Isaiah · chapter 54 · verse 13
Isaiah 54:13 in Kannada
ನಿನ್ನ ಮಕ್ಕಳೆಲ್ಲಾ ಕರ್ತನಿಂದ ಬೋಧಿಸಲ್ಪಡು ವರು; ನಿನ್ನ ಮಕ್ಕಳ ಸಮಾಧಾನವು ಅಧಿಕವಾಗಿರು ವದು.
Ninna makkalellaa kartaninda bodhisalpadu varu; ninna makkala samaadhaanavu adhikavaagiru vadu.
Isaiah 54:13 in English
- King James Version (KJV)
- And all thy children [shall be] taught of the LORD; and great [shall be] the peace of thy children.
- World English Bible (WEB)
- All your children will be taught by the LORD, and your children’s peace will be great.
- American Standard Version (ASV)
- And all thy children shall be taught of Jehovah; and great shall be the peace of thy children.
- Bible in Basic English (BBE)
- And all your builders will be made wise by the Lord; and great will be the peace of your children.
- Darby Translation (DBY)
- And all thy children [shall be] taught of Jehovah, and great shall be the peace of thy children.
- Webster's Bible (WBS)
- And all thy children [shall be] taught from the LORD; and great [shall be] the peace of thy children.
- Young's Literal Translation (YLT)
- And all thy sons are taught of Jehovah, And abundant [is] the peace of thy sons.
Read in context
- 11ಸಂಕಟಕ್ಕೊಳಗಾದವಳೇ, ಬಿರುಗಾಳಿಯಿಂದ ಬಡಿ ಯಲ್ಪಟ್ಟು ಆದರಣೆ ಹೊಂದದವಳೇ, ಇಗೋ, ನಾನು ನಿನ್ನ ಕಲ್ಲುಗಳನ್ನು ಸುಂದರವಾದ ಬಣ್ಣಗಳೊಂದಿಗೆ ಇಟ್ಟು ನಿನ್ನ ಅಸ್ತಿವಾರವನ್ನು ನೀಲಮಣಿಗಳೊಂದಿಗೆ ಹಾಕುವೆನು.
- 12ನಿನ್ನ ಕಿಟಕಿಗಳನ್ನು ಮಾಣಿಕ್ಯಗಳಿಂದ, ನಿನ್ನ ಬಾಗಿಲುಗಳನ್ನು ಪದ್ಮರಾಗಗಳಿಂದ ನಿನ್ನ ಮೇರೆ ಗಳನ್ನು ಮನೋಹರವಾದ ರತ್ನಗಳಿಂದ ನಾನು ಮಾಡು ವೆನು.
- 13ನಿನ್ನ ಮಕ್ಕಳೆಲ್ಲಾ ಕರ್ತನಿಂದ ಬೋಧಿಸಲ್ಪಡು ವರು; ನಿನ್ನ ಮಕ್ಕಳ ಸಮಾಧಾನವು ಅಧಿಕವಾಗಿರು ವದು.
- 14ನೀನು ನೀತಿಯಲ್ಲಿ ನೆಲೆಗೊಂಡಿರುವಿ; ಹಿಂಸೆ ಯಿಂದ ದೂರವಾಗಿರುವಿ; ನೀನು ಭೀತಿಯಿಂದ ಭಯ ಪಡುವದಿಲ್ಲ; ಅದು ನಿನ್ನ ಸವಿಾಪಕ್ಕೆ ಬಾರದು.
- 15ಇಗೋ, ನಿಶ್ಚಯವಾಗಿ ಅವರು ಒಟ್ಟಾಗಿ ಕೂಡಿ ಕೊಳ್ಳುವರು, ಆದರೆ ನನ್ನಿಂದಲ್ಲ; ನಿನಗೆ ವಿರೋಧವಾಗಿ ಯಾರ್ಯಾರು ಒಟ್ಟಾಗಿ ಕೂಡಿಕೊಳ್ಳುವರೋ ಅವರು ನಿನ್ನ ನಿಮಿತ್ತ ಕೆಡವಲ್ಪಡುವರು.
Cross references
- John 6:45 ಯೋಹಾನನು 6:45ಅವರೆಲ್ಲರು ದೇವರಿಂದ ಬೋಧಿಸಲ್ಪಡುವರೆಂದು ಪ್ರವಾದನೆಗಳಲ್ಲಿ ಬರೆಯಲ್ಪಟ್ಟಿದೆ. ಆದಕಾರಣ ತಂದೆಯಿಂದ ಕೇಳಿ ಕಲಿತ ಪ್ರತಿಯೊಬ್ಬ ಮನುಷ್ಯನು ನನ್ನ ಬಳಿಗೆ ಬರುತ್ತಾನೆ.
- Philippians 4:7 ಫಿಲಿಪ್ಪಿಯವರಿಗೆ 4:7ಆಗ ಎಲ್ಲಾ ಗ್ರಹಿಕೆಯನ್ನೂ ವಿಾರುವ ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ ಮನಸ್ಸು ಗಳನ್ನೂ ಕ್ರಿಸ್ತ ಯೇಸುವಿನ ಮೂಲಕ ಕಾಯುವದು.
- Psalm 119:165 ಕೀರ್ತನೆಗಳು 119:165ನಿನ್ನ ನ್ಯಾಯಪ್ರಮಾಣ ವನ್ನು ಪ್ರೀತಿಮಾಡುವವರಿಗೆ ಸಂಪೂರ್ಣ ಸಮಾ ಧಾನ ಉಂಟು; ಅವರಿಗೆ ಆತಂಕವೇನೂ ಇರುವದಿಲ್ಲ.
- Jeremiah 31:34 ಯೆರೆಮೀಯ 31:34ನೆರೆ ಯವನಿಗೆ ನೆರೆಯವನೂ ಸಹೋದರನಿಗೆ ಸಹೋ ದರನೂ-- ಕರ್ತನನ್ನು ತಿಳಿಯಿರಿ ಎಂದು ಇನ್ನು ಮೇಲೆ ಬೋಧಿಸುವದಿಲ್ಲ; ಅವರೆಲ್ಲರೂ ಚಿಕ್ಕವನು ಮೊದಲು ಗೊಂಡು ದೊಡ್ಡವನ ವರೆಗೂ ನನ್ನನ್ನು ತಿಳಿಯುವ ರೆಂದು ಕರ್ತನು ಅನ್ನುತ್ತಾನೆ; ಅವರ ಅಕ್ರಮವನ್ನು ಮನ್ನಿಸುವೆನು; ಪಾಪಗಳನ್ನು ಇನ್ನು ಮೇಲೆ ಜ್ಞಾಪಕ ಮಾಡುವದಿಲ್ಲ.
- Hebrews 8:10 ಇಬ್ರಿಯರಿಗೆ 8:10ಆ ದಿನಗಳ ತರುವಾಯ ನಾನು ಇಸ್ರಾಯೇಲ್ ಮನೆತನದ ವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು, ಅದೇನಂದರೆ--ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು; ಅವರ ಹೃದಯಗಳಲ್ಲಿ ಅವುಗಳನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರ
- John 14:26–27 ಯೋಹಾನನು 14:26–27ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪರಿಶುದ್ಧಾತ್ಮನೆಂಬ ಆದರಿಕನೇ ಎಲ್ಲವುಗಳನ್ನು ನಿಮಗೆ ಬೋಧಿಸಿ ನಾನು ನಿಮಗೆ ಹೇಳಿದವುಗಳನ್ನೆಲ್ಲಾ ನಿಮ್ಮ ನೆನಪಿಗೆ ತರುವನು. ನಾನು ನಿಮಗೆ ಸಮಾಧಾನವನ್ನು ಬಿಟ್ಟು ಹೋಗುತ್ತೇನೆ, ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಲ್ಲಿ ನಾನು ನಿಮಗೆ ಕೊಡುವದಿಲ್ಲ, ನಿಮ್ಮ ಹೃದಯವು ಕಳವಳಗೊಳ್ಳ ದಿರಲಿ ಇಲ್ಲವೆ ಅಂಜದಿರಲಿ.
- Galatians 5:22 ಗಲಾತ್ಯದವರಿಗೆ 5:22ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ
- Isaiah 26:3 ಯೆಶಾಯ 26:3ದೃಢಮನಸ್ಸುಳ್ಳವನನ್ನು ಪೂರ್ಣ ಸಮಾಧಾನದಲ್ಲಿ ನೆಲೆಗೊಳಿಸಿ ಕಾಯುವಿ. ಅವನಿಗೆ ನಿನ್ನಲ್ಲಿ ಭರವಸವಿದೆ.
- Romans 15:13 ರೋಮಾಪುರದವರಿಗೆ 15:13ನಿರೀಕ್ಷೆಗೆ ಆಧಾರನಾದ ದೇವರು ಪವಿತ್ರಾತ್ಮನ ಬಲದಿಂದ ನೀವು ನಿರೀಕ್ಷೆಯಲ್ಲಿ ಅಭಿವೃದ್ಧಿ ಹೊಂದು ವಂತೆ ನಂಬಿಕೆಯಿಂದುಂಟಾದ ಸಂತೋಷ ಸಮಾಧಾನಗಳಿಂದ ನಿಮ್ಮನ್ನು ತುಂಬಿಸಲಿ.
- John 16:33 ಯೋಹಾನನು 16:33ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.
- Luke 24:45 ಲೂಕನು 24:45ತರುವಾಯ ಅವರು ಬರಹ ಗಳನ್ನು ಅರ್ಥ ಮಾಡಿಕೊಳ್ಳುವಂತೆ ಆತನು ಅವರ ಬುದ್ಧಿಯನ್ನು ತೆರೆದನು.
- Romans 5:1 ರೋಮಾಪುರದವರಿಗೆ 5:1ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ದೇವರೊಂದಿಗೆ ಸಮಾಧಾನ ಉಂಟಾಗಿದೆ.