Skip to content
ThuthiThuthiThuthi
Isaiah · chapter 53 · verse 9

Isaiah 53:9 in Kannada

ಆತನು ಮರಣವನ್ನು ಧನಿಕರೊಂದಿಗೂ ಆತನ ಸಮಾಧಿಯನ್ನು ದುಷ್ಟರೊಂದಿಗೂ ಮಾಡಿಕೊಂಡನು. ಆತನು ಯಾವ ಬಲಾತ್ಕಾರವನ್ನೂ ಮಾಡಲಿಲ್ಲ ಇಲ್ಲವೆ ಆತನ ಬಾಯಲ್ಲಿ ಯಾವ ವಂಚನೆಯೂ ಇರಲಿಲ್ಲ.

Aatanu maranavannu dhanikarondigoo aatana samaadhiyannu dushtarondigoo maadikondanu. Aatanu yaava balaatkaaravannoo maadalilla illave aatana baayalli yaava vanchaneyoo iralilla.

Isaiah 53:9 in English

King James Version (KJV)
And he made his grave with the wicked, and with the rich in his death; because he had done no violence, neither [was any] deceit in his mouth.
World English Bible (WEB)
They made his grave with the wicked, and with a rich man in his death, although he had done no violence, nor was any deceit in his mouth.
American Standard Version (ASV)
And they made his grave with the wicked, and with a rich man in his death; although he had done no violence, neither was any deceit in his mouth.
Bible in Basic English (BBE)
And they put his body into the earth with sinners, and his last resting-place was with the evil-doers, though he had done no wrong, and no deceit was in his mouth.
Darby Translation (DBY)
And [men] appointed his grave with the wicked, but he was with the rich in his death, because he had done no violence, neither was there guile in his mouth.
Webster's Bible (WBS)
And he made his grave with the wicked, and with the rich in his death: because he had done no violence, neither [was any] deceit in his mouth.
Young's Literal Translation (YLT)
And it appointeth with the wicked his grave, And with the rich [are] his high places, Because he hath done no violence, Nor [is] deceit in his mouth.

Read in context

  1. 7ಆತನು ಪೀಡಿಸಲ್ಪಟ್ಟವನೂ ಮತ್ತು ಹಿಂಸಿಸಲ್ಪಟ್ಟವನೂ ಆಗಿದ್ದನು. ಆದರೂ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ; ವಧಿಸುವದಕ್ಕೆ ತರಲ್ಪ ಡುವ ಕುರಿಮರಿಯಂತೆಯೂ ಉಣ್ಣೆ ಕತ್ತರಿಸುವವರ ಮುಂದೆ ಇದ್ದ ಕುರಿಯ ಹಾಗೆಯೂ ಆತನು ಮೌನ ವಾಗಿದ್ದನು. ಹೀಗೆ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ.
  2. 8ಆತನು ಸೆರೆಯಿಂದಲೂ ನ್ಯಾಯತೀರ್ಪಿ ನಿಂದಲೂ ತೆಗೆಯಲ್ಪಟ್ಟನು; ಆತನ ಸಂತತಿಯನ್ನು ತಿಳಿಯಪಡಿಸಿದವರು ಯಾರು? ಆತನು ಜೀವಿತರ ದೇಶದಿಂದ ಕಡಿಯಲ್ಪಟ್ಟವನು (ತೆಗೆಯಲ್ಪಟ್ಟನು); ತನ್ನ ಪ್ರಜೆಯ ದ್ರೋಹಕ್ಕಾಗಿ ಆತನು ಪೆಟ್ಟು ತಿಂದನು.
  3. 9ಆತನು ಮರಣವನ್ನು ಧನಿಕರೊಂದಿಗೂ ಆತನ ಸಮಾಧಿಯನ್ನು ದುಷ್ಟರೊಂದಿಗೂ ಮಾಡಿಕೊಂಡನು. ಆತನು ಯಾವ ಬಲಾತ್ಕಾರವನ್ನೂ ಮಾಡಲಿಲ್ಲ ಇಲ್ಲವೆ ಆತನ ಬಾಯಲ್ಲಿ ಯಾವ ವಂಚನೆಯೂ ಇರಲಿಲ್ಲ.
  4. 10ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು.
  5. 11ಆತನು ತನ್ನ ಆತ್ಮದ ವೇದನೆಯನ್ನು ಕಂಡು ತೃಪ್ತನಾಗುವನು; ತನ್ನ ತಿಳುವ ಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕ ರಿಗೆ ನೀತಿಯನು ಉಂಟುಮಾಡುವನು; ಯಾಕಂದರೆ ಆತನು ಅವರ ದುಷ್ಕೃತ್ಯಗಳನ್ನು ಹೊತ್ತುಕೊಳ್ಳುವನು.ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.
Read all of Isaiah 53

Cross references

Original words (Hebrew)

Isaiah 53:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.