Skip to content
ThuthiThuthiThuthi
Isaiah · chapter 54 · verse 15

Isaiah 54:15 in Kannada

ಇಗೋ, ನಿಶ್ಚಯವಾಗಿ ಅವರು ಒಟ್ಟಾಗಿ ಕೂಡಿ ಕೊಳ್ಳುವರು, ಆದರೆ ನನ್ನಿಂದಲ್ಲ; ನಿನಗೆ ವಿರೋಧವಾಗಿ ಯಾರ್ಯಾರು ಒಟ್ಟಾಗಿ ಕೂಡಿಕೊಳ್ಳುವರೋ ಅವರು ನಿನ್ನ ನಿಮಿತ್ತ ಕೆಡವಲ್ಪಡುವರು.

Igo, nishchayavaagi avaru ottaagi koodi kolluvaru, aadare nannindalla; ninage virodhavaagi yaaryaaru ottaagi koodikolluvaro avaru ninna nimitta kedavalpaduvaru.

Isaiah 54:15 in English

King James Version (KJV)
Behold, they shall surely gather together, [but] not by me: whosoever shall gather together against thee shall fall for thy sake.
World English Bible (WEB)
Behold, they may gather together, but not by me. Whoever gathers together against you will fall because of you.
American Standard Version (ASV)
Behold, they may gather together, but not by me: whosoever shall gather together against thee shall fall because of thee.
Bible in Basic English (BBE)
See, they may be moved to war, but not by my authority: all those who come together to make an attack on you, will be broken against you.
Darby Translation (DBY)
Behold, they shall surely gather together, [but] not by me: whosoever gathereth together against thee shall fall because of thee.
Webster's Bible (WBS)
Behold, they shall surely assemble [but] not by me: whoever shall assemble against thee shall fall for thy sake.
Young's Literal Translation (YLT)
Lo, he doth diligently assemble without My desire, Who hath assembled near thee? By thee he falleth!

Read in context

  1. 13ನಿನ್ನ ಮಕ್ಕಳೆಲ್ಲಾ ಕರ್ತನಿಂದ ಬೋಧಿಸಲ್ಪಡು ವರು; ನಿನ್ನ ಮಕ್ಕಳ ಸಮಾಧಾನವು ಅಧಿಕವಾಗಿರು ವದು.
  2. 14ನೀನು ನೀತಿಯಲ್ಲಿ ನೆಲೆಗೊಂಡಿರುವಿ; ಹಿಂಸೆ ಯಿಂದ ದೂರವಾಗಿರುವಿ; ನೀನು ಭೀತಿಯಿಂದ ಭಯ ಪಡುವದಿಲ್ಲ; ಅದು ನಿನ್ನ ಸವಿಾಪಕ್ಕೆ ಬಾರದು.
  3. 15ಇಗೋ, ನಿಶ್ಚಯವಾಗಿ ಅವರು ಒಟ್ಟಾಗಿ ಕೂಡಿ ಕೊಳ್ಳುವರು, ಆದರೆ ನನ್ನಿಂದಲ್ಲ; ನಿನಗೆ ವಿರೋಧವಾಗಿ ಯಾರ್ಯಾರು ಒಟ್ಟಾಗಿ ಕೂಡಿಕೊಳ್ಳುವರೋ ಅವರು ನಿನ್ನ ನಿಮಿತ್ತ ಕೆಡವಲ್ಪಡುವರು.
  4. 16ಇಗೋ, ಬೆಂಕಿಯಲ್ಲಿ ಕೆಂಡವನ್ನು ಊದುತ್ತಾ ತನ್ನ ಕೆಲಸಕ್ಕೆ ಆಯುಧಗ ಳನ್ನು ತರುವ ಕಮ್ಮಾರನನ್ನು ಸೃಷ್ಟಿಸಿದವನು ನಾನೇ; ನಾಶಮಾಡುವದಕ್ಕೆ ಕೆಡಿಸುವವನನ್ನು ಸೃಷ್ಟಿಸಿದವನು ನಾನೇ.ನಿನಗೆ ವಿರೋಧವಾಗಿ ರೂಪಿಸಲ್ಪಟ್ಟ ಆಯು ಧಗಳು ಸಫಲವಾಗುವದಿಲ್ಲ; ನಿನಗೆ ವಿರೋಧವಾಗಿ ನಿಂತುಕೊಳ್ಳುವ ಪ್ರತಿಯೊಂದು ನಾಲಿಗೆಯನ್ನು ನ್ಯಾಯ ತೀರ್ಪಿನಲ್ಲಿ ನೀನು ಖಂಡಿಸುವಿ. ಇದೇ ಕರ್ತನ ಸೇವ ಕರ ಬಾಧ್ಯತೆಯೂ ಮತ್ತು ಅವರ ನೀತಿಯೂ ನನ್ನದೇ ಎಂದು ಕರ್ತನು ಹೇಳುತ್ತಾನೆ.
  5. 17ನಿನಗೆ ವಿರೋಧವಾಗಿ ರೂಪಿಸಲ್ಪಟ್ಟ ಆಯು ಧಗಳು ಸಫಲವಾಗುವದಿಲ್ಲ; ನಿನಗೆ ವಿರೋಧವಾಗಿ ನಿಂತುಕೊಳ್ಳುವ ಪ್ರತಿಯೊಂದು ನಾಲಿಗೆಯನ್ನು ನ್ಯಾಯ ತೀರ್ಪಿನಲ್ಲಿ ನೀನು ಖಂಡಿಸುವಿ. ಇದೇ ಕರ್ತನ ಸೇವ ಕರ ಬಾಧ್ಯತೆಯೂ ಮತ್ತು ಅವರ ನೀತಿಯೂ ನನ್ನದೇ ಎಂದು ಕರ್ತನು ಹೇಳುತ್ತಾನೆ.
Read all of Isaiah 54

Cross references

Original words (Hebrew)

Isaiah 54:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.