Skip to content
ThuthiThuthiThuthi
Isaiah · chapter 52 · verse 4

Isaiah 52:4 in Kannada

ಕರ್ತನಾದ ದೇವರು ಹೀಗ ನ್ನುತ್ತಾನೆ, ನನ್ನ ಜನರು ಪೂರ್ವದಲ್ಲಿ ಇಳುಕೊಳ್ಳುವ ದಕ್ಕೆ ಐಗುಪ್ತಕ್ಕೆ ಹೋದರು; ಅಶ್ಶೂರಿನವರು ಕಾರಣ ವಿಲ್ಲದೆ ಅವರನ್ನು ಹಿಂಸಿಸಿದರು.

Kartanaada devaru heega nnuttaane, nanna janaru poorvadalli ilukolluva dakke aiguptakke hodaru; ashshoorinavaru kaarana villade avarannu hinsisidaru.

Isaiah 52:4 in English

King James Version (KJV)
For thus saith the Lord GOD, My people went down aforetime into Egypt to sojourn there; and the Assyrian oppressed them without cause.
World English Bible (WEB)
For the Lord GOD says: “My people went down at the first into Egypt to live there; and the Assyrian has oppressed them without cause.
American Standard Version (ASV)
For thus saith the Lord Jehovah, My people went down at the first into Egypt to sojourn there: and the Assyrian hath oppressed them without cause.
Bible in Basic English (BBE)
For the Lord God says, My people went down at first into Egypt, to get a place for themselves there: and the Assyrian put a cruel yoke on them without cause.
Darby Translation (DBY)
For thus saith the Lord Jehovah: My people went down at the first into Egypt to sojourn there, and Assyria oppressed them without cause;
Webster's Bible (WBS)
For thus saith the Lord GOD, My people went down formerly into Egypt to sojourn there; and the Assyrian oppressed them without cause.
Young's Literal Translation (YLT)
For thus said the Lord Jehovah: 'To Egypt My people went down at first to sojourn there, And Asshur — for nought he hath oppressed it.

Read in context

  1. 2ಓ ಯೆರೂಸ ಲೇಮೇ, ಧೂಳನ್ನು ಝಾಡಿಸಿಕೋ; ಎದ್ದು ಕೂತು ಕೋ, ಓ ಸೆರೆಯಾದ ಚೀಯೋನ್‌ ಕುಮಾರಿಯೇ, ನಿನ್ನ ಕುತ್ತಿಗೆಯ ಪಾಶಗಳನ್ನು ಬಿಚ್ಚಿಕೋ.
  2. 3ಕರ್ತನು ಹೀಗನ್ನುತ್ತಾನೆ--ನಿಮ್ಮನ್ನು ನೀವೇ ನಿಷ್ಫಲವಾಗಿ ಮಾಡಿಕೊಂಡಿರಿ; ಹಣವಿಲ್ಲದೇ ನೀವು ವಿಮೋಚಿಸಲ್ಪಡುವಿರಿ.
  3. 4ಕರ್ತನಾದ ದೇವರು ಹೀಗ ನ್ನುತ್ತಾನೆ, ನನ್ನ ಜನರು ಪೂರ್ವದಲ್ಲಿ ಇಳುಕೊಳ್ಳುವ ದಕ್ಕೆ ಐಗುಪ್ತಕ್ಕೆ ಹೋದರು; ಅಶ್ಶೂರಿನವರು ಕಾರಣ ವಿಲ್ಲದೆ ಅವರನ್ನು ಹಿಂಸಿಸಿದರು.
  4. 5ಹಾಗಾದರೆ ಈಗ ಕರ್ತನು ಹೇಳುವದೇನಂದರೆ ನನಗೆ ಇಲ್ಲಿ ಏನಿದೆ? ನನ್ನ ಜನರು ಏನೂ ಇಲ್ಲದೆ ಒಯ್ಯಲ್ಪಟ್ಟಿದ್ದಾರಲ್ಲಾ; ಆಳುವವರು ಅವರನ್ನು ಗೋಳಾಡಿಸುತ್ತಾರಲ್ಲಾ ಮತ್ತು ನನ್ನ ಹೆಸರು ಪ್ರತಿದಿನವೂ ಎಡೆಬಿಡದೇ ದೂಷಣೆಗೆ ಗುರಿಯಾಗಿದೆ ಎಂದು ಕರ್ತನು ಹೇಳುತ್ತಾನೆ.
  5. 6ಆದದರಿಂದ ನನ್ನ ಜನರು ನನ್ನ ಹೆಸರನ್ನು ತಿಳಿದುಕೊಳ್ಳುವರು; ಹೀಗೆ ಆ ದಿನದಲ್ಲಿ ಮಾತನಾಡಿದಾತನು ನಾನೇ, ಇಗೋ, ಅದು ನಾನೇ ಎಂದು ಅವರು ಗ್ರಹಿಸುವರು.
Read all of Isaiah 52

Cross references

Original words (Hebrew)

Isaiah 52:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.