Isaiah · chapter 52 · verse 5
Isaiah 52:5 in Kannada
ಹಾಗಾದರೆ ಈಗ ಕರ್ತನು ಹೇಳುವದೇನಂದರೆ ನನಗೆ ಇಲ್ಲಿ ಏನಿದೆ? ನನ್ನ ಜನರು ಏನೂ ಇಲ್ಲದೆ ಒಯ್ಯಲ್ಪಟ್ಟಿದ್ದಾರಲ್ಲಾ; ಆಳುವವರು ಅವರನ್ನು ಗೋಳಾಡಿಸುತ್ತಾರಲ್ಲಾ ಮತ್ತು ನನ್ನ ಹೆಸರು ಪ್ರತಿದಿನವೂ ಎಡೆಬಿಡದೇ ದೂಷಣೆಗೆ ಗುರಿಯಾಗಿದೆ ಎಂದು ಕರ್ತನು ಹೇಳುತ್ತಾನೆ.
Haagaadare eega kartanu heluvadenandare nanage illi enide? Nanna janaru enoo illade oyyalpattiddaarallaa; aaluvavaru avarannu golaadisuttaarallaa mattu nanna hesaru pratidinavoo edebidade dooshanege guriyaagide endu kartanu heluttaane.
Isaiah 52:5 in English
- King James Version (KJV)
- Now therefore, what have I here, saith the LORD, that my people is taken away for nought? they that rule over them make them to howl, saith the LORD; and my name continually every day [is] blasphemed.
- World English Bible (WEB)
- “Now therefore, what do I do here,” says the LORD, “seeing that my people are taken away for nothing? Those who rule over them mock,” says the LORD, “and my name is blasphemed continually all day long.
- American Standard Version (ASV)
- Now therefore, what do I here, saith Jehovah, seeing that my people is taken away for nought? they that rule over them do howl, saith Jehovah, and my name continually all the day is blasphemed.
- Bible in Basic English (BBE)
- Now then, what have I here? says the Lord, for my people are taken away without cause; they are made waste and give cries of sorrow, says the Lord, and all the day the nations put shame on my name.
- Darby Translation (DBY)
- and now, what have I here, saith Jehovah, that my people hath been taken away for nought? They that rule over them make them to howl, saith Jehovah; and continually all the day is my name scorned.
- Webster's Bible (WBS)
- Now therefore, what have I here, saith the LORD, that my people is taken away for naught? they that rule over them make them to howl, saith the LORD; and my name continually every day [is] blasphemed.
- Young's Literal Translation (YLT)
- And now, what — to Me here, An affirmation of Jehovah, That taken is My people for nought? Its rulers cause howling, — an affirmation of Jehovah, And continually all the day My name is despised.
Read in context
- 3ಕರ್ತನು ಹೀಗನ್ನುತ್ತಾನೆ--ನಿಮ್ಮನ್ನು ನೀವೇ ನಿಷ್ಫಲವಾಗಿ ಮಾಡಿಕೊಂಡಿರಿ; ಹಣವಿಲ್ಲದೇ ನೀವು ವಿಮೋಚಿಸಲ್ಪಡುವಿರಿ.
- 4ಕರ್ತನಾದ ದೇವರು ಹೀಗ ನ್ನುತ್ತಾನೆ, ನನ್ನ ಜನರು ಪೂರ್ವದಲ್ಲಿ ಇಳುಕೊಳ್ಳುವ ದಕ್ಕೆ ಐಗುಪ್ತಕ್ಕೆ ಹೋದರು; ಅಶ್ಶೂರಿನವರು ಕಾರಣ ವಿಲ್ಲದೆ ಅವರನ್ನು ಹಿಂಸಿಸಿದರು.
- 5ಹಾಗಾದರೆ ಈಗ ಕರ್ತನು ಹೇಳುವದೇನಂದರೆ ನನಗೆ ಇಲ್ಲಿ ಏನಿದೆ? ನನ್ನ ಜನರು ಏನೂ ಇಲ್ಲದೆ ಒಯ್ಯಲ್ಪಟ್ಟಿದ್ದಾರಲ್ಲಾ; ಆಳುವವರು ಅವರನ್ನು ಗೋಳಾಡಿಸುತ್ತಾರಲ್ಲಾ ಮತ್ತು ನನ್ನ ಹೆಸರು ಪ್ರತಿದಿನವೂ ಎಡೆಬಿಡದೇ ದೂಷಣೆಗೆ ಗುರಿಯಾಗಿದೆ ಎಂದು ಕರ್ತನು ಹೇಳುತ್ತಾನೆ.
- 6ಆದದರಿಂದ ನನ್ನ ಜನರು ನನ್ನ ಹೆಸರನ್ನು ತಿಳಿದುಕೊಳ್ಳುವರು; ಹೀಗೆ ಆ ದಿನದಲ್ಲಿ ಮಾತನಾಡಿದಾತನು ನಾನೇ, ಇಗೋ, ಅದು ನಾನೇ ಎಂದು ಅವರು ಗ್ರಹಿಸುವರು.
- 7ಒಳ್ಳೆಯ ಶುಭಸಮಾಚಾರವನ್ನು ತರುವವನ, ರಕ್ಷಣೆಯನ್ನು ಪ್ರಕಟಿಸುವವನ, ಚೀಯೋನಿಗೆ ನಿನ್ನ ದೇವರು ದೊರೆತನ ಮಾಡುತ್ತಾನೆ ಎಂದು ಹೇಳಿ, ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಪ್ರಕಟಿಸಿ ಹೇಳುವಾತನ ಪಾದಗಳು ಪರ್ವತಗಳ ಮೇಲೆ ಎಷ್ಟೋ ಅಂದವಾಗಿವೆ!
Cross references
- Romans 2:24 ರೋಮಾಪುರದವರಿಗೆ 2:24ಬರೆಯಲ್ಪಟ್ಟ ಪ್ರಕಾರ--ನಿಮ್ಮ ಮೂಲಕ ದೇವರ ಹೆಸರು ಅನ್ಯ ಜನಾಂಗಗಳಲ್ಲಿ ದೂಷಿಸಲ್ಪಡುತ್ತದೆ.
- Exodus 1:13–16 ವಿಮೋಚನಕಾಂಡ 1:13–16ಆದ ದರಿಂದ ಐಗುಪ್ತ್ಯರು ಇಸ್ರಾಯೇಲನ ಮಕ್ಕಳಿಂದ ಕ್ರೂರವಾಗಿ ಸೇವೆ ಮಾಡಿಸಿಕೊಂಡರು. ಮಣ್ಣಿನ ಕೆಲಸದಲ್ಲಿಯೂ ಇಟ್ಟಿಗೆಯನ್ನು ಮಾಡುವ ಕೆಲಸದ ಲ್ಲಿಯೂ ವ್ಯವಸಾಯದ ಎಲ್ಲಾ ವಿಧವಾದ ಕೆಲಸಗಳ ಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವನ ವನ್ನು ಬೇಸರಪಡಿಸಿದರು. ಅವರು ಅವರಿಂದ ಮಾಡಿ ಸಿದ ಎಲ್ಲಾ ಸೇವೆಯೂ ಕಠಿಣವಾಗಿತ್ತು. ಇದಲ್ಲದೆ ಐಗುಪ್ತದ ಅರಸನು ಶಿಪ್ರಾ ಮತ್ತು ಪೂಗಾ ಎಂದು ಹೆಸರಿದ್ದ ಇಬ್ರಿಯ ಸೂಲಗಿತ್ತಿಯರ ಸಂಗಡ ಮಾತನಾಡಿದನು. ಅವನು ಅವರಿಗೆ--ನೀವು ಇಬ್ರಿಯ ಸ್ತ್ರೀಯರಿಗೆ ಸೂಲಗಿತ್ತಿಯ ಕೆಲಸ ಮಾಡುವದಕ್ಕೆ ಹೆರಿಗೆಯ ಪೀಠದಲ್ಲಿ ಅವರನ್ನು ಪರಾಂಬ ರಿಸುವಾಗ ಗಂಡು ಮಗುವಾದರೆ ಅದನ್ನು ಕೊಂದು ಹಾಕಿರಿ, ಹೆಣ್ಣಾದರೆ ಬದುಕಲಿ ಎಂದು ಹೇಳಿದನು.
- Isaiah 51:23 ಯೆಶಾಯ 51:23ಆದರೆ ನಾವು ಹಾದುಹೋಗುವಂತೆ ಬಗ್ಗಿಕೋ ಎಂದು ನಿನ್ನ ಪ್ರಾಣಕ್ಕೆ ಹೇಳಿ, ನಿನ್ನನ್ನು ಹಿಂಸಿಸಿದವನ ಕೈಯಲ್ಲಿ ಅದನ್ನು ನಾನು ಇಡುತ್ತೇನೆ; ನೀನು ಹಾದುಹೋಗುವ ವರಿಗೆ ನಿನ್ನ ಶರೀರವನ್ನು ನೆಲದಂತೆಯೂ ಬೀದಿ ಯಂತೆಯೂ ಇಟ್ಟಿಯಲ್ಲಾ.
- Isaiah 47:6 ಯೆಶಾಯ 47:6ನಾನು ನಿನ್ನ ಜನರ ಮೇಲೆ ರೋಷಗೊಂಡು, ನನ್ನ ಸ್ವಾಸ್ಥ್ಯವನ್ನು ಅಪವಿತ್ರ ಮಾಡಿ, ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಬಿಟ್ಟೆನು; ನೀನು ಅವರಿಗೆ ಕರುಣೆಯನ್ನು ತೋರಿಸದೆ ಮುದುಕರ ಮೇಲೆಯೂ ಬಹು ಭಾರವಾದ ನೊಗವನ್ನು ಹೊರಿ ಸಿದಿ.
- Psalm 74:10 ಕೀರ್ತನೆಗಳು 74:10ಓ ದೇವರೇ, ವೈರಿಯು ನಿಂದಿಸುವದು ಎಷ್ಟರ ವರೆಗೆ? ಶತ್ರುವು ನಿನ್ನ ಹೆಸರನ್ನು ಎಂದೆಂದಿಗೂ ದೂಷಿ ಸುವನೋ?
- Ezekiel 20:9 ಯೆಹೆಜ್ಕೇಲನು 20:9ಆದರೆ ಅವರು ಯಾರ ಮಧ್ಯದಲ್ಲಿದ್ದರೋ ನಾನು ಯಾರ ಮುಂದೆ ಅವರನ್ನು ಐಗುಪ್ತದೇಶದಿಂದ ಹೊರಗೆ ತಂದು ನನ್ನನ್ನು ತಿಳಿಯ ಪಡಿಸಿದೆನೋ? ಆ ಅನ್ಯ ಜನಾಂಗಗಳ ಕಣ್ಣುಗಳ ಮುಂದೆ ನನ್ನ ಹೆಸರು ಅಪವಿತ್ರವಾಗದ ಹಾಗೆ ನನ್ನ ಹೆಸರಿಗೋಸ್ಕರವೇ ಈ ಕೆಲಸ ಮಾಡಿದೆನು;
- Jeremiah 50:17 ಯೆರೆಮೀಯ 50:17ಇಸ್ರಾಯೇಲನು ಚದರಿಹೋದ ಕುರಿಯಾಗಿ ದ್ದನು; ಸಿಂಹಗಳು ಅವನನ್ನು ಓಡಿಸಿಬಿಟ್ಟವು; ಮೊದಲು ಅಶ್ಶೂರಿನ ಅರಸನು ಅವನನ್ನು ನುಂಗಿಬಿಟ್ಟನು. ಕಡೆಯಲ್ಲಿ ಬಾಬೆಲಿನ ಅರಸನಾದ ಈ ನೆಬೂಕದ್ನೆಚ್ಚರನು ಅವನ ಎಲುಬುಗಳನ್ನು ಮುರಿದಿದ್ದಾನೆ.
- Exodus 2:23–24 ವಿಮೋಚನಕಾಂಡ 2:23–24ಹೀಗಿರಲಾಗಿ ಬಹಳ ದಿನಗಳಾದ ಮೇಲೆ ಐಗುಪ್ತದ ಅರಸನು ಸತ್ತನು. ಇಸ್ರಾಯೇಲ್ ಮಕ್ಕಳು ದಾಸತ್ವದ ಕಾರಣದಿಂದ ನಿಟ್ಟುಸುರುಬಿಟ್ಟು ಕೂಗು ತ್ತಿದ್ದರು. ದಾಸತ್ವದ ನಿಮಿತ್ತವಾಗಿ ಅವರ ಕೂಗು ದೇವರ ಬಳಿಗೆ ಬಂತು. ದೇವರು ಅವರ ನರಳಾಟವನ್ನು ಕೇಳಿ ಅಬ್ರಹಾಮ ಇಸಾಕ ಯಾಕೋಬ ಇವರ ಸಂಗಡ ತಾನು ಮಾಡಿದ ಒಡಂಬಡಿಕೆಯನ್ನು ಜ್ಞಾಪಕಮಾಡಿ ಕೊಂಡನು.ಆಗ ದೇವರು ಇಸ್ರಾಯೇಲ್ ಮಕ್ಕಳನ್ನು ನೋಡಿ ಅವರಲ್ಲಿ ಲಕ್ಷ್ಯವಿಟ್ಟನು.
- Isaiah 51:20 ಯೆಶಾಯ 51:20ನಿನ್ನ ಕುಮಾರರು ಮೂರ್ಛೆ ಹೋಗಿ, ಬಲೆಗೆ ಸಿಕ್ಕಿದ ಕಾಡು ಗೂಳಿಗಳಂತೆ ಎಲ್ಲಾ ಬೀದಿಗಳು ಕೂಡುವ ಚೌಕದಲ್ಲಿ ಅವರು ಬಿದ್ದಿದ್ದಾರೆ; ಅವರು ಕರ್ತನ ಉಗ್ರದಿಂದಲೂ ನಿನ್ನ ದೇವರ ಗದರಿಕೆ ಯಿಂದಲೂ ತುಂಬಿದ್ದಾರೆ.
- Zephaniah 1:10 ಚೆಫನ್ಯ 1:10ಆ ದಿನದಲ್ಲಿ ಆಗುವದೇನಂದರೆ--ವಿಾನುಬಾಗಲಿಂದ ಕೂಗಿನ ಶಬ್ದವೂ ಮತ್ತೊಂದ ರಿಂದ ಗೋಳಾಟವೂ ಗುಡ್ಡಗಳ ಕಡೆಯಿಂದ ದೊಡ್ಡ ಮುರಿಯೋಣವೂ ಇರುವದು.
- Psalm 137:1–2 ಕೀರ್ತನೆಗಳು 137:1–2ಬಾಬೆಲಿನ ನದಿಗಳ ಹತ್ತಿರ ನಾವು ಕೂತುಕೊಂಡು ಹೌದು, ಚೀಯೋ ನನ್ನು ಜ್ಞಾಪಕಮಾಡಿಕೊಂಡಾಗ ನಾವು ಅತ್ತೆವು. ಅದರ ನಡುವೆ ಇರುವ ನೀರವಂಜಿ ಮರಗಳ ಮೇಲೆ ನಮ್ಮ ಕಿನ್ನರಿಗಳನ್ನು ತೂಗಹಾಕಿದೆವು.
- Isaiah 37:6 ಯೆಶಾಯ 37:6ಅಶ್ಶೂರದ ಅರಸನ ಸೇವಕರು ನನ್ನನ್ನು ದೂಷಿಸಿದ ಮಾತುಗಳನ್ನು ನೀನು ಕೇಳಿದ್ದೀ; ಆದರೆ ನೀನು ಅವುಗಳಿಗೆ ಹೆದರಬೇಡ.