Skip to content
ThuthiThuthiThuthi
Isaiah · chapter 53 · verse 3

Isaiah 53:3 in Kannada

ಆತನು ಮನುಷ್ಯರಿಂದ ತಳ್ಳಲ್ಪಟ್ಟವನೂ ತಿರಸ್ಕರಿಸ ಲ್ಪಟ್ಟವನೂ ದುಃಖಿತ ಮನುಷ್ಯನೂ ಕಷ್ಟವನ್ನು ಅರಿತ ವನೂ; ನಾವು ನಮ್ಮ ಮುಖಗಳನ್ನು ಆತನಿಂದ ಮರೆ ಮಾಡಿಕೊಳ್ಳುವ ಹಾಗೆ ಧಿಕ್ಕರಿಸಲ್ಪಟ್ಟವನೂ ಆಗಿದ್ದನು. ನಾವು ಆತನನ್ನು ಲಕ್ಷಕ್ಕೆ ತರಲಿಲ್ಲ.

Aatanu manushyarinda tallalpattavanoo tiraskarisa lpattavanoo duhkhita manushyanoo kashtavannu arita vanoo; naavu namma mukhagalannu aataninda mare maadikolluva haage dhikkarisalpattavanoo aagiddanu. Naavu aatanannu lakshakke taralilla.

Isaiah 53:3 in English

King James Version (KJV)
He is despised and rejected of men; a man of sorrows, and acquainted with grief: and we hid as it were [our] faces from him; he was despised, and we esteemed him not.
World English Bible (WEB)
He was despised and rejected by men, a man of suffering and acquainted with disease. He was despised as one from whom men hide their face; and we didn’t respect him.
American Standard Version (ASV)
He was despised, and rejected of men; a man of sorrows, and acquainted with grief: and as one from whom men hide their face he was despised; and we esteemed him not.
Bible in Basic English (BBE)
Men made sport of him, turning away from him; he was a man of sorrows, marked by disease; and like one from whom men's faces are turned away, he was looked down on, and we put no value on him.
Darby Translation (DBY)
He is despised and left alone of men; a man of sorrows, and acquainted with grief, and like one from whom [men] hide their faces; — despised, and we esteemed him not.
Webster's Bible (WBS)
He is despised and rejected by men; a man of sorrows, and acquainted with grief: and we hid as it were [our] faces from him; he was despised, and we esteemed him not.
Young's Literal Translation (YLT)
He is despised, and left of men, A man of pains, and acquainted with sickness, And as one hiding the face from us, He is despised, and we esteemed him not.

Read in context

  1. 1ನಮ್ಮ ಸುದ್ಧಿಯನ್ನು ಯಾರು ನಂಬಿದ್ದಾರೆ? ಕರ್ತನ ತೋಳು ಯಾರಿಗೆ ಪ್ರಕಟವಾ ಯಿತು?
  2. 2ಆತನು ಚಿಗುರಿನಂತೆಯೂ ಒಣನೆಲದಿಂದ ಹುಟ್ಟಿಬರುವ ಬೇರಿನಂತೆಯೂ ಆತನ ಮುಂದೆ ಬೆಳೆ ಯುವನು. ಆತನಿಗೆ ಯಾವ ರೂಪವಾಗಲಿ ಅಂದವಾ ಗಲಿ ಇರಲಿಲ್ಲ; ನಾವು ಆತನನ್ನು ನೋಡಿದಾಗ ಅಲ್ಲಿ ನಾವು ಅಪೇಕ್ಷಿಸುವಂಥ ಯಾವ ಚಂದವೂ ಇರಲಿಲ್ಲ.
  3. 3ಆತನು ಮನುಷ್ಯರಿಂದ ತಳ್ಳಲ್ಪಟ್ಟವನೂ ತಿರಸ್ಕರಿಸ ಲ್ಪಟ್ಟವನೂ ದುಃಖಿತ ಮನುಷ್ಯನೂ ಕಷ್ಟವನ್ನು ಅರಿತ ವನೂ; ನಾವು ನಮ್ಮ ಮುಖಗಳನ್ನು ಆತನಿಂದ ಮರೆ ಮಾಡಿಕೊಳ್ಳುವ ಹಾಗೆ ಧಿಕ್ಕರಿಸಲ್ಪಟ್ಟವನೂ ಆಗಿದ್ದನು. ನಾವು ಆತನನ್ನು ಲಕ್ಷಕ್ಕೆ ತರಲಿಲ್ಲ.
  4. 4ನಿಶ್ಚಯವಾಗಿಯೂ ಆತನು ನಮ್ಮ ಸಂಕಟಗಳನ್ನು ಸಹಿಸಿಕೊಂಡು ನಮ್ಮ ದುಃಖಗಳನ್ನು ಹೊತ್ತನು; ಆದರೂ ನಾವು ಆತನನ್ನು ಪೆಟ್ಟು ತಿಂದವನು, ದೇವರಿಂದ ಹೊಡೆಯಲ್ಪಟ್ಟವನು, (ಶಿಕ್ಷಿಸಲ್ಪಟ್ಟವನು) ಹಿಂಸಿಸಲ್ಪಟ್ಟವನು ಎಂದು ಭಾವಿಸಿ ಕೊಂಡೆವು.
  5. 5ನಮ್ಮ ದ್ರೋಹಗಳ ನಿಮಿತ್ತ ಆತನಿಗೆ ಗಾಯವಾಯಿತು, ನಮ್ಮ ದುಷ್ಕೃತ್ಯಗಳ ನಿಮಿತ್ತ ಆತನು ಜಜ್ಜಲ್ಪಟ್ಟನು; ನಮ್ಮ ಸಮಾಧಾನಕ್ಕೆ ಕಾರಣವಾದ ಶಿಕ್ಷೆಯು ಆತನ ಮೇಲೆ ಬಿತ್ತು; ಆತನ ಬಾಸುಂಡೆ ಗಳಿಂದ ನಮಗೆ ಸ್ವಸ್ಥವಾಯಿತು.
Read all of Isaiah 53

Cross references

Original words (Hebrew)

Isaiah 53:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.