Isaiah · chapter 53 · verse 7
Isaiah 53:7 in Kannada
ಆತನು ಪೀಡಿಸಲ್ಪಟ್ಟವನೂ ಮತ್ತು ಹಿಂಸಿಸಲ್ಪಟ್ಟವನೂ ಆಗಿದ್ದನು. ಆದರೂ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ; ವಧಿಸುವದಕ್ಕೆ ತರಲ್ಪ ಡುವ ಕುರಿಮರಿಯಂತೆಯೂ ಉಣ್ಣೆ ಕತ್ತರಿಸುವವರ ಮುಂದೆ ಇದ್ದ ಕುರಿಯ ಹಾಗೆಯೂ ಆತನು ಮೌನ ವಾಗಿದ್ದನು. ಹೀಗೆ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ.
Aatanu peedisalpattavanoo mattu hinsisalpattavanoo aagiddanu. Aadaroo aatanu tanna baayannu tereyale illa; vadhisuvadakke taralpa duva kurimariyanteyoo unne kattarisuvavara munde idda kuriya haageyoo aatanu mauna vaagiddanu. Heege aatanu tanna baayannu tereyale illa.
Isaiah 53:7 in English
- King James Version (KJV)
- He was oppressed, and he was afflicted, yet he opened not his mouth: he is brought as a lamb to the slaughter, and as a sheep before her shearers is dumb, so he openeth not his mouth.
- World English Bible (WEB)
- He was oppressed, yet when he was afflicted he didn’t open his mouth. As a lamb that is led to the slaughter, and as a sheep that before its shearers is silent, so he didn’t open his mouth.
- American Standard Version (ASV)
- He was oppressed, yet when he was afflicted he opened not his mouth; as a lamb that is led to the slaughter, and as a sheep that before its shearers is dumb, so he opened not his mouth.
- Bible in Basic English (BBE)
- Men were cruel to him, but he was gentle and quiet; as a lamb taken to its death, and as a sheep before those who take her wool makes no sound, so he said not a word.
- Darby Translation (DBY)
- He was oppressed, and he was afflicted, but he opened not his mouth; he was led as a lamb to the slaughter, and was as a sheep dumb before her shearers, and he opened not his mouth.
- Webster's Bible (WBS)
- He was oppressed, and he was afflicted, yet he opened not his mouth; he is brought as a lamb to the slaughter, and as a sheep before her shearers is dumb, so he opened not his mouth.
- Young's Literal Translation (YLT)
- It hath been exacted, and he hath answered, And he openeth not his mouth, As a lamb to the slaughter he is brought, And as a sheep before its shearers is dumb, And he openeth not his mouth.
Read in context
- 5ನಮ್ಮ ದ್ರೋಹಗಳ ನಿಮಿತ್ತ ಆತನಿಗೆ ಗಾಯವಾಯಿತು, ನಮ್ಮ ದುಷ್ಕೃತ್ಯಗಳ ನಿಮಿತ್ತ ಆತನು ಜಜ್ಜಲ್ಪಟ್ಟನು; ನಮ್ಮ ಸಮಾಧಾನಕ್ಕೆ ಕಾರಣವಾದ ಶಿಕ್ಷೆಯು ಆತನ ಮೇಲೆ ಬಿತ್ತು; ಆತನ ಬಾಸುಂಡೆ ಗಳಿಂದ ನಮಗೆ ಸ್ವಸ್ಥವಾಯಿತು.
- 6ನಾವೆಲ್ಲರೂ ದಾರಿ ತಪ್ಪಿದ ಕುರಿಗಳಂತಿದ್ದೆವು; ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು; ಕರ್ತನು ನಮ್ಮ ದುಷ್ಕೃತ್ಯಗಳನ್ನೆಲ್ಲಾ ಆತನ ಮೇಲೆ ಹಾಕಿದನು.
- 7ಆತನು ಪೀಡಿಸಲ್ಪಟ್ಟವನೂ ಮತ್ತು ಹಿಂಸಿಸಲ್ಪಟ್ಟವನೂ ಆಗಿದ್ದನು. ಆದರೂ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ; ವಧಿಸುವದಕ್ಕೆ ತರಲ್ಪ ಡುವ ಕುರಿಮರಿಯಂತೆಯೂ ಉಣ್ಣೆ ಕತ್ತರಿಸುವವರ ಮುಂದೆ ಇದ್ದ ಕುರಿಯ ಹಾಗೆಯೂ ಆತನು ಮೌನ ವಾಗಿದ್ದನು. ಹೀಗೆ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ.
- 8ಆತನು ಸೆರೆಯಿಂದಲೂ ನ್ಯಾಯತೀರ್ಪಿ ನಿಂದಲೂ ತೆಗೆಯಲ್ಪಟ್ಟನು; ಆತನ ಸಂತತಿಯನ್ನು ತಿಳಿಯಪಡಿಸಿದವರು ಯಾರು? ಆತನು ಜೀವಿತರ ದೇಶದಿಂದ ಕಡಿಯಲ್ಪಟ್ಟವನು (ತೆಗೆಯಲ್ಪಟ್ಟನು); ತನ್ನ ಪ್ರಜೆಯ ದ್ರೋಹಕ್ಕಾಗಿ ಆತನು ಪೆಟ್ಟು ತಿಂದನು.
- 9ಆತನು ಮರಣವನ್ನು ಧನಿಕರೊಂದಿಗೂ ಆತನ ಸಮಾಧಿಯನ್ನು ದುಷ್ಟರೊಂದಿಗೂ ಮಾಡಿಕೊಂಡನು. ಆತನು ಯಾವ ಬಲಾತ್ಕಾರವನ್ನೂ ಮಾಡಲಿಲ್ಲ ಇಲ್ಲವೆ ಆತನ ಬಾಯಲ್ಲಿ ಯಾವ ವಂಚನೆಯೂ ಇರಲಿಲ್ಲ.
Cross references
- Acts 8:32–33 ಅಪೊಸ್ತಲರ ಕೃತ್ಯಗಳು 8:32–33ಅವನು ಓದುತ್ತಿದ್ದ ಬರಹದ ಭಾಗವು ಯಾವ ದಂದರೆ--ವಧ್ಯಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆ ಆತನು ಒಯ್ಯಲ್ಪಟ್ಟನು; ಕುರಿಮರಿಯು ಉಣ್ಣೆ ಕತ್ತರಿಸು ವವನ ಮುಂದೆ ಮೌನವಾಗಿರುವಂತೆ ಆತನು ತನ್ನ ಬಾಯಿತೆರೆಯಲೇ ಇಲ್ಲ. ಆತನಿಗುಂಟಾದ ದೀನಾ ವಸ್ಥೆಯಲ್ಲಿ ಆತನಿಗೆ ನ್ಯಾಯವು ಇಲ್ಲದೆ ಹೋಯಿತು. ಆತನ ವಂಶಾವಳಿಯನ್ನು ಯಾರು ಪ್ರಕಟಿಸುವರು? ಆತನ ಜೀವವನ್ನು ಭೂಮಿಯ ಮೇಲಿನಿಂದ ತೆಗೆದು ಬಿಟ್ಟರಲ್ಲಾ ಎಂಬದೇ.
- Matthew 26:63 ಮತ್ತಾಯನು 26:63ಆದರೆ ಯೇಸು ಸುಮ್ಮನಿದ್ದನು. ಆಗ ಮಹಾಯಾಜಕನು ಪ್ರತ್ಯುತ್ತರವಾಗಿ ಆತನಿಗೆ--ನೀನು ದೇವಕುಮಾರನಾದ ಕ್ರಿಸ್ತನಾದರೆ ಅದನ್ನು ನಮಗೆ ಹೇಳಬೇಕೆಂದು ಜೀವಸ್ವರೂಪನಾದ ದೇವರ ಆಣೆಯನ್ನು ನಿನಗೆ ಇಡುತ್ತೇನೆ ಅಂದನು.
- 1 Peter 2:23 1 ಪೇತ್ರನು 2:23ಬೈಯುವವರನ್ನು ಆತನು ಪ್ರತಿಯಾಗಿ ಬೈಯಲಿಲ್ಲ; ಆತನು ಬಾಧೆಯನ್ನನು ಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವಾತನಿಗೆ ತನ್ನನ್ನು ಒಪ್ಪಿಸಿದನು.
- Mark 14:61 ಮಾರ್ಕನು 14:61ಆದರೆ ಆತನು ಏನೂ ಉತ್ತರ ಕೊಡದೆ ಮೌನವಾಗಿದ್ದನು; ತಿರಿಗಿ ಮಹಾಯಾಜಕನು--ನೀನು ಆ ಕ್ರಿಸ್ತನೋ? ಸ್ತುತಿಹೊಂದುವಾತನ ಕುಮಾರನೋ ಎಂದು ಆತನನ್ನು ಕೇಳಿದನು.
- John 19:9 ಯೋಹಾನನು 19:9ತಿರಿಗಿ ನ್ಯಾಯಾಲಯ ದೊಳಗೆ ಹೋಗಿ ಯೇಸುವಿಗೆ--ನೀನು ಎಲ್ಲಿಂದ ಬಂದವನು ಎಂದು ಆತನನ್ನು ಕೇಳಿದನು. ಆದರೆ ಯೇಸು ಅವನಿಗೆ ಉತ್ತರಕೊಡಲಿಲ್ಲ.
- Matthew 27:12–14 ಮತ್ತಾಯನು 27:12–14ಆಗ ಪ್ರಧಾನ ಯಾಜಕರೂ ಹಿರಿಯರೂ ಆತನ ಮೇಲೆ ದೂರು ಹೇಳುತ್ತಿರುವಾಗ ಆತನು ಏನು ಉತ್ತರ ಕೊಡಲಿಲ್ಲ. ಆಗ ಪಿಲಾತನು ಆತನಿಗೆ--ನಿನಗೆ ವಿರೋಧವಾಗಿ ಇವರು ಇಷ್ಟು ದೂರು ಹೇಳುವದನ್ನು ನೀನು ಕೇಳುವದಿಲ್ಲವೋ ಅಂದನು. ಆತನು ಒಂದು ಮಾತಿಗಾದರೂ ಅವನಿಗೆ ಉತ್ತರಕೊಡದೆ ಇದ್ದದರಿಂದ ಅಧಿಪತಿಯು ಅತ್ಯಾಶ್ಚರ್ಯಪಟ್ಟನು.
- Luke 23:9 ಲೂಕನು 23:9ಆಗ ಅವನು ಆತನನ್ನು ಅನೇಕ ಮಾತುಗಳಿಂದ ಪ್ರಶ್ನಿಸಿದಾಗ್ಯೂ ಆತನು ಅವನಿಗೆ ಏನೂ ಉತ್ತರಕೊಡಲಿಲ್ಲ.
- Mark 15:5 ಮಾರ್ಕನು 15:5ಆದರೂ ಯೇಸು ಉತ್ತರಕೊಡದೆ ಇರಲಾಗಿ ಪಿಲಾತನು ಆಶ್ಚರ್ಯಪಟ್ಟನು.
Original words (Hebrew)
- oppressed · H5065נָגַשׂ nâgas
- afflicted · H6031עָנָה ʻânâh
- opened · H6605פָּתַח pâthach
- mouth · H6310פֶּה peh
- brought · H2986יָבַל yâbal
- lamb · H7716שֶׂה seh
- slaughter · H2874טֶבַח ṭebach
- sheep · H7353רָחֵל râchêl
- before · H6440פָּנִים pânîym
- shearers · H1494גַּזָז gazâz
- dumb · H481אָלַם ʼâlam
- openeth · H6605פָּתַח pâthach
- mouth · H6310פֶּה peh