Skip to content
ThuthiThuthiThuthi
Isaiah · chapter 53 · verse 8

Isaiah 53:8 in Kannada

ಆತನು ಸೆರೆಯಿಂದಲೂ ನ್ಯಾಯತೀರ್ಪಿ ನಿಂದಲೂ ತೆಗೆಯಲ್ಪಟ್ಟನು; ಆತನ ಸಂತತಿಯನ್ನು ತಿಳಿಯಪಡಿಸಿದವರು ಯಾರು? ಆತನು ಜೀವಿತರ ದೇಶದಿಂದ ಕಡಿಯಲ್ಪಟ್ಟವನು (ತೆಗೆಯಲ್ಪಟ್ಟನು); ತನ್ನ ಪ್ರಜೆಯ ದ್ರೋಹಕ್ಕಾಗಿ ಆತನು ಪೆಟ್ಟು ತಿಂದನು.

Aatanu sereyindaloo nyaayateerpi nindaloo tegeyalpattanu; aatana santatiyannu tiliyapadisidavaru yaaru? Aatanu jeevitara deshadinda kadiyalpattavanu (tegeyalpattanu); tanna prajeya drohakkaagi aatanu pettu tindanu.

Isaiah 53:8 in English

King James Version (KJV)
He was taken from prison and from judgment: and who shall declare his generation? for he was cut off out of the land of the living: for the transgression of my people was he stricken.
World English Bible (WEB)
He was taken away by oppression and judgment. As for his generation, who considered that he was cut off out of the land of the living and stricken for the disobedience of my people?
American Standard Version (ASV)
By oppression and judgment he was taken away; and as for his generation, who [among them] considered that he was cut off out of the land of the living for the transgression of my people to whom the stroke [was due]?
Bible in Basic English (BBE)
They took away from him help and right, and who gave a thought to his fate? for he was cut off from the land of the living: he came to his death for the sin of my people.
Darby Translation (DBY)
He was taken from oppression and from judgment; and who shall declare his generation? for he was cut off out of the land of the living; for the transgression of my people was he stricken.
Webster's Bible (WBS)
He was taken from prison and from judgment: and who shall declare his generation? for he was cut off from the land of the living: for the transgression of my people was he stricken.
Young's Literal Translation (YLT)
By restraint and by judgment he hath been taken, And of his generation who doth meditate, That he hath been cut off from the land of the living? By the transgression of My people he is plagued,

Read in context

  1. 6ನಾವೆಲ್ಲರೂ ದಾರಿ ತಪ್ಪಿದ ಕುರಿಗಳಂತಿದ್ದೆವು; ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು; ಕರ್ತನು ನಮ್ಮ ದುಷ್ಕೃತ್ಯಗಳನ್ನೆಲ್ಲಾ ಆತನ ಮೇಲೆ ಹಾಕಿದನು.
  2. 7ಆತನು ಪೀಡಿಸಲ್ಪಟ್ಟವನೂ ಮತ್ತು ಹಿಂಸಿಸಲ್ಪಟ್ಟವನೂ ಆಗಿದ್ದನು. ಆದರೂ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ; ವಧಿಸುವದಕ್ಕೆ ತರಲ್ಪ ಡುವ ಕುರಿಮರಿಯಂತೆಯೂ ಉಣ್ಣೆ ಕತ್ತರಿಸುವವರ ಮುಂದೆ ಇದ್ದ ಕುರಿಯ ಹಾಗೆಯೂ ಆತನು ಮೌನ ವಾಗಿದ್ದನು. ಹೀಗೆ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ.
  3. 8ಆತನು ಸೆರೆಯಿಂದಲೂ ನ್ಯಾಯತೀರ್ಪಿ ನಿಂದಲೂ ತೆಗೆಯಲ್ಪಟ್ಟನು; ಆತನ ಸಂತತಿಯನ್ನು ತಿಳಿಯಪಡಿಸಿದವರು ಯಾರು? ಆತನು ಜೀವಿತರ ದೇಶದಿಂದ ಕಡಿಯಲ್ಪಟ್ಟವನು (ತೆಗೆಯಲ್ಪಟ್ಟನು); ತನ್ನ ಪ್ರಜೆಯ ದ್ರೋಹಕ್ಕಾಗಿ ಆತನು ಪೆಟ್ಟು ತಿಂದನು.
  4. 9ಆತನು ಮರಣವನ್ನು ಧನಿಕರೊಂದಿಗೂ ಆತನ ಸಮಾಧಿಯನ್ನು ದುಷ್ಟರೊಂದಿಗೂ ಮಾಡಿಕೊಂಡನು. ಆತನು ಯಾವ ಬಲಾತ್ಕಾರವನ್ನೂ ಮಾಡಲಿಲ್ಲ ಇಲ್ಲವೆ ಆತನ ಬಾಯಲ್ಲಿ ಯಾವ ವಂಚನೆಯೂ ಇರಲಿಲ್ಲ.
  5. 10ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು.
Read all of Isaiah 53

Cross references

Original words (Hebrew)

Isaiah 53:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.