Skip to content
ThuthiThuthiThuthi
Isaiah · chapter 52 · verse 7

Isaiah 52:7 in Kannada

ಒಳ್ಳೆಯ ಶುಭಸಮಾಚಾರವನ್ನು ತರುವವನ, ರಕ್ಷಣೆಯನ್ನು ಪ್ರಕಟಿಸುವವನ, ಚೀಯೋನಿಗೆ ನಿನ್ನ ದೇವರು ದೊರೆತನ ಮಾಡುತ್ತಾನೆ ಎಂದು ಹೇಳಿ, ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಪ್ರಕಟಿಸಿ ಹೇಳುವಾತನ ಪಾದಗಳು ಪರ್ವತಗಳ ಮೇಲೆ ಎಷ್ಟೋ ಅಂದವಾಗಿವೆ!

Olleya shubhasamaachaaravannu taruvavana, rakshaneyannu prakatisuvavana, cheeyonige ninna devaru doretana maaduttaane endu heli, shubhasamaachaaravannu tandu, samaadhaanavannu prakatisi heluvaatana paadagalu parvatagala mele eshto andavaagive!

Isaiah 52:7 in English

King James Version (KJV)
How beautiful upon the mountains are the feet of him that bringeth good tidings, that publisheth peace; that bringeth good tidings of good, that publisheth salvation; that saith unto Zion, Thy God reigneth!
World English Bible (WEB)
How beautiful on the mountains are the feet of him who brings good news, who publishes peace, who brings good news, who proclaims salvation, who says to Zion, “Your God reigns!”
American Standard Version (ASV)
How beautiful upon the mountains are the feet of him that bringeth good tidings, that publisheth peace, that bringeth good tidings of good, that publisheth salvation, that saith unto Zion, Thy God reigneth!
Bible in Basic English (BBE)
How beautiful on the mountains are the feet of him who comes with good news, who gives word of peace, saying that salvation is near; who says to Zion, Your God is ruling!
Darby Translation (DBY)
How beautiful upon the mountains are the feet of him that announceth glad tidings, that publisheth peace; that announceth glad tidings of good, that publisheth salvation, that saith unto Zion, Thy God reigneth!
Webster's Bible (WBS)
How beautiful upon the mountains are the feet of him that bringeth good tidings, that publisheth peace; that bringeth good tidings of good, that publisheth salvation; that saith to Zion, Thy God reigneth!
Young's Literal Translation (YLT)
How comely on the mountains, Have been the feet of one proclaiming tidings, Sounding peace, proclaiming good tidings, Sounding salvation, Saying to Zion, 'Reigned hath thy God.'

Read in context

  1. 5ಹಾಗಾದರೆ ಈಗ ಕರ್ತನು ಹೇಳುವದೇನಂದರೆ ನನಗೆ ಇಲ್ಲಿ ಏನಿದೆ? ನನ್ನ ಜನರು ಏನೂ ಇಲ್ಲದೆ ಒಯ್ಯಲ್ಪಟ್ಟಿದ್ದಾರಲ್ಲಾ; ಆಳುವವರು ಅವರನ್ನು ಗೋಳಾಡಿಸುತ್ತಾರಲ್ಲಾ ಮತ್ತು ನನ್ನ ಹೆಸರು ಪ್ರತಿದಿನವೂ ಎಡೆಬಿಡದೇ ದೂಷಣೆಗೆ ಗುರಿಯಾಗಿದೆ ಎಂದು ಕರ್ತನು ಹೇಳುತ್ತಾನೆ.
  2. 6ಆದದರಿಂದ ನನ್ನ ಜನರು ನನ್ನ ಹೆಸರನ್ನು ತಿಳಿದುಕೊಳ್ಳುವರು; ಹೀಗೆ ಆ ದಿನದಲ್ಲಿ ಮಾತನಾಡಿದಾತನು ನಾನೇ, ಇಗೋ, ಅದು ನಾನೇ ಎಂದು ಅವರು ಗ್ರಹಿಸುವರು.
  3. 7ಒಳ್ಳೆಯ ಶುಭಸಮಾಚಾರವನ್ನು ತರುವವನ, ರಕ್ಷಣೆಯನ್ನು ಪ್ರಕಟಿಸುವವನ, ಚೀಯೋನಿಗೆ ನಿನ್ನ ದೇವರು ದೊರೆತನ ಮಾಡುತ್ತಾನೆ ಎಂದು ಹೇಳಿ, ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಪ್ರಕಟಿಸಿ ಹೇಳುವಾತನ ಪಾದಗಳು ಪರ್ವತಗಳ ಮೇಲೆ ಎಷ್ಟೋ ಅಂದವಾಗಿವೆ!
  4. 8ನಿನ್ನ ಕಾವಲುಗಾರರು ಸ್ವರವನ್ನೆತ್ತುವರು; ಆ ಸ್ವರದೊಂದಿಗೆ ಒಟ್ಟಾಗಿ ಅವರು ಹಾಡುವರು; ಕರ್ತನು ಚೀಯೋನನ್ನು ತಿರಿಗಿ ತರು ವಾಗ ಅವರು ಕಣ್ಣಲ್ಲಿ ಕಣ್ಣು ಇಟ್ಟು ನೋಡುವರು.
  5. 9ಯೆರೂಸಲೇಮಿನ ಹಾಳಾದ ಸ್ಥಳಗಳೇ, ಆನಂದ ಧ್ವನಿಗೈಯಿರಿ ಒಟ್ಟಾಗಿ ಹಾಡಿರಿ; ಯಾಕಂದರೆ ಕರ್ತನು ತನ್ನ ಪ್ರಜೆಗಳನ್ನು ಆದರಿಸಿದ್ದಾನೆ, ಆತನು ಯೆರೂಸ ಲೇಮನ್ನು ವಿಮೋಚಿಸಿದ್ದಾನೆ.
Read all of Isaiah 52

Cross references

Original words (Hebrew)

Isaiah 52:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.