Isaiah · chapter 53 · verse 10
Isaiah 53:10 in Kannada
ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು.
Aadaagyoo aatanannu jajjuvadu kartanige mechchike yaagittu. Aatanu (devaru) aatanannu sankatakke olapadisidanu; neenu aatana praanavannu paapa kkoskara baliyannaagi maaduvaaga aatanu tanna santaanavannu noduvanu. Aatanu tanna divasa galannu hechchisuvanu, kartana santoshavu aatana kaiyalli saphalavaaguvadu.
Isaiah 53:10 in English
- King James Version (KJV)
- Yet it pleased the LORD to bruise him; he hath put [him] to grief: when thou shalt make his soul an offering for sin, he shall see [his] seed, he shall prolong [his] days, and the pleasure of the LORD shall prosper in his hand.
- World English Bible (WEB)
- Yet it pleased the LORD to bruise him. He has caused him to suffer. When you make his soul an offering for sin, he will see his offspring. He will prolong his days and the LORD’s pleasure will prosper in his hand.
- American Standard Version (ASV)
- Yet it pleased Jehovah to bruise him; he hath put him to grief: when thou shalt make his soul an offering for sin, he shall see [his] seed, he shall prolong his days, and the pleasure of Jehovah shall prosper in his hand.
- Bible in Basic English (BBE)
- And the Lord was pleased ... see a seed, long life, ... will do well in his hand. ...
- Darby Translation (DBY)
- Yet it pleased Jehovah to bruise him; he hath subjected [him] to suffering. When thou shalt make his soul an offering for sin, he shall see a seed, he shall prolong [his] days, and the pleasure of Jehovah shall prosper in his hand.
- Webster's Bible (WBS)
- Yet it pleased the LORD to bruise him; he hath put [him] to grief: when thou shalt make his soul an offering for sin, he shall see [his] seed, he shall prolong [his] days, and the pleasure of the LORD shall prosper in his hand.
- Young's Literal Translation (YLT)
- And Jehovah hath delighted to bruise him, He hath made him sick, If his soul doth make an offering for guilt, He seeth seed — he prolongeth days, And the pleasure of Jehovah in his hand doth prosper.
Read in context
- 8ಆತನು ಸೆರೆಯಿಂದಲೂ ನ್ಯಾಯತೀರ್ಪಿ ನಿಂದಲೂ ತೆಗೆಯಲ್ಪಟ್ಟನು; ಆತನ ಸಂತತಿಯನ್ನು ತಿಳಿಯಪಡಿಸಿದವರು ಯಾರು? ಆತನು ಜೀವಿತರ ದೇಶದಿಂದ ಕಡಿಯಲ್ಪಟ್ಟವನು (ತೆಗೆಯಲ್ಪಟ್ಟನು); ತನ್ನ ಪ್ರಜೆಯ ದ್ರೋಹಕ್ಕಾಗಿ ಆತನು ಪೆಟ್ಟು ತಿಂದನು.
- 9ಆತನು ಮರಣವನ್ನು ಧನಿಕರೊಂದಿಗೂ ಆತನ ಸಮಾಧಿಯನ್ನು ದುಷ್ಟರೊಂದಿಗೂ ಮಾಡಿಕೊಂಡನು. ಆತನು ಯಾವ ಬಲಾತ್ಕಾರವನ್ನೂ ಮಾಡಲಿಲ್ಲ ಇಲ್ಲವೆ ಆತನ ಬಾಯಲ್ಲಿ ಯಾವ ವಂಚನೆಯೂ ಇರಲಿಲ್ಲ.
- 10ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು.
- 11ಆತನು ತನ್ನ ಆತ್ಮದ ವೇದನೆಯನ್ನು ಕಂಡು ತೃಪ್ತನಾಗುವನು; ತನ್ನ ತಿಳುವ ಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕ ರಿಗೆ ನೀತಿಯನು ಉಂಟುಮಾಡುವನು; ಯಾಕಂದರೆ ಆತನು ಅವರ ದುಷ್ಕೃತ್ಯಗಳನ್ನು ಹೊತ್ತುಕೊಳ್ಳುವನು.ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.
- 12ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.
Cross references
- 2 Corinthians 5:21 2 ಕೊರಿಂಥದವರಿಗೆ 5:21ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
- Romans 8:32 ರೋಮಾಪುರದವರಿಗೆ 8:32ದೇವರು ತನ್ನ ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೊಸ್ಕರ ಒಪ್ಪಿಸಿಕೊಟ್ಟ ಮೇಲೆ ಆತನೊಂದಿಗೆ ಎಲ್ಲವುಗಳನ್ನು ಉಚಿತವಾಗಿ ನಮಗೆ ಕೊಡದೆ ಇರುವನೇ?
- Galatians 3:13 ಗಲಾತ್ಯದವರಿಗೆ 3:13ಕ್ರಿಸ್ತನು ನಮ್ಮ ನಿಮಿತ್ತ ಶಾಪವಾಗಿ ಮಾಡಲ್ಪಟ್ಟು ನ್ಯಾಯಪ್ರಮಾಣದ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಯಾಕಂದರೆ--ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಬರೆದದೆಯಲ್ಲಾ.
- Zechariah 13:7 ಜೆಕರ್ಯ 13:7ಓ ಕತ್ತಿಯೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ, ಎಚ್ಚರವಾಗು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಕುರುಬನನ್ನು ಹೊಡೆ, ಆಗ ಕುರಿಗಳು ಚದರಿ ಹೋಗುವವು; ಆದರೆ ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು ಎಂದು ಹೇಳುತ್ತಾನೆ.
- Ephesians 1:5 ಎಫೆಸದವರಿಗೆ 1:5ಆತನು ತನ್ನ ಚಿತ್ತದ ದಯಾ ಪೂರ್ವಕವಾದ ಆನಂದಕ್ಕನುಸಾರವಾಗಿ ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನಗೋಸ್ಕರ ದತ್ತುಪುತ್ರ ಸ್ವೀಕಾರ ಮಾಡುವಂತೆ ಮೊದಲೇ ಸಂಕಲ್ಪಿಸಿ.
- 1 John 4:9–10 1 ಯೋಹಾನನು 4:9–10ನಾವು ಆತನ ಮೂಲಕ ಜೀವಿಸು ವದಕ್ಕಾಗಿ ದೇವರು ತನ್ನ ಒಬ್ಬನೇ ಮಗನನ್ನು ಲೋಕಕ್ಕೆ ಕಳುಹಿಸಿಕೊಟ್ಟದ್ದರಲ್ಲಿಯೇ ದೇವರ ಪ್ರೀತಿಯು ನಮ್ಮ ಕಡೆಗೆ ಪ್ರತ್ಯಕ್ಷವಾಗಿದೆ. ನಾವು ದೇವರನ್ನು ಪ್ರೀತಿಸಿ ದ್ದರಲ್ಲಿಯಲ್ಲ, ಆತನು ನಮ್ಮನ್ನು ಪ್ರೀತಿಸಿ ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತವಾಗಿ ತನ್ನ ಮಗನನ್ನು ಕಳುಹಿಸಿ ಕೊಟ್ಟದ್ದರಲ್ಲಿಯೇ ಆತನ ಪ್ರೀತಿಯು ಇರುತ್ತದೆ.
- Isaiah 53:3–6 ಯೆಶಾಯ 53:3–6ಆತನು ಮನುಷ್ಯರಿಂದ ತಳ್ಳಲ್ಪಟ್ಟವನೂ ತಿರಸ್ಕರಿಸ ಲ್ಪಟ್ಟವನೂ ದುಃಖಿತ ಮನುಷ್ಯನೂ ಕಷ್ಟವನ್ನು ಅರಿತ ವನೂ; ನಾವು ನಮ್ಮ ಮುಖಗಳನ್ನು ಆತನಿಂದ ಮರೆ ಮಾಡಿಕೊಳ್ಳುವ ಹಾಗೆ ಧಿಕ್ಕರಿಸಲ್ಪಟ್ಟವನೂ ಆಗಿದ್ದನು. ನಾವು ಆತನನ್ನು ಲಕ್ಷಕ್ಕೆ ತರಲಿಲ್ಲ. ನಿಶ್ಚಯವಾಗಿಯೂ ಆತನು ನಮ್ಮ ಸಂಕಟಗಳನ್ನು ಸಹಿಸಿಕೊಂಡು ನಮ್ಮ ದುಃಖಗಳನ್ನು ಹೊತ್ತನು; ಆದರೂ ನಾವು ಆತನನ್ನು ಪೆಟ್ಟು ತಿಂದವನು, ದೇವರಿಂದ ಹೊಡೆಯಲ್ಪಟ್ಟವನು, (ಶಿಕ್ಷಿಸಲ್ಪಟ್ಟವನು) ಹಿಂಸಿಸಲ್ಪಟ್ಟವನು ಎಂದು ಭಾವಿಸಿ ಕೊಂಡೆವು. ನಮ್ಮ ದ್ರೋಹಗಳ ನಿಮಿತ್ತ ಆತನಿಗೆ ಗಾಯವಾಯಿತು, ನಮ್ಮ ದುಷ್ಕೃತ್ಯಗಳ ನಿಮಿತ್ತ ಆತನು ಜಜ್ಜಲ್ಪಟ್ಟನು; ನಮ್ಮ ಸಮಾಧಾನಕ್ಕೆ ಕಾರಣವಾದ ಶಿಕ್ಷೆಯು ಆತನ ಮೇಲೆ ಬಿತ್ತು; ಆತನ ಬಾಸುಂಡೆ ಗಳಿಂದ ನಮಗೆ ಸ್ವಸ್ಥವಾಯಿತು. ನಾವೆಲ್ಲರೂ ದಾರಿ ತಪ್ಪಿದ ಕುರಿಗಳಂತಿದ್ದೆವು; ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು; ಕರ್ತನು ನಮ್ಮ ದುಷ್ಕೃತ್ಯಗಳನ್ನೆಲ್ಲಾ ಆತನ ಮೇಲೆ ಹಾಕಿದನು.
- Hebrews 10:6–12 ಇಬ್ರಿಯರಿಗೆ 10:6–12ದಹನ ಬಲಿಗಳಲ್ಲಿಯೂ ಪಾಪಪರಿಹಾರಕ ಯಜ್ಞಗಳಲ್ಲಿಯೂ ನೀನು ಸಂತೋಷಪಡಲಿಲ್ಲ; ಆಗ ನಾನು--ಇಗೋ, ಓ ದೇವರೇ, ಗ್ರಂಥದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದದೆ; ನಿನ್ನ ಚಿತ್ತವನ್ನು ನೇರವೇರಿಸುವದಕ್ಕೆ ಬಂದಿ ದ್ದೇನೆ ಎಂದು ಹೇಳಿದೆನು ಅನ್ನುತ್ತಾನೆ. ಆಮೇಲೆ ಆತನು--ನ್ಯಾಯಪ್ರಮಾಣದಂತೆ ಅರ್ಪಿಸಲ್ಪಡುವಂಥ ಯಜ್ಞವೂ ಅರ್ಪಣೆಯೂ ದಹನ ಬಲಿಗಳೂ ಪಾಪ ಕ್ಕಾಗಿ ಅರ್ಪಣೆಯೂ ನಿನಗೆ ಇಷ್ಟವಾಗಿರಲಿಲ್ಲ ಇಲ್ಲವೆ ಅವುಗಳಲ್ಲಿ ನಿನಗೆ ಸಂತೋಷವಿರಲಿಲ್ಲ ಎಂದು ಹೇಳಿ ದ್ದಾನೆ. ತರು ವಾಯ--ಇಗೋ, ಓ ದೇವರೇ, ನಿನ್ನ ಚಿತ್ತವನ್ನು ನೆರವೇರಿಸುವದಕ್ಕೆ ಬಂದಿದ್ದೇನೆ ಎಂತಲೂ ಹೇಳಿದ್ದಾನೆ. ಆತನು ಎರಡನೆಯದನ್ನು ಸ್ಥಾಪಿಸುವ ದಕ್ಕಾಗಿ ಮೊದಲನೆಯದನ್ನು ತೆಗೆದುಹಾಕುತ್ತಾನೆ. ಯೇಸು ಕ್ರಿಸ್ತನು ಒಂದೇ ಸಾರಿ ಎಂದೆಂದಿಗೂ ಅರ್ಪಿಸಿದ ತನ್ನ ದೇಹದ ಮೂಲಕ ಆತನ ಚಿತ್ತದಿಂದ ನಾವು ಶುದ್ಧರಾದೆವು. ಇದಲ್ಲದೆ ಪ್ರತಿ ಯಾಜಕನು ದಿನಾಲು ಸೇವೆ ಮಾಡುತ್ತಾ ಎಂದಿಗೂ ಪಾಪವನ್ನು ತೆಗೆದು ಹಾಕಲಾರ ದಂಥ ಒಂದೇ ವಿಧವಾದ ಯಜ್ಞಗಳನ್ನು ಪದೇ ಪದೇ ಅರ್ಪಿಸುತ್ತಾ ನಿಂತುಕೊಂಡಿರುವನು. ಆದರೆ ಈ ಮನುಷ್ಯನು ಪಾಪಗಳಿಗೋಸ್ಕರ ನಿರಂತರವಾದ ಒಂದೇ ಯಜ್ಞವನ್ನು ಅರ್ಪಿಸಿದ ಮೇಲೆ ದೇವರ ಬಲ ಗಡೆಯಲ್ಲಿ ಕೂತುಕೊಂಡನು.
- Romans 6:9 ರೋಮಾಪುರದವರಿಗೆ 6:9ಯಾಕಂದರೆ ಕ್ರಿಸ್ತನು ಸತ್ತಮೇಲೆ ಜೀವಿತ ನಾಗಿ ಎದ್ದು ಬಂದದ್ದರಿಂದ ಆತನು ಇನ್ನು ಮುಂದೆ ಸಾಯತಕ್ಕವನಲ್ಲ; ಮರಣವು ಇನ್ನು ಮುಂದೆ ಆತ ನನ್ನು ಆಳುವದಿಲ್ಲವೆಂದು ನಮಗೆ ತಿಳಿದದೆ.
- 1 Peter 2:24 1 ಪೇತ್ರನು 2:24ನಾವು ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ಮರದ ಮೇಲೆ ನಮ್ಮ ಪಾಪ ಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.
- Isaiah 53:12 ಯೆಶಾಯ 53:12ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.
- Revelation 1:18 ಪ್ರಕಟನೆ 1:18ಸತ್ತವನಾದೆನು,ಈಗ ಬದುಕುವವನಾಗಿದ್ದೇನೆ. ಇಗೋ, ನಾನು ಎಂದೆಂ ದಿಗೂ ಬದುಕುವವನಾಗಿದ್ದೇನೆ. ಆಮೆನ್. ನರಕದ ಮತ್ತು ಮರಣದ ಬೀಗದ ಕೈಗಳೂ ನನ್ನಲ್ಲಿ ಅವೆ.
Original words (Hebrew)
- pleased · H2654חָפֵץ châphêts
- bruise · H1792דָּכָא dâkâʼ
- grief · H2470חָלָה châlâh
- make · H7760שׂוּם sûwm
- soul · H5315נֶפֶשׁ nephesh
- sin · H817אָשָׁם ʼâshâm
- see · H7200רָאָה râʼâh
- seed · H2233זֶרַע zeraʻ
- prolong · H748אָרַךְ ʼârak
- days · H3117יוֹם yôwm
- pleasure · H2656חֵפֶץ chêphets
- prosper · H6743צָלַח tsâlach
- hand · H3027יָד yâd