಗು, ನಿನ್ನ ಬಲವನ್ನು ಹೊಂದಿಕೋ, ಓ ಯೆರೂಸಲೇಮೇ, ಪರಿಶುದ್ಧ ಪಟ್ಟಣವೇ, ನಿನ್ನ ಸೌಂದರ್ಯವಾದ ಉಡುಪುಗಳನ್ನು ಧರಿಸಿಕೋ; ಯಾಕಂದರೆ ಇಂದಿನಿಂದ ಸುನ್ನತಿಯಿಲ್ಲದವರೂ ಅಶುದ್ಧರೂ ನಿನ್ನೊಳಗೆ ಬರುವದಿಲ್ಲ.
  2. 2ಓ ಯೆರೂಸ ಲೇಮೇ, ಧೂಳನ್ನು ಝಾಡಿಸಿಕೋ; ಎದ್ದು ಕೂತು ಕೋ, ಓ ಸೆರೆಯಾದ ಚೀಯೋನ್‌ ಕುಮಾರಿಯೇ, ನಿನ್ನ ಕುತ್ತಿಗೆಯ ಪಾಶಗಳನ್ನು ಬಿಚ್ಚಿಕೋ.
  3. 3ಕರ್ತನು ಹೀಗನ್ನುತ್ತಾನೆ--ನಿಮ್ಮನ್ನು ನೀವೇ ನಿಷ್ಫಲವಾಗಿ ಮಾಡಿಕೊಂಡಿರಿ; ಹಣವಿಲ್ಲದೇ ನೀವು ವಿಮೋಚಿಸಲ್ಪಡುವಿರಿ.
  4. 4ಕರ್ತನಾದ ದೇವರು ಹೀಗ ನ್ನುತ್ತಾನೆ, ನನ್ನ ಜನರು ಪೂರ್ವದಲ್ಲಿ ಇಳುಕೊಳ್ಳುವ ದಕ್ಕೆ ಐಗುಪ್ತಕ್ಕೆ ಹೋದರು; ಅಶ್ಶೂರಿನವರು ಕಾರಣ ವಿಲ್ಲದೆ ಅವರನ್ನು ಹಿಂಸಿಸಿದರು.
  5. 5ಹಾಗಾದರೆ ಈಗ ಕರ್ತನು ಹೇಳುವದೇನಂದರೆ ನನಗೆ ಇಲ್ಲಿ ಏನಿದೆ? ನನ್ನ ಜನರು ಏನೂ ಇಲ್ಲದೆ ಒಯ್ಯಲ್ಪಟ್ಟಿದ್ದಾರಲ್ಲಾ; ಆಳುವವರು ಅವರನ್ನು ಗೋಳಾಡಿಸುತ್ತಾರಲ್ಲಾ ಮತ್ತು ನನ್ನ ಹೆಸರು ಪ್ರತಿದಿನವೂ ಎಡೆಬಿಡದೇ ದೂಷಣೆಗೆ ಗುರಿಯಾಗಿದೆ ಎಂದು ಕರ್ತನು ಹೇಳುತ್ತಾನೆ.
Read all of Isaiah 52

Cross references

Original words (Hebrew)

Isaiah 52:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.