Isaiah · chapter 53 · verse 1
Isaiah 53:1 in Kannada
ನಮ್ಮ ಸುದ್ಧಿಯನ್ನು ಯಾರು ನಂಬಿದ್ದಾರೆ? ಕರ್ತನ ತೋಳು ಯಾರಿಗೆ ಪ್ರಕಟವಾ ಯಿತು?
Namma suddhiyannu yaaru nambiddaare? Kartana tolu yaarige prakatavaa yitu?
Isaiah 53:1 in English
- King James Version (KJV)
- Who hath believed our report? and to whom is the arm of the LORD revealed?
- World English Bible (WEB)
- Who has believed our message? To whom has the LORD’s arm been revealed?
- American Standard Version (ASV)
- Who hath believed our message? and to whom hath the arm of Jehovah been revealed?
- Bible in Basic English (BBE)
- Who would have had faith in the word which has come to our ears, and to whom had the arm of the Lord been unveiled?
- Darby Translation (DBY)
- Who hath believed our report? and to whom hath the arm of Jehovah been revealed?
- Webster's Bible (WBS)
- Who hath believed our report? and to whom is the arm of the LORD revealed?
- Young's Literal Translation (YLT)
- Who hath given credence to that which we heard? And the arm of Jehovah, On whom hath it been revealed?
Read in context
- 1ನಮ್ಮ ಸುದ್ಧಿಯನ್ನು ಯಾರು ನಂಬಿದ್ದಾರೆ? ಕರ್ತನ ತೋಳು ಯಾರಿಗೆ ಪ್ರಕಟವಾ ಯಿತು?
- 2ಆತನು ಚಿಗುರಿನಂತೆಯೂ ಒಣನೆಲದಿಂದ ಹುಟ್ಟಿಬರುವ ಬೇರಿನಂತೆಯೂ ಆತನ ಮುಂದೆ ಬೆಳೆ ಯುವನು. ಆತನಿಗೆ ಯಾವ ರೂಪವಾಗಲಿ ಅಂದವಾ ಗಲಿ ಇರಲಿಲ್ಲ; ನಾವು ಆತನನ್ನು ನೋಡಿದಾಗ ಅಲ್ಲಿ ನಾವು ಅಪೇಕ್ಷಿಸುವಂಥ ಯಾವ ಚಂದವೂ ಇರಲಿಲ್ಲ.
- 3ಆತನು ಮನುಷ್ಯರಿಂದ ತಳ್ಳಲ್ಪಟ್ಟವನೂ ತಿರಸ್ಕರಿಸ ಲ್ಪಟ್ಟವನೂ ದುಃಖಿತ ಮನುಷ್ಯನೂ ಕಷ್ಟವನ್ನು ಅರಿತ ವನೂ; ನಾವು ನಮ್ಮ ಮುಖಗಳನ್ನು ಆತನಿಂದ ಮರೆ ಮಾಡಿಕೊಳ್ಳುವ ಹಾಗೆ ಧಿಕ್ಕರಿಸಲ್ಪಟ್ಟವನೂ ಆಗಿದ್ದನು. ನಾವು ಆತನನ್ನು ಲಕ್ಷಕ್ಕೆ ತರಲಿಲ್ಲ.
Cross references
- John 12:38 ಯೋಹಾನನು 12:38ಇದರಿಂದ--ಕರ್ತನೇ, ನಮ್ಮ ವರ್ತ ಮಾನವನ್ನು ಯಾರು ನಂಬಿದ್ದಾರೆ? ಕರ್ತನ ಬಾಹುವು ಯಾರಿಗೆ ಪ್ರಕಟವಾಯಿತು ಎಂದು ಪ್ರವಾದಿಯಾದ ಯೆಶಾಯನು ನುಡಿದದ್ದು ನೆರವೇರುವ ಹಾಗೆ ಇದಾಯಿತು.
- Romans 10:16–17 ರೋಮಾಪುರದವರಿಗೆ 10:16–17ಆದರೆ ಅವರೆಲ್ಲರೂ ಸುವಾರ್ತೆಗೆ ವಿಧೇಯರಾಗಲಿಲ್ಲ. ಆದದರಿಂದ ಯೆಶಾಯನು--ಕರ್ತನೇ, ನಮ್ಮ ವಾರ್ತೆಯನ್ನು ಯಾರು ನಂಬಿದರು ಅನ್ನುತ್ತಾನೆ. ಕೇಳುವದರಿಂದ ನಂಬಿಕೆಯುಂಟಾಗುತ್ತದೆ. ದೇವರ ವಾಕ್ಯವನ್ನು ಕೇಳುವದ ರಿಂದಲೇ.
- 1 Corinthians 1:18 1 ಕೊರಿಂಥದವರಿಗೆ 1:18ನಾಶವಾಗುವವರಿಗೆ ಶಿಲುಬೆಯ ವಿಷಯವಾದ ಸಾರೋಣವು ಹುಚ್ಚುತನವಾಗಿದೆ; ರಕ್ಷಣೆ ಹೊಂದಿದ ನಮಗಾದರೋ ಅದು ದೇವರ ಶಕ್ತಿಯಾಗಿದೆ.
- John 1:12 ಯೋಹಾನನು 1:12ಆದರೆ ಯಾರಾರು ಆತನನ್ನು ಅಂಗೀಕರಿಸಿದರೋ ಅವರಿಗೆ ಅಂದರೆ ಆತನ ಹೆಸರಿನ ಮೇಲೆ ನಂಬಿಕೆಯಿಡುವವರಿಗೆ ದೇವರ ಪುತ್ರರಾಗುವ ಅಧಿಕಾರವನ್ನು ಆತನು ಕೊಟ್ಟನು.
- Matthew 16:17 ಮತ್ತಾಯನು 16:17ಆಗ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ಧನ್ಯನು; ಯಾಕಂದರೆ ರಕ್ತಮಾಂಸವಲ್ಲ (ಮನುಷ್ಯರಲ್ಲ), ಪರಲೋಕದಲ್ಲಿರುವ ನನ್ನ ತಂದೆಯೇ ಅದನ್ನು ನಿನಗೆ ಪ್ರಕಟಿಸಿದನು ಎಂದು ಹೇಳಿದನು.
- Matthew 11:25 ಮತ್ತಾಯನು 11:25ಆ ಸಮಯದಲ್ಲಿ ಯೇಸು--ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಬುದ್ಧಿವಂತ ರಿಗೂ ಮರೆಮಾಡಿ ಶಿಶುಗಳಿಗೆ ಪ್ರಕಟಮಾಡಿ ರುವದಕ್ಕಾಗಿ ನಾನು ನಿನ್ನನ್ನು ಕೊಂಡಾಡುತ್ತೇನೆ.
- 1 Corinthians 1:24 1 ಕೊರಿಂಥದವರಿಗೆ 1:24ಆದರೆ ಕರೆಯಲ್ಪಟ್ಟ ಯೆಹೂದ್ಯರಿಗೂ ಗ್ರೀಕರಿಗೂ ಕ್ರಿಸ್ತನೇ ದೇವರ ಶಕ್ತಿಯೂ ದೇವರ ಜ್ಞಾನವೂ ಆಗಿದ್ದಾನೆ.
- Isaiah 52:10 ಯೆಶಾಯ 52:10ಕರ್ತನು ತನ್ನ ಪರಿ ಶುದ್ಧವಾದ ಬಾಹುವನ್ನು ಸಕಲ ಜನಾಂಗಗಳ ಕಣ್ಣು ಗಳಿಗೆ ತೋರಮಾಡಿದ್ದಾನೆ. ಭೂಮಿಯ ಅಂತ್ಯದವ ರೆಲ್ಲಾ ನಮ್ಮ ದೇವರ ರಕ್ಷಣೆಯನ್ನು ನೋಡುವರು.
- John 1:7 ಯೋಹಾನನು 1:7ಎಲ್ಲರೂ ತನ್ನ ಮೂಲಕವಾಗಿ ನಂಬುವಂತೆ ಅವನೇ ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ಕೊಡುವದಕ್ಕೆ ಸಾಕ್ಷಿಗಾಗಿ ಬಂದನು.
- Isaiah 40:5 ಯೆಶಾಯ 40:5ಎಲ್ಲಾ ಮನುಷ್ಯರು ಒಟ್ಟಿಗೆ ಅದನ್ನು ಕಾಣುವರು ಕರ್ತನ ಬಾಯಿಯೇ ಇದನ್ನು ನುಡಿದದೆ ಎಂದು ಒಬ್ಬನು ಕೂಗುತ್ತಾನೆ.
- Romans 1:16–18 ರೋಮಾಪುರದವರಿಗೆ 1:16–18ಕ್ರಿಸ್ತನ ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೆಪಡುವದಿಲ್ಲ; ಅದು ಮೊದಲು ಯೆಹೂದ್ಯ ರಿಗೂ ತರುವಾಯ ಗ್ರೀಕರಿಗೂ ಅಂತೂ ನಂಬುವ ಪ್ರತಿಯೊಬ್ಬನಿಗೂ ರಕ್ಷಣೆಗಾಗಿ ದೇವರ ಶಕ್ತಿಯಾಗಿದೆ. ನೀತಿವಂತನು ನಂಬಿಕೆಯಿಂದಲೇ ಜೀವಿಸುವನು ಎಂದು ಬರೆಯಲ್ಪಟ್ಟಂತೆ ದೇವರ ನೀತಿಯು ಅದರಲ್ಲಿ ವಿಶ್ವಾಸದಿಂದ ವಿಶ್ವಾಸಕ್ಕೆ ಪ್ರಕಟವಾಯಿತು. ಸತ್ಯವನ್ನು ಅನೀತಿಯಲ್ಲಿ ತಡೆಹಿಡಿದ ಮನುಷ್ಯರ ಎಲ್ಲಾ ಭಕ್ತಿಹೀನತೆಗೆ ಮತ್ತು ಅನೀತಿಗೆ ವಿರೋಧ ವಾಗಿ ದೇವರ ಕೋಪವು ಪರಲೋಕದಿಂದ ತೋರಿ ಬರುತ್ತದೆ.
- Isaiah 51:9 ಯೆಶಾಯ 51:9ಓ ಕರ್ತನ ತೋಳೇ, ಎಚ್ಚರಗೊಳ್ಳು, ಎಚ್ಚರ ಗೊಳ್ಳು, ಬಲವನ್ನು ಹೊಂದಿಕೋ; ಹಿಂದಿನ ಜನಾಂಗ ಗಳಲ್ಲಿ ಪೂರ್ವಕಾಲದ ದಿವಸಗಳಲ್ಲಿ ಎಚ್ಚರವಿದ್ದಂ ತೆಯೇ ಎಚ್ಚರವಾಗು. ರಹಬನ್ನು ಕಡಿದುಬಿಟ್ಟದ್ದೂ, ಘಟಸರ್ಪವನ್ನು ಗಾಯಪಡಿಸಿದ್ದೂ ನೀನಲ್ಲವೋ?