Skip to content
ThuthiThuthiThuthi
Isaiah · chapter 53 · verse 6

Isaiah 53:6 in Kannada

ನಾವೆಲ್ಲರೂ ದಾರಿ ತಪ್ಪಿದ ಕುರಿಗಳಂತಿದ್ದೆವು; ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು; ಕರ್ತನು ನಮ್ಮ ದುಷ್ಕೃತ್ಯಗಳನ್ನೆಲ್ಲಾ ಆತನ ಮೇಲೆ ಹಾಕಿದನು.

Naavellaroo daari tappida kurigalantiddevu; nammalli pratiyobbanu tanna tanna svanta maargakke tirugikondiddanu; kartanu namma dushkrutyagalannellaa aatana mele haakidanu.

Isaiah 53:6 in English

King James Version (KJV)
All we like sheep have gone astray; we have turned every one to his own way; and the LORD hath laid on him the iniquity of us all.
World English Bible (WEB)
All we like sheep have gone astray. Everyone has turned to his own way; and the LORD has laid on him the iniquity of us all.
American Standard Version (ASV)
All we like sheep have gone astray; we have turned every one to his own way; and Jehovah hath laid on him the iniquity of us all.
Bible in Basic English (BBE)
We all went wandering like sheep; going every one of us after his desire; and the Lord put on him the punishment of us all.
Darby Translation (DBY)
All we like sheep have gone astray, we have turned every one to his own way; and Jehovah hath laid upon him the iniquity of us all.
Webster's Bible (WBS)
All we like sheep have gone astray; we have turned every one to his own way; and the LORD hath laid on him the iniquity of us all.
Young's Literal Translation (YLT)
All of us like sheep have wandered, Each to his own way we have turned, And Jehovah hath caused to meet on him, The punishment of us all.

Read in context

  1. 4ನಿಶ್ಚಯವಾಗಿಯೂ ಆತನು ನಮ್ಮ ಸಂಕಟಗಳನ್ನು ಸಹಿಸಿಕೊಂಡು ನಮ್ಮ ದುಃಖಗಳನ್ನು ಹೊತ್ತನು; ಆದರೂ ನಾವು ಆತನನ್ನು ಪೆಟ್ಟು ತಿಂದವನು, ದೇವರಿಂದ ಹೊಡೆಯಲ್ಪಟ್ಟವನು, (ಶಿಕ್ಷಿಸಲ್ಪಟ್ಟವನು) ಹಿಂಸಿಸಲ್ಪಟ್ಟವನು ಎಂದು ಭಾವಿಸಿ ಕೊಂಡೆವು.
  2. 5ನಮ್ಮ ದ್ರೋಹಗಳ ನಿಮಿತ್ತ ಆತನಿಗೆ ಗಾಯವಾಯಿತು, ನಮ್ಮ ದುಷ್ಕೃತ್ಯಗಳ ನಿಮಿತ್ತ ಆತನು ಜಜ್ಜಲ್ಪಟ್ಟನು; ನಮ್ಮ ಸಮಾಧಾನಕ್ಕೆ ಕಾರಣವಾದ ಶಿಕ್ಷೆಯು ಆತನ ಮೇಲೆ ಬಿತ್ತು; ಆತನ ಬಾಸುಂಡೆ ಗಳಿಂದ ನಮಗೆ ಸ್ವಸ್ಥವಾಯಿತು.
  3. 6ನಾವೆಲ್ಲರೂ ದಾರಿ ತಪ್ಪಿದ ಕುರಿಗಳಂತಿದ್ದೆವು; ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು; ಕರ್ತನು ನಮ್ಮ ದುಷ್ಕೃತ್ಯಗಳನ್ನೆಲ್ಲಾ ಆತನ ಮೇಲೆ ಹಾಕಿದನು.
  4. 7ಆತನು ಪೀಡಿಸಲ್ಪಟ್ಟವನೂ ಮತ್ತು ಹಿಂಸಿಸಲ್ಪಟ್ಟವನೂ ಆಗಿದ್ದನು. ಆದರೂ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ; ವಧಿಸುವದಕ್ಕೆ ತರಲ್ಪ ಡುವ ಕುರಿಮರಿಯಂತೆಯೂ ಉಣ್ಣೆ ಕತ್ತರಿಸುವವರ ಮುಂದೆ ಇದ್ದ ಕುರಿಯ ಹಾಗೆಯೂ ಆತನು ಮೌನ ವಾಗಿದ್ದನು. ಹೀಗೆ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ.
  5. 8ಆತನು ಸೆರೆಯಿಂದಲೂ ನ್ಯಾಯತೀರ್ಪಿ ನಿಂದಲೂ ತೆಗೆಯಲ್ಪಟ್ಟನು; ಆತನ ಸಂತತಿಯನ್ನು ತಿಳಿಯಪಡಿಸಿದವರು ಯಾರು? ಆತನು ಜೀವಿತರ ದೇಶದಿಂದ ಕಡಿಯಲ್ಪಟ್ಟವನು (ತೆಗೆಯಲ್ಪಟ್ಟನು); ತನ್ನ ಪ್ರಜೆಯ ದ್ರೋಹಕ್ಕಾಗಿ ಆತನು ಪೆಟ್ಟು ತಿಂದನು.
Read all of Isaiah 53

Cross references

Original words (Hebrew)

Isaiah 53:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.