Isaiah · chapter 54 · verse 1
Isaiah 54:1 in Kannada
ಓ ಹೆರದವಳೇ, ನೀನು ಹರ್ಷಧ್ವನಿಗೈ! ಪ್ರಸವವೇದನೆಯನ್ನನುಭವಿಸದವಳೇ, ಆನಂದ ಸ್ವರವನ್ನೆತ್ತಿ ಗಟ್ಟಿಯಾಗಿ ಕೂಗು! ಮದುವೆ ಯಾದವಳಿಗಿಂತ ಆಗದವಳಿಗೆ ಮಕ್ಕಳು ಹೆಚ್ಚು ಎಂದು ಕರ್ತನು ಹೇಳುತ್ತಾನೆ.
O heradavale, neenu harshadhvanigai! Prasavavedaneyannanubhavisadavale, aananda svaravannetti gattiyaagi koogu! Maduve yaadavaliginta aagadavalige makkalu hechchu endu kartanu heluttaane.
Isaiah 54:1 in English
- King James Version (KJV)
- Sing, O barren, thou [that] didst not bear; break forth into singing, and cry aloud, thou [that] didst not travail with child: for more [are] the children of the desolate than the children of the married wife, saith the LORD.
- World English Bible (WEB)
- “Sing, barren, you who didn’t give birth! Break out into singing, and cry aloud, you who didn’t travail with child! For more are the children of the desolate than the children of the married wife,” says the LORD.
- American Standard Version (ASV)
- Sing, O barren, thou that didst not bear; break forth into singing, and cry aloud, thou that didst not travail with child: for more are the children of the desolate than the children of the married wife, saith Jehovah.
- Bible in Basic English (BBE)
- Let your voice be loud in song, O woman without children; make melody and sounds of joy, you who did not give birth: for the children of her who had no husband are more than those of the married wife, says the Lord.
- Darby Translation (DBY)
- Exult, thou barren, that didst not bear; break forth into singing, and shout for joy, thou that didst not travail with child: for more are the children of the desolate than the children of the married wife, saith Jehovah.
- Webster's Bible (WBS)
- Sing, O barren, thou [that] didst not bear; break forth into singing, and cry aloud, thou [that] didst not travail with child: for more [are] the children of the desolate than the children of the married wife, saith the LORD.
- Young's Literal Translation (YLT)
- Sing, O barren, she hath not borne! Break forth with singing, and cry aloud, She hath not brought forth! For more [are] the sons of the desolate, Than the sons of the married one, said Jehovah.
Read in context
- 1ಓ ಹೆರದವಳೇ, ನೀನು ಹರ್ಷಧ್ವನಿಗೈ! ಪ್ರಸವವೇದನೆಯನ್ನನುಭವಿಸದವಳೇ, ಆನಂದ ಸ್ವರವನ್ನೆತ್ತಿ ಗಟ್ಟಿಯಾಗಿ ಕೂಗು! ಮದುವೆ ಯಾದವಳಿಗಿಂತ ಆಗದವಳಿಗೆ ಮಕ್ಕಳು ಹೆಚ್ಚು ಎಂದು ಕರ್ತನು ಹೇಳುತ್ತಾನೆ.
- 2ನಿನ್ನ ಗುಡಾರದ ಸ್ಥಳವನ್ನು ವಿಸ್ತರಿಸು ನಿನ್ನ ನಿವಾಸದ ಪರದೆಗಳು ಹರಡಲಿ; ಹಿಂತೆ ಗೆಯಬೇಡ; ನಿನ್ನ ಹಗ್ಗಗಳನ್ನು ಉದ್ದ ಮಾಡಿ ಗೂಟ ಗಳನ್ನು ಬಲಪಡಿಸು.
- 3ನೀನು ಬಲಗಡೆಗೂ ಎಡ ಗಡೆಗೂ ಹಬ್ಬಿಕೊಳ್ಳುವಿ; ನಿನ್ನ ಸಂತಾನವು ಅನ್ಯ ಜನಾಂಗಗಳನ್ನು ವಶಪಡಿಸಿಕೊಂಡು ಹಾಳಾದ ಪಟ್ಟಣ ಗಳನ್ನು ನಿವಾಸವಾಗಮಾಡುವದು.
Cross references
- Galatians 4:27 ಗಲಾತ್ಯದವರಿಗೆ 4:27ಯಾಕಂದರೆ--ಬಂಜೆಯೇ, ಹೆರದವಳೇ, ಸಂತೋಷಿಸು; ಪ್ರಸವ ವೇದನೆ ಪಡದವಳೇ, ಸ್ವರವೆತ್ತಿ ಕೂಗು; ಯಾಕಂದರೆ ಗಂಡನುಳ್ಳವಳಿಗಿಂತ ಬಿಡಲ್ಪಟ್ಟವಳಿಗೆ ಎಷ್ಟೋ ಹೆಚ್ಚು ಮಕ್ಕಳಿದ್ದಾರೆಂದು ಬರೆದದೆ.
- Isaiah 62:4 ಯೆಶಾಯ 62:4ಇನ್ನು ಮೇಲೆ ನೀನು ಬಿಡಲ್ಪಟ್ಟವಳೆಂದು ಹೇಳಲ್ಪಡುವದಿಲ್ಲ, ಇಲ್ಲವೆ ನಿನ್ನ ದೇಶಕ್ಕೆ ಹಾಳಾದದ್ದೆಂದು ಹೇಳಲ್ಪಡುವದಿಲ್ಲ: ಆದರೆ ನೀನು (ಹೆಫ್ಜೀಬಾ) ಮೆಚ್ಚಿದವಳೆಂದೂ ನಿನ್ನ ದೇಶವು (ಬೆಯೂಲಾ) ಮದುವೆಯಾದದ್ದೆಂದೂ ಕರೆಯಲ್ಪ ಡುವದು; ಯಾಕಂದರೆ ಕರ್ತನು ನಿನ್ನಲ್ಲಿ ಉಲ್ಲಾಸಿಸು ವನು; ನಿನ್ನ ದೇಶವು ಮದುವೆಯಾಗುವದು.
- 1 Samuel 2:5 1 ಸಮುವೇಲನು 2:5ತೃಪ್ತಿಪಟ್ಟವರು ರೊಟ್ಟಿಗೋಸ್ಕರ ಕೂಲಿ ಕೆಲಸಕ್ಕೆ ಹೋಗುತ್ತಾರೆ; ಹಸಿದವರು ತಿಂದು ತೃಪ್ತರಾದರು; ಬಂಜೆಯಾದವಳು ಏಳು ಮಂದಿ ಮಕ್ಕಳನ್ನು ಹೆತ್ತಳು, ಅನೇಕ ಮಂದಿ ಮಕ್ಕಳನ್ನು ಹೆತ್ತವಳು ಬಲಹೀನ ಳಾದಳು.
- Zechariah 9:9 ಜೆಕರ್ಯ 9:9ಚೀಯೋನ್ ಕುಮಾರ್ತೆಯೇ, ಬಹಳವಾಗಿ ಉಲ್ಲಾಸಪಡು; ಯೆರೂಸಲೇಮಿನ ಕುಮಾರ್ತೆಯೇ, ಆರ್ಭಟಿಸು; ಇಗೋ, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನೀತಿವಂತನಾಗಿಯೂ ರಕ್ಷಿಸುವಾತ ನಾಗಿಯೂ ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಯ ಮರಿಯ ಮೇಲೆ ಹತ್ತಿದವನಾಗಿಯೂ ಬರು ತ್ತಾನೆ.
- Psalm 113:9 ಕೀರ್ತನೆಗಳು 113:9ಬಂಜೆಯಾದವಳನ್ನು ಮಕ್ಕಳ ಸಂತೋಷ ವುಳ್ಳ ತಾಯಿಯಾಗಿ ಮನೆಯಲ್ಲಿ ನಿವಾಸಿಸುವಂತೆ ಮಾಡುತ್ತಾನೆ ಕರ್ತನನ್ನು ಸ್ತುತಿಸಿರಿ.
- Hebrews 11:11–12 ಇಬ್ರಿಯರಿಗೆ 11:11–12ಇದಲ್ಲದೆ ಸಾರಳು ಸಹ ವಾಗ್ದಾನ ಮಾಡಿದಾತ ನನ್ನು ನಂಬತಕ್ಕವನೆಂದು ತೀರ್ಮಾನಿಸಿ ತಾನು ಪ್ರಾಯ ವಿಾರಿದವಳಾಗಿದ್ದರೂ ನಂಬಿಕೆಯಿಂದಲೇ ಗರ್ಭವತಿ ಯಾಗುವದಕ್ಕೆ ಶಕ್ತಿಯನ್ನು ಹೊಂದಿ ಒಂದು ಮಗುವನ್ನು ಹೆತ್ತಳು. ಆದದರಿಂದ ಮೃತಪ್ರಾಯನಾಗಿದ್ದ ಒಬ್ಬ ನಿಂದ ಆಕಾಶದ ನಕ್ಷತ್ರಗಳಂತೆ ಗುಂಪುಗುಂಪಾಗಿಯೂ ಸಮುದ್ರ ತೀರದಲ್ಲಿರುವ ಉಸುಬಿನಂತೆ ಅಸಂಖ್ಯ ವಾಗಿಯೂ ಹುಟ್ಟಿದರು.
- Isaiah 49:13 ಯೆಶಾಯ 49:13ಆಕಾಶವೇ, ಹರ್ಷಿಸು; ಭೂಮಿಯೇ, ಉಲ್ಲಾಸಪಡು! ಪರ್ವತ ಗಳೇ ಹರ್ಷಧ್ವನಿಗೈಯಿರಿ. ಯಾಕಂದರೆ ಕರ್ತನು ತನ್ನ ಜನರನ್ನು ಆದರಿಸಿ, ಶ್ರಮೆಪಟ್ಟ ತನ್ನವರನ್ನು ಕರುಣಿಸುವನು.
- Zephaniah 3:14 ಚೆಫನ್ಯ 3:14ಓ ಚೀಯೋನಿನ ಕುಮಾರ್ತೆಯೇ, ಹಾಡು; ಇಸ್ರಾಯೇಲೇ ಆರ್ಭಟಿಸು; ಯೆರೂಸಲೇಮಿನ ಕುಮಾರ್ತೆಯೇ, ಪೂರ್ಣಹೃದಯ ದಿಂದ ಸಂಭ್ರಮಿಸಿ ಉಲ್ಲಾಸಪಡು.
- Psalm 98:3–9 ಕೀರ್ತನೆಗಳು 98:3–9ತನ್ನ ಕರುಣೆ ಯನ್ನೂ ಸತ್ಯತೆಯನ್ನೂ ಇಸ್ರಾಯೇಲಿನ ಮನೆಗೋಸ್ಕರ ಜ್ಞಾಪಕ ಮಾಡಿಕೊಂಡಿದ್ದಾನೆ; ಭೂಮಿಯ ಕೊನೆಗಳೆಲ್ಲಾ ನಮ್ಮ ದೇವರ ರಕ್ಷಣೆಯನ್ನು ನೋಡಿವೆ. ಸಮಸ್ತ ಭೂಮಿಯೇ; ಕರ್ತನಿಗೆ ಉತ್ಸಾಹಧ್ವನಿ ಮಾಡಿರಿ, ಗಟ್ಟಿಯಾದ ಧ್ವನಿಯಿಂದ ಸಂತೋಷಿಸಿ ಕೀರ್ತಿಸಿರಿ. ಕರ್ತನಿಗೆ ಕಿನ್ನರಿಯಿಂದ, ಹೌದು, ಕಿನ್ನರಿ ಯಿಂದಲೂ ಕೀರ್ತನೆಯ ಸ್ವರದಿಂದಲೂ ಹಾಡಿರಿ. ತುತೂರಿಗಳಿಂದಲೂ ಹೌದು, ತುತೂರಿಯ ಶಬ್ಧ ದಿಂದಲೂ, ಅರಸನಾದ ಕರ್ತನ ಮುಂದೆ ಜಯಧ್ವನಿ ಮಾಡಿರಿ. ಸಮುದ್ರವೂ ಅದರ ಪರಿಪೂರ್ಣತೆಯೂ ಲೋಕ ವೂ ಅದರ ನಿವಾಸಿಗಳೂ ಘೋಷಿಸಲಿ. ಪ್ರವಾಹ ಗಳು ಕೈತಟ್ಟಲಿ; ಕರ್ತನ ಮುಂದೆ ಬೆಟ್ಟಗಳು ಕೂಡ ಉತ್ಸಾಹ ಧ್ವನಿಮಾಡಲಿ.ಆತನು ಭೂಮಿಗೆ ನ್ಯಾಯ ತೀರಿಸಲು ಬರುತ್ತಾನೆ. ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ನ್ಯಾಯದಲ್ಲಿಯೂ ತೀರ್ಪು ಕೊಡುವನು. ಆತನು ಭೂಮಿಗೆ ನ್ಯಾಯ ತೀರಿಸಲು ಬರುತ್ತಾನೆ. ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ನ್ಯಾಯದಲ್ಲಿಯೂ ತೀರ್ಪು ಕೊಡುವನು.
- Psalm 67:3–5 ಕೀರ್ತನೆಗಳು 67:3–5ಓ ದೇವರೇ, ಜನರು ನಿನ್ನನ್ನು ಕೊಂಡಾಡಲಿ. ಜನರೆಲ್ಲಾ ನಿನ್ನನ್ನು ಕೊಂಡಾಡಲಿ. ಜನಾಂಗಗಳು ಸಂತೋಷಪಟ್ಟು ಉತ್ಸಾಹಕ್ಕಾಗಿ ಹಾಡಲಿ; ನೀನು ಜನರನ್ನು ನೀತಿಯಿಂದ ನ್ಯಾಯತೀರಿಸಿ ಜನಾಂಗಗಳನ್ನು ಭೂಮಿಯಲ್ಲಿ ಪರಿಪಾಲಿಸುತ್ತೀ. ಸೆಲಾ. ಓ ದೇವರೇ, ಜನರು ನಿನ್ನನ್ನು ಕೊಂಡಾಡಲಿ; ಜನರೆಲ್ಲಾ ನಿನ್ನನ್ನು ಕೊಂಡಾಡಲಿ.
- Isaiah 49:20 ಯೆಶಾಯ 49:20ನೀನು ಕಳಕೊಂಡ ಮಕ್ಕಳ ಸ್ಥಳವು ನನಗೆ ಇಕ್ಕಟ್ಟಾಯಿತು; ನಾನು ವಾಸಿಸುವದಕ್ಕೆ ಸ್ಥಳ ಕೊಡು ಎಂದು ಹೇಳುವರು.
- Isaiah 42:10–11 ಯೆಶಾಯ 42:10–11ಸಮುದ್ರ ಪ್ರಯಾಣಿಕರೇ, ಸಕಲ ಜಲಚರಗಳೇ, ದ್ವೀಪಗಳೇ, ಅದರ ನಿವಾಸಿಗಳೇ, ಕರ್ತನಿಗೆ ಹೊಸ ಹಾಡನ್ನು ಹಾಡಿರಿ. ಭೂಮಿಯ ಕಟ್ಟಕಡೆಯಿಂದ ಆತನಿಗೆ ಸ್ತೋತ್ರ ಮಾಡಿರಿ. ಅರಣ್ಯವು ಅದರ ಪಟ್ಟಣಗಳು ಸ್ವರವೆತ್ತಲಿ; ಕೇದಾರ್ ಊರಿನ ನಿವಾಸಿಗಳು, ಬಂಡೆಯ ಪ್ರದೇಶದ ನಿವಾಸಿಗಳು ಹಾಡಲಿ; ಅವರು ಪರ್ವತದ ತುದಿಯಲ್ಲಿ ಕೂಗಲಿ,
Original words (Hebrew)
- Sing · H7442רָנַן rânan
- barren · H6135עָקָר ʻâqâr
- bear · H3205יָלַד yâlad
- forth · H6476פָּצַח pâtsach
- singing · H7440רִנָּה rinnâh
- aloud · H6670צָהַל tsâhal
- child · H2342חוּל chûwl
- more · H7227רַב rab
- children · H1121בֵּן bên
- desolate · H8074שָׁמֵם shâmêm
- children · H1121בֵּן bên
- wife · H1166בָּעַל bâʻal
- saith · H559אָמַר ʼâmar