Skip to content
ThuthiThuthiThuthi
Isaiah · chapter 53 · verse 4

Isaiah 53:4 in Kannada

ನಿಶ್ಚಯವಾಗಿಯೂ ಆತನು ನಮ್ಮ ಸಂಕಟಗಳನ್ನು ಸಹಿಸಿಕೊಂಡು ನಮ್ಮ ದುಃಖಗಳನ್ನು ಹೊತ್ತನು; ಆದರೂ ನಾವು ಆತನನ್ನು ಪೆಟ್ಟು ತಿಂದವನು, ದೇವರಿಂದ ಹೊಡೆಯಲ್ಪಟ್ಟವನು, (ಶಿಕ್ಷಿಸಲ್ಪಟ್ಟವನು) ಹಿಂಸಿಸಲ್ಪಟ್ಟವನು ಎಂದು ಭಾವಿಸಿ ಕೊಂಡೆವು.

Nishchayavaagiyoo aatanu namma sankatagalannu sahisikondu namma duhkhagalannu hottanu; aadaroo naavu aatanannu pettu tindavanu, devarinda hodeyalpattavanu, (shikshisalpattavanu) hinsisalpattavanu endu bhaavisi kondevu.

Isaiah 53:4 in English

King James Version (KJV)
Surely he hath borne our griefs, and carried our sorrows: yet we did esteem him stricken, smitten of God, and afflicted.
World English Bible (WEB)
Surely he has borne our sickness and carried our suffering; yet we considered him plagued, struck by God, and afflicted.
American Standard Version (ASV)
Surely he hath borne our griefs, and carried our sorrows; yet we did esteem him stricken, smitten of God, and afflicted.
Bible in Basic English (BBE)
But it was our pain he took, and our diseases were put on him: while to us he seemed as one diseased, on whom God's punishment had come.
Darby Translation (DBY)
Surely he hath borne our griefs and carried our sorrows; and we, we did regard him stricken, smitten of God, and afflicted.
Webster's Bible (WBS)
Surely he hath borne our griefs, and carried our sorrows: yet we did esteem him stricken, smitten by God, and afflicted.
Young's Literal Translation (YLT)
Surely our sicknesses he hath borne, And our pains — he hath carried them, And we — we have esteemed him plagued, Smitten of God, and afflicted.

Read in context

  1. 2ಆತನು ಚಿಗುರಿನಂತೆಯೂ ಒಣನೆಲದಿಂದ ಹುಟ್ಟಿಬರುವ ಬೇರಿನಂತೆಯೂ ಆತನ ಮುಂದೆ ಬೆಳೆ ಯುವನು. ಆತನಿಗೆ ಯಾವ ರೂಪವಾಗಲಿ ಅಂದವಾ ಗಲಿ ಇರಲಿಲ್ಲ; ನಾವು ಆತನನ್ನು ನೋಡಿದಾಗ ಅಲ್ಲಿ ನಾವು ಅಪೇಕ್ಷಿಸುವಂಥ ಯಾವ ಚಂದವೂ ಇರಲಿಲ್ಲ.
  2. 3ಆತನು ಮನುಷ್ಯರಿಂದ ತಳ್ಳಲ್ಪಟ್ಟವನೂ ತಿರಸ್ಕರಿಸ ಲ್ಪಟ್ಟವನೂ ದುಃಖಿತ ಮನುಷ್ಯನೂ ಕಷ್ಟವನ್ನು ಅರಿತ ವನೂ; ನಾವು ನಮ್ಮ ಮುಖಗಳನ್ನು ಆತನಿಂದ ಮರೆ ಮಾಡಿಕೊಳ್ಳುವ ಹಾಗೆ ಧಿಕ್ಕರಿಸಲ್ಪಟ್ಟವನೂ ಆಗಿದ್ದನು. ನಾವು ಆತನನ್ನು ಲಕ್ಷಕ್ಕೆ ತರಲಿಲ್ಲ.
  3. 4ನಿಶ್ಚಯವಾಗಿಯೂ ಆತನು ನಮ್ಮ ಸಂಕಟಗಳನ್ನು ಸಹಿಸಿಕೊಂಡು ನಮ್ಮ ದುಃಖಗಳನ್ನು ಹೊತ್ತನು; ಆದರೂ ನಾವು ಆತನನ್ನು ಪೆಟ್ಟು ತಿಂದವನು, ದೇವರಿಂದ ಹೊಡೆಯಲ್ಪಟ್ಟವನು, (ಶಿಕ್ಷಿಸಲ್ಪಟ್ಟವನು) ಹಿಂಸಿಸಲ್ಪಟ್ಟವನು ಎಂದು ಭಾವಿಸಿ ಕೊಂಡೆವು.
  4. 5ನಮ್ಮ ದ್ರೋಹಗಳ ನಿಮಿತ್ತ ಆತನಿಗೆ ಗಾಯವಾಯಿತು, ನಮ್ಮ ದುಷ್ಕೃತ್ಯಗಳ ನಿಮಿತ್ತ ಆತನು ಜಜ್ಜಲ್ಪಟ್ಟನು; ನಮ್ಮ ಸಮಾಧಾನಕ್ಕೆ ಕಾರಣವಾದ ಶಿಕ್ಷೆಯು ಆತನ ಮೇಲೆ ಬಿತ್ತು; ಆತನ ಬಾಸುಂಡೆ ಗಳಿಂದ ನಮಗೆ ಸ್ವಸ್ಥವಾಯಿತು.
  5. 6ನಾವೆಲ್ಲರೂ ದಾರಿ ತಪ್ಪಿದ ಕುರಿಗಳಂತಿದ್ದೆವು; ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು; ಕರ್ತನು ನಮ್ಮ ದುಷ್ಕೃತ್ಯಗಳನ್ನೆಲ್ಲಾ ಆತನ ಮೇಲೆ ಹಾಕಿದನು.
Read all of Isaiah 53

Cross references

Original words (Hebrew)

Isaiah 53:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.