Skip to content
ThuthiThuthiThuthi
Isaiah · chapter 54 · verse 11

Isaiah 54:11 in Kannada

ಸಂಕಟಕ್ಕೊಳಗಾದವಳೇ, ಬಿರುಗಾಳಿಯಿಂದ ಬಡಿ ಯಲ್ಪಟ್ಟು ಆದರಣೆ ಹೊಂದದವಳೇ, ಇಗೋ, ನಾನು ನಿನ್ನ ಕಲ್ಲುಗಳನ್ನು ಸುಂದರವಾದ ಬಣ್ಣಗಳೊಂದಿಗೆ ಇಟ್ಟು ನಿನ್ನ ಅಸ್ತಿವಾರವನ್ನು ನೀಲಮಣಿಗಳೊಂದಿಗೆ ಹಾಕುವೆನು.

Sankatakkolagaadavale, birugaaliyinda badi yalpattu aadarane hondadavale, igo, naanu ninna kallugalannu sundaravaada bannagalondige ittu ninna astivaaravannu neelamanigalondige haakuvenu.

Isaiah 54:11 in English

King James Version (KJV)
O thou afflicted, tossed with tempest, [and] not comforted, behold, I will lay thy stones with fair colours, and lay thy foundations with sapphires.
World English Bible (WEB)
“You afflicted, tossed with storms, and not comforted, behold, I will set your stones in beautiful colors, and lay your foundations with sapphires.
American Standard Version (ASV)
O thou afflicted, tossed with tempest, and not comforted, behold, I will set thy stones in fair colors, and lay thy foundations with sapphires.
Bible in Basic English (BBE)
O troubled one, storm-crushed, uncomforted! see, your stones will be framed in fair colours, and your bases will be sapphires.
Darby Translation (DBY)
[Thou] afflicted, tossed with tempest, not comforted! Behold, I will set thy stones in antimony, and lay thy foundations with sapphires;
Webster's Bible (WBS)
Oh thou afflicted, tossed with tempest, [and] not comforted, behold, I will lay thy stones with fair colors, and lay thy foundations with sapphires.
Young's Literal Translation (YLT)
O afflicted, storm-tossed, not comforted, Lo, I am laying with cement thy stones, And have founded thee with sapphires,

Read in context

  1. 9ಇದು ನನಗೆ ನೋಹನ ಕಾಲದ ಪ್ರಳಯ ದಂತಿದೆ; ನೋಹನ ಕಾಲದ ಪ್ರಳಯವು ಇನ್ನು ಭೂಮಿಯ ಮೇಲೆ ಹರಿಯಗೊಡಿಸುವದಿಲ್ಲವೆಂದು ನಾನು ಪ್ರಮಾಣಮಾಡಿದ ಹಾಗೆಯೇ ಇನ್ನು ನಿನ್ನ ಮೇಲೆ ಕೋಪಗೊಳ್ಳುವದಿಲ್ಲ ಇಲ್ಲವೇ ನಿನ್ನನ್ನು ಗದರಿಸುವದಿಲ್ಲ ಎಂದು ಪ್ರಮಾಣಮಾಡಿದ್ದೇನೆ.
  2. 10ಪರ್ವತಗಳು ಹೊರಟುಹೋಗುವವು, ಮತ್ತು ಗುಡ್ಡಗಳು ತೆಗೆದುಹಾಕಲ್ಪಡುವವು; ಆದರೆ ನನ್ನ ದಯೆಯು ನಿನ್ನನ್ನು ಬಿಟ್ಟುಹೋಗದು ಇಲ್ಲವೆ ನನ್ನ ಸಮಾಧಾನದ ಒಡಂಬಡಿಕೆಯು ತೆಗೆಯಲ್ಪಡುವದಿಲ್ಲ ಎಂದು ನಿನ್ನ ಮೇಲೆ ಕರುಣೆಯನ್ನು ಇಟ್ಟಿರುವ ಕರ್ತನು ಹೇಳುತ್ತಾನೆ.
  3. 11ಸಂಕಟಕ್ಕೊಳಗಾದವಳೇ, ಬಿರುಗಾಳಿಯಿಂದ ಬಡಿ ಯಲ್ಪಟ್ಟು ಆದರಣೆ ಹೊಂದದವಳೇ, ಇಗೋ, ನಾನು ನಿನ್ನ ಕಲ್ಲುಗಳನ್ನು ಸುಂದರವಾದ ಬಣ್ಣಗಳೊಂದಿಗೆ ಇಟ್ಟು ನಿನ್ನ ಅಸ್ತಿವಾರವನ್ನು ನೀಲಮಣಿಗಳೊಂದಿಗೆ ಹಾಕುವೆನು.
  4. 12ನಿನ್ನ ಕಿಟಕಿಗಳನ್ನು ಮಾಣಿಕ್ಯಗಳಿಂದ, ನಿನ್ನ ಬಾಗಿಲುಗಳನ್ನು ಪದ್ಮರಾಗಗಳಿಂದ ನಿನ್ನ ಮೇರೆ ಗಳನ್ನು ಮನೋಹರವಾದ ರತ್ನಗಳಿಂದ ನಾನು ಮಾಡು ವೆನು.
  5. 13ನಿನ್ನ ಮಕ್ಕಳೆಲ್ಲಾ ಕರ್ತನಿಂದ ಬೋಧಿಸಲ್ಪಡು ವರು; ನಿನ್ನ ಮಕ್ಕಳ ಸಮಾಧಾನವು ಅಧಿಕವಾಗಿರು ವದು.
Read all of Isaiah 54

Cross references

Original words (Hebrew)

Isaiah 54:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.