Isaiah · chapter 54 · verse 10
Isaiah 54:10 in Kannada
ಪರ್ವತಗಳು ಹೊರಟುಹೋಗುವವು, ಮತ್ತು ಗುಡ್ಡಗಳು ತೆಗೆದುಹಾಕಲ್ಪಡುವವು; ಆದರೆ ನನ್ನ ದಯೆಯು ನಿನ್ನನ್ನು ಬಿಟ್ಟುಹೋಗದು ಇಲ್ಲವೆ ನನ್ನ ಸಮಾಧಾನದ ಒಡಂಬಡಿಕೆಯು ತೆಗೆಯಲ್ಪಡುವದಿಲ್ಲ ಎಂದು ನಿನ್ನ ಮೇಲೆ ಕರುಣೆಯನ್ನು ಇಟ್ಟಿರುವ ಕರ್ತನು ಹೇಳುತ್ತಾನೆ.
Parvatagalu horatuhoguvavu, mattu guddagalu tegeduhaakalpaduvavu; aadare nanna dayeyu ninnannu bittuhogadu illave nanna samaadhaanada odambadikeyu tegeyalpaduvadilla endu ninna mele karuneyannu ittiruva kartanu heluttaane.
Isaiah 54:10 in English
- King James Version (KJV)
- For the mountains shall depart, and the hills be removed; but my kindness shall not depart from thee, neither shall the covenant of my peace be removed, saith the LORD that hath mercy on thee.
- World English Bible (WEB)
- For the mountains may depart, and the hills be removed, but my loving kindness will not depart from you, and my covenant of peace will not be removed,” says the LORD who has mercy on you.
- American Standard Version (ASV)
- For the mountains may depart, and the hills be removed; but my lovingkindness shall not depart from thee, neither shall my covenant of peace be removed, saith Jehovah that hath mercy on thee.
- Bible in Basic English (BBE)
- For the mountains may be taken away, and the hills be moved out of their places, but my love will not be taken from you, or my agreement of peace broken, says the Lord, who has had mercy on you.
- Darby Translation (DBY)
- For the mountains shall depart, and the hills be removed; but my loving-kindness shall not depart from thee, neither shall my covenant of peace be removed, saith Jehovah, that hath mercy on thee.
- Webster's Bible (WBS)
- For the mountains shall depart, and the hills be removed, but my kindness shall not depart from thee, neither shall the covenant of my peace be removed, saith the LORD that hath mercy on thee.
- Young's Literal Translation (YLT)
- For the mountains depart, and the hills remove, And My kindness from thee departeth not, And the covenant of My peace removeth not, Said hath thy loving one — Jehovah.
Read in context
- 8ರೌದ್ರವೇರಿದಾಗ ನನ್ನ ಮುಖವನ್ನು ನಿನಗೆ ಕ್ಷಣ ಮಾತ್ರವೇ ಮರೆಮಾಡಿಕೊಂಡೆನು; ಆದರೆ ನಿರಂತರ ವಾದ ದಯದಿಂದ ನಿನ್ನ ಮೇಲೆ ಕರುಣೆಯನ್ನು ಇಟ್ಟಿ ದ್ದೇನೆ ಎಂದು ನಿನ್ನ ವಿಮೋಚಕನಾದ ಕರ್ತನು ಹೇಳು ತ್ತಾನೆ.
- 9ಇದು ನನಗೆ ನೋಹನ ಕಾಲದ ಪ್ರಳಯ ದಂತಿದೆ; ನೋಹನ ಕಾಲದ ಪ್ರಳಯವು ಇನ್ನು ಭೂಮಿಯ ಮೇಲೆ ಹರಿಯಗೊಡಿಸುವದಿಲ್ಲವೆಂದು ನಾನು ಪ್ರಮಾಣಮಾಡಿದ ಹಾಗೆಯೇ ಇನ್ನು ನಿನ್ನ ಮೇಲೆ ಕೋಪಗೊಳ್ಳುವದಿಲ್ಲ ಇಲ್ಲವೇ ನಿನ್ನನ್ನು ಗದರಿಸುವದಿಲ್ಲ ಎಂದು ಪ್ರಮಾಣಮಾಡಿದ್ದೇನೆ.
- 10ಪರ್ವತಗಳು ಹೊರಟುಹೋಗುವವು, ಮತ್ತು ಗುಡ್ಡಗಳು ತೆಗೆದುಹಾಕಲ್ಪಡುವವು; ಆದರೆ ನನ್ನ ದಯೆಯು ನಿನ್ನನ್ನು ಬಿಟ್ಟುಹೋಗದು ಇಲ್ಲವೆ ನನ್ನ ಸಮಾಧಾನದ ಒಡಂಬಡಿಕೆಯು ತೆಗೆಯಲ್ಪಡುವದಿಲ್ಲ ಎಂದು ನಿನ್ನ ಮೇಲೆ ಕರುಣೆಯನ್ನು ಇಟ್ಟಿರುವ ಕರ್ತನು ಹೇಳುತ್ತಾನೆ.
- 11ಸಂಕಟಕ್ಕೊಳಗಾದವಳೇ, ಬಿರುಗಾಳಿಯಿಂದ ಬಡಿ ಯಲ್ಪಟ್ಟು ಆದರಣೆ ಹೊಂದದವಳೇ, ಇಗೋ, ನಾನು ನಿನ್ನ ಕಲ್ಲುಗಳನ್ನು ಸುಂದರವಾದ ಬಣ್ಣಗಳೊಂದಿಗೆ ಇಟ್ಟು ನಿನ್ನ ಅಸ್ತಿವಾರವನ್ನು ನೀಲಮಣಿಗಳೊಂದಿಗೆ ಹಾಕುವೆನು.
- 12ನಿನ್ನ ಕಿಟಕಿಗಳನ್ನು ಮಾಣಿಕ್ಯಗಳಿಂದ, ನಿನ್ನ ಬಾಗಿಲುಗಳನ್ನು ಪದ್ಮರಾಗಗಳಿಂದ ನಿನ್ನ ಮೇರೆ ಗಳನ್ನು ಮನೋಹರವಾದ ರತ್ನಗಳಿಂದ ನಾನು ಮಾಡು ವೆನು.
Cross references
- Psalm 89:33–34 ಕೀರ್ತನೆಗಳು 89:33–34ಆದಾಗ್ಯೂ ನನ್ನ ಪ್ರೀತಿ ಕರುಣೆಯನ್ನು ಅವನಿಂದ ಸಂಪೂರ್ಣವಾಗಿ ತೊಲಗಿಸೆನು; ಇಲ್ಲವೇ ನನ್ನ ನಂಬಿಗಸ್ತಿಕೆಯನ್ನು ವ್ಯರ್ಥ ಮಾಡೆನು. ನನ್ನ ಒಡಂಬಡಿಕೆಯನ್ನು ನಾನು ಮುರಿ ಯೆನು; ಇಲ್ಲವೆ ನನ್ನ ತುಟಿಗಳಿಂದ ಹೊರಟದ್ದನ್ನು ಬದಲಾಯಿಸೆನು.
- Psalm 46:2 ಕೀರ್ತನೆಗಳು 46:2ಆದದರಿಂದ ಭೂಮಿಯು ತೆಗೆದು ಹಾಕಲ್ಪಟ್ಟರೂ ಬೆಟ್ಟಗಳು ಸಮುದ್ರದ ಮಧ್ಯಕ್ಕೆ ಒಯ್ಯ ಲ್ಪಟ್ಟರೂ
- Ephesians 2:4–5 ಎಫೆಸದವರಿಗೆ 2:4–5ಆದರೆ ಕರುಣಾನಿಧಿಯಾದ ದೇವರು ತನ್ನ ಅಪಾರ ವಾದ ಪ್ರೀತಿಯ ನಿಮಿತ್ತ ನಮ್ಮನ್ನು ಪ್ರೀತಿಸಿ ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. (ನೀವು ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ;)
- Matthew 24:35 ಮತ್ತಾಯನು 24:35ಆಕಾಶವೂ ಭೂಮಿಯೂ ಅಳಿದುಹೋಗುವವು; ಆದರೆ ನನ್ನ ಮಾತುಗಳು ಅಳಿದುಹೋಗುವದೇ ಇಲ್ಲ.
- Romans 11:29 ರೋಮಾಪುರದವರಿಗೆ 11:29ದೇವರ ದಾನಗಳೂ ಕರೆಯುವಿಕೆಯೂ ಪಶ್ಚಾತ್ತಾಪವಿಲ್ಲದವು ಗಳಾಗಿವೆ.
- Isaiah 55:3 ಯೆಶಾಯ 55:3ನಿಮ್ಮ ಕಿವಿಗಳನ್ನು ಬಾಗಿಸಿಕೊಂಡು ನನ್ನ ಬಳಿಗೆ ಬನ್ನಿರಿ; ಕೇಳಿರಿ, ನಿಮ್ಮ ಪ್ರಾಣವು ಬದುಕು ವದು; ನಿಶ್ಚಯವಾಗಿ ದಾವೀದನಿಗೆ ಖಂಡಿತವಾಗಿ ಮಾಡಿದ ಕರುಣೆಗಳ ಪ್ರಕಾರ ನಿಮ್ಮ ಸಂಗಡ ನಿತ್ಯ ವಾದ ಒಡಂಬಡಿಕೆಯನ್ನು ಮಾಡುವೆನು.
- Isaiah 51:6–7 ಯೆಶಾಯ 51:6–7ಆಕಾಶಗಳ ಕಡೆಗೆ ನಿಮ್ಮ ಕಣ್ಣುಗಳನ್ನು ಎತ್ತಿರಿ ಮತ್ತು ಕೆಳಗಿರುವ ಭೂಮಿಯನ್ನು ನೋಡಿರಿ. ಯಾಕಂದರೆ ಆಕಾಶಗಳು ಹೊಗೆಯಂತೆ ಅಗೋಚರವಾಗುವವು, ಭೂಮಿಯು ಹಳೆಯ ಬಟ್ಟೆಯಂತಾಗುವದು. ಅದರಲ್ಲಿ ವಾಸಿಸುವ ವರು ಅದೇ ರೀತಿಯಲ್ಲಿ ಸಾಯುವರು. ಆದರೆ ನನ್ನ ರಕ್ಷಣೆಯು ಶಾಶ್ವತವಾಗಿರುವದು ಮತ್ತು ನನ್ನ ನೀತಿಯು ಎಂದಿಗೂ ರದ್ದಾಗದು. ನೀತಿಯನ್ನು ಅರಿತು ನನ್ನ ನ್ಯಾಯಪ್ರಮಾಣವನ್ನು ಹೃದಯದಲ್ಲಿಟ್ಟು ಕೊಂಡಿರುವ ಜನರೇ, ನನಗೆ ಕಿವಿಗೊಡಿರಿ, ಮನುಷ್ಯರ ನಿಂದೆಗೆ ಭಯಪಡಬೇಡಿರಿ; ಇಲ್ಲವೆ ಅವರ ದೂಷಣೆಗೆ ಹೆದರ ಬೇಡಿರಿ.
- Isaiah 54:8 ಯೆಶಾಯ 54:8ರೌದ್ರವೇರಿದಾಗ ನನ್ನ ಮುಖವನ್ನು ನಿನಗೆ ಕ್ಷಣ ಮಾತ್ರವೇ ಮರೆಮಾಡಿಕೊಂಡೆನು; ಆದರೆ ನಿರಂತರ ವಾದ ದಯದಿಂದ ನಿನ್ನ ಮೇಲೆ ಕರುಣೆಯನ್ನು ಇಟ್ಟಿ ದ್ದೇನೆ ಎಂದು ನಿನ್ನ ವಿಮೋಚಕನಾದ ಕರ್ತನು ಹೇಳು ತ್ತಾನೆ.
- Malachi 2:5 ಮಲಾಕಿಯ 2:5ನನ್ನ ಜೀವದ ಮತ್ತು ಸಮಾಧಾನದ ನನ್ನ ಒಡಂಬಡಿಕೆಯು ಅವನ ಸಂಗಡ ಇತ್ತು; ಅವುಗಳನ್ನು ಅವನಿಗೆ ಕೊಟ್ಟೆನು; ಅವನು ನನಗೆ ಭಯಪಟ್ಟು ನನ್ನ ಹೆಸರಿಗೆ ಅಂಜಿ ಕೊಂಡನು.
- Hebrews 13:20–21 ಇಬ್ರಿಯರಿಗೆ 13:20–21ಶಾಶ್ವತವಾದ ಒಡಂಬಡಿಕೆಯ ರಕ್ತದ ಮೂಲಕ ಕುರಿ ಹಿಂಡಿಗೆ ದೊಡ್ಡ ಕುರುಬನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರ ಮಾಡಿದ ಶಾಂತಿದಾಯಕನಾದ ದೇವರು ನಿಮ್ಮನ್ನು ಸಕಲ ಸತ್ಕಾರ್ಯಗಳಲ್ಲಿ ಆತನ ಚಿತ್ತವನ್ನು ಮಾಡುವಂತೆ ಪರಿಪೂರ್ಣ ಮಾಡಲಿ. ತನ್ನ ದೃಷ್ಟಿಯಲ್ಲಿ ಮೆಚ್ಚಿಕೆಯಾದ ದ್ದನ್ನು ಯೇಸು ಕ್ರಿಸ್ತನ ಮೂಲಕ ನಿಮ್ಮಲ್ಲಿ ನಡಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.
- Isaiah 49:10 ಯೆಶಾಯ 49:10ಅವರಿಗೆ ಹಸಿವೆ ಯಾಗಲಿ ಬಾಯಾರಿಕೆಯಾಗಲಿ ಇರವು. ಇಲ್ಲವೆ ಝಳವೂ ಬಿಸಿಲೂ ಬಡಿಯವು; ಯಾಕಂದರೆ ಅವ ರನ್ನು ಕರುಣಿಸುವಾತನು ಅವರನ್ನು ನಡೆಸುತ್ತಾ ನೀರು ಕ್ಕುವ ಒರತೆಗಳ ಬಳಿಗೆ ತರುವನು.
- 2 Samuel 23:5 2 ಸಮುವೇಲನು 23:5ನನ್ನ ಮನೆ ದೇವರ ಸಮ್ಮುಖದಲ್ಲಿ ಹಾಗೆಯೇ ಅಲ್ಲದಿದ್ದರೂ ನನ್ನ ಸಂಗಡ ನಿತ್ಯವಾದ ಒಡಂಬಡಿಕೆ ಯನ್ನು ಮಾಡಿದ್ದಾನೆ; ಎಲ್ಲಾದರ ವಿಷಯ ಸಿದ್ಧವಾದ ದ್ದಾಗಿಯೂ ಸ್ಥಿರವಾದದ್ದಾಗಿಯೂ ಅದೆ. ಆತನು ಅದನ್ನು ಬೆಳೆಯದೆ ಇದ್ದರೂ ನನ್ನ ಎಲ್ಲಾ ರಕ್ಷಣೆಯೂ ನನ್ನ ಎಲ್ಲಾ ಅಭಿಲಾಷೆಯೂ ಅದೇ.