Skip to content
ThuthiThuthiThuthi
Isaiah · chapter 53 · verse 12

Isaiah 53:12 in Kannada

ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.

Aadadarinda naanu aatanigoskara dodda varondige bhaagamaaduvenu aatanu balishthara sangada kolleyalli paalumaaduvanu; aatanu tanna praanavannu maranada varege hoydu bittu drohigalondige enisalpattanu; anekara paapa vannu hottukondu drohigaligoskara vijnyaa pane maadidanu.

Isaiah 53:12 in English

King James Version (KJV)
Therefore will I divide him [a portion] with the great, and he shall divide the spoil with the strong; because he hath poured out his soul unto death: and he was numbered with the transgressors; and he bare the sin of many, and made intercession for the transgressors.
World English Bible (WEB)
Therefore I will give him a portion with the great. He will divide the plunder with the strong, because he poured out his soul to death and was counted with the transgressors; yet he bore the sins of many and made intercession for the transgressors.
American Standard Version (ASV)
Therefore will I divide him a portion with the great, and he shall divide the spoil with the strong; because he poured out his soul unto death, and was numbered with the transgressors: yet he bare the sin of many, and made intercession for the transgressors.
Bible in Basic English (BBE)
For this cause he will have a heritage with the great, and he will have a part in the goods of war with the strong, because he gave up his life, and was numbered with the evil-doers; taking on himself the sins of the people, and making prayer for the wrongdoers.
Darby Translation (DBY)
Therefore will I assign him a portion with the great, and he shall divide the spoil with the strong: because he hath poured out his soul unto death, and was reckoned with the transgressors; and he bore the sin of many, and made intercession for the transgressors.
Webster's Bible (WBS)
Therefore I will divide to him [a portion] with the great, and he shall divide the spoil with the strong; because he hath poured out his soul to death: and he was numbered with the transgressors; and he bore the sin of many, and made intercession for the transgressors.
Young's Literal Translation (YLT)
Therefore I give a portion to him among the many, And with the mighty he apportioneth spoil, Because that he exposed to death his soul, And with transgressors he was numbered, And he the sin of many hath borne, And for transgressors he intercedeth.

Read in context

  1. 10ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು.
  2. 11ಆತನು ತನ್ನ ಆತ್ಮದ ವೇದನೆಯನ್ನು ಕಂಡು ತೃಪ್ತನಾಗುವನು; ತನ್ನ ತಿಳುವ ಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕ ರಿಗೆ ನೀತಿಯನು ಉಂಟುಮಾಡುವನು; ಯಾಕಂದರೆ ಆತನು ಅವರ ದುಷ್ಕೃತ್ಯಗಳನ್ನು ಹೊತ್ತುಕೊಳ್ಳುವನು.ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.
  3. 12ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.
Read all of Isaiah 53

Cross references

Original words (Hebrew)

Isaiah 53:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.