Isaiah 54:16 in Kannada
ಇಗೋ, ಬೆಂಕಿಯಲ್ಲಿ ಕೆಂಡವನ್ನು ಊದುತ್ತಾ ತನ್ನ ಕೆಲಸಕ್ಕೆ ಆಯುಧಗ ಳನ್ನು ತರುವ ಕಮ್ಮಾರನನ್ನು ಸೃಷ್ಟಿಸಿದವನು ನಾನೇ; ನಾಶಮಾಡುವದಕ್ಕೆ ಕೆಡಿಸುವವನನ್ನು ಸೃಷ್ಟಿಸಿದವನು ನಾನೇ.ನಿನಗೆ ವಿರೋಧವಾಗಿ ರೂಪಿಸಲ್ಪಟ್ಟ ಆಯು ಧಗಳು ಸಫಲವಾಗುವದಿಲ್ಲ; ನಿನಗೆ ವಿರೋಧವಾಗಿ ನಿಂತುಕೊಳ್ಳುವ ಪ್ರತಿಯೊಂದು ನಾಲಿಗೆಯನ್ನು ನ್ಯಾಯ ತೀರ್ಪಿನಲ್ಲಿ ನೀನು ಖಂಡಿಸುವಿ. ಇದೇ ಕರ್ತನ ಸೇವ ಕರ ಬಾಧ್ಯತೆಯೂ ಮತ್ತು ಅವರ ನೀತಿಯೂ ನನ್ನದೇ ಎಂದು ಕರ್ತನು ಹೇಳುತ್ತಾನೆ.
Igo, benkiyalli kendavannu ooduttaa tanna kelasakke aayudhaga lannu taruva kammaaranannu srushtisidavanu naane; naashamaaduvadakke kedisuvavanannu srushtisidavanu naane.ninage virodhavaagi roopisalpatta aayu dhagalu saphalavaaguvadilla; ninage virodhavaagi nintukolluva pratiyondu naaligeyannu nyaaya teerpinalli neenu khandisuvi. Ide kartana seva kara baadhyateyoo mattu avara neetiyoo nannade endu kartanu heluttaane.
Isaiah 54:16 in English
- King James Version (KJV)
- Behold, I have created the smith that bloweth the coals in the fire, and that bringeth forth an instrument for his work; and I have created the waster to destroy.
- World English Bible (WEB)
- “Behold, I have created the blacksmith who fans the coals into flame, and forges a weapon for his work; and I have created the destroyer to destroy.
- American Standard Version (ASV)
- Behold, I have created the smith that bloweth the fire of coals, and bringeth forth a weapon for his work; and I have created the waster to destroy.
- Bible in Basic English (BBE)
- See, I have made the iron-worker, blowing on the burning coals, and making the instrument of war by his work; and I have made the waster for destruction.
- Darby Translation (DBY)
- Behold, it is I who have created the smith that bloweth in the fire of coal, and that bringeth forth an instrument for his work; and I have created the destroyer to ravage.
- Webster's Bible (WBS)
- Behold, I have created the smith that bloweth the coals in the fire, and that bringeth forth an instrument for his work; and I have created the waster to destroy.
- Young's Literal Translation (YLT)
- Lo, I — I have prepared an artisan, Blowing on a fire of coals, And bringing out an instrument for his work, And I have prepared a destroyer to destroy.
Read in context
- 14ನೀನು ನೀತಿಯಲ್ಲಿ ನೆಲೆಗೊಂಡಿರುವಿ; ಹಿಂಸೆ ಯಿಂದ ದೂರವಾಗಿರುವಿ; ನೀನು ಭೀತಿಯಿಂದ ಭಯ ಪಡುವದಿಲ್ಲ; ಅದು ನಿನ್ನ ಸವಿಾಪಕ್ಕೆ ಬಾರದು.
- 15ಇಗೋ, ನಿಶ್ಚಯವಾಗಿ ಅವರು ಒಟ್ಟಾಗಿ ಕೂಡಿ ಕೊಳ್ಳುವರು, ಆದರೆ ನನ್ನಿಂದಲ್ಲ; ನಿನಗೆ ವಿರೋಧವಾಗಿ ಯಾರ್ಯಾರು ಒಟ್ಟಾಗಿ ಕೂಡಿಕೊಳ್ಳುವರೋ ಅವರು ನಿನ್ನ ನಿಮಿತ್ತ ಕೆಡವಲ್ಪಡುವರು.
- 16ಇಗೋ, ಬೆಂಕಿಯಲ್ಲಿ ಕೆಂಡವನ್ನು ಊದುತ್ತಾ ತನ್ನ ಕೆಲಸಕ್ಕೆ ಆಯುಧಗ ಳನ್ನು ತರುವ ಕಮ್ಮಾರನನ್ನು ಸೃಷ್ಟಿಸಿದವನು ನಾನೇ; ನಾಶಮಾಡುವದಕ್ಕೆ ಕೆಡಿಸುವವನನ್ನು ಸೃಷ್ಟಿಸಿದವನು ನಾನೇ.ನಿನಗೆ ವಿರೋಧವಾಗಿ ರೂಪಿಸಲ್ಪಟ್ಟ ಆಯು ಧಗಳು ಸಫಲವಾಗುವದಿಲ್ಲ; ನಿನಗೆ ವಿರೋಧವಾಗಿ ನಿಂತುಕೊಳ್ಳುವ ಪ್ರತಿಯೊಂದು ನಾಲಿಗೆಯನ್ನು ನ್ಯಾಯ ತೀರ್ಪಿನಲ್ಲಿ ನೀನು ಖಂಡಿಸುವಿ. ಇದೇ ಕರ್ತನ ಸೇವ ಕರ ಬಾಧ್ಯತೆಯೂ ಮತ್ತು ಅವರ ನೀತಿಯೂ ನನ್ನದೇ ಎಂದು ಕರ್ತನು ಹೇಳುತ್ತಾನೆ.
- 17ನಿನಗೆ ವಿರೋಧವಾಗಿ ರೂಪಿಸಲ್ಪಟ್ಟ ಆಯು ಧಗಳು ಸಫಲವಾಗುವದಿಲ್ಲ; ನಿನಗೆ ವಿರೋಧವಾಗಿ ನಿಂತುಕೊಳ್ಳುವ ಪ್ರತಿಯೊಂದು ನಾಲಿಗೆಯನ್ನು ನ್ಯಾಯ ತೀರ್ಪಿನಲ್ಲಿ ನೀನು ಖಂಡಿಸುವಿ. ಇದೇ ಕರ್ತನ ಸೇವ ಕರ ಬಾಧ್ಯತೆಯೂ ಮತ್ತು ಅವರ ನೀತಿಯೂ ನನ್ನದೇ ಎಂದು ಕರ್ತನು ಹೇಳುತ್ತಾನೆ.
Cross references
- Exodus 9:16 ವಿಮೋಚನಕಾಂಡ 9:16ಆದರೆ ನಿಶ್ಚಯವಾಗಿ ನನ್ನ ಬಲವನ್ನು ನಿನಗೆ ತೋರಿಸುವ ಹಾಗೆಯೂ ನನ್ನ ಹೆಸರು ಭೂಲೋಕದಲ್ಲೆಲ್ಲಾ ತಿಳಿಸಲ್ಪಡುವಂತೆಯೂ ನಿನ್ನನ್ನು ಎಬ್ಬಿಸಿದ್ದೇನೆ.
- Proverbs 16:4 ಜ್ಞಾನೋಕ್ತಿಗಳು 16:4ಎಲ್ಲವುಗಳನ್ನು ಕರ್ತನು ತನಗಾಗಿ ಮಾಡಿದ್ದಾನೆ; ಹೌದು, ಕೇಡಿನ ದಿನಕ್ಕಾಗಿಯೂ ಕೆಡುಕರನ್ನು ಮಾಡಿ ದ್ದಾನೆ.
- Isaiah 46:11 ಯೆಶಾಯ 46:11ಮೂಡಲಿಂದ ಒಂದು ಕ್ರೂರವಾದ ಪಕ್ಷಿಯೂ ದೂರದೇಶದಿಂದ ನನ್ನ ಆಜ್ಞೆಯನ್ನು ನಡಿ ಸುವ ಮನುಷ್ಯನೂ ಬರಲಿ ಎಂದು ಕರೆದಿದ್ದೇನೆ; ಹೌದು, ನಾನು ನುಡಿದಿದ್ದೇನೆ, ಅದನ್ನು ನಾನು ಈಡೇರಿಸುವೆನು; ನಾನು ನಿರ್ಣಯಿಸಿದ್ದೇನೆ, ಅದನ್ನು ನಾನು ಮಾಡುವೆನು.
- Isaiah 10:15 ಯೆಶಾಯ 10:15ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೆ? ಇಲ್ಲವೆ ಗರಗಸವು ತನ್ನನ್ನು ಎಳೆಯುವವನ ಮೇಲೆ ಹೆಚ್ಚಿಸಿ ಕೊಂಡೀತೇ? ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತೆ ಅಥವಾ ಬೆತ್ತವು ತಾನು ಮರವಲ್ಲ ಎಂಬಂತೆ ತನ್ನನ್ನು ತಾನು ಎತ್ತಿಕೊಂಡ ಹಾಗೆ ಇರುವದು.
- Isaiah 10:5–6 ಯೆಶಾಯ 10:5–6ಓ ನನ್ನ ಕೋಪದ ಕೋಲಾದ ಅಶ್ಶೂರವೇ, ಕೈಯಲ್ಲಿರುವ ಬೆತ್ತವು ನನ್ನ ರೌದ್ರವೇ. ನಾನು ಅವನನ್ನು ಭ್ರಷ್ಠಜನರಿಗೆ ವಿರುದ್ಧವಾಗಿ ಕಳುಹಿಸಿ ನನ್ನ ಕೋಪಕ್ಕೆ ಗುರಿಯಾದ (ನನ್ನ) ಪ್ರಜೆಯನ್ನು ಸೂರೆ ಮಾಡಿ ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡು ವೆನು.
- Isaiah 37:26 ಯೆಶಾಯ 37:26ಹೀಗಾಗಬೇಕೆಂದು ಬಹುಕಾಲದ ಹಿಂದೆಯೇ ಗೊತ್ತುಮಾಡಿದ್ದನ್ನು ನೀನು ಕೇಳಿಲ್ಲವೋ? ಈಗ ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ನೆರವೇರಿ ಸಿದ್ದೇನೆ. ಆದದರಿಂದಲೇ ಕೋಟೆಗಳುಳ್ಳ ಪಟ್ಟಣ ಗಳನ್ನು ಹಾಳು ದಿಬ್ಬಗಳನ್ನಾಗಿ ಮಾಡುವದು ನಿನಗೆ ಸಾಧ್ಯವಾಯಿತು;
- Daniel 4:34–35 ದಾನಿಯೇಲನು 4:34–35ಆ ಕೊನೆಯ ದಿನಗಳಲ್ಲಿ ನೆಬೂಕದ್ನೆಚ್ಚರನಾದ ನಾನು ನನ್ನ ಕಣ್ಣುಗಳನ್ನು ಪರ ಲೋಕದ ಕಡೆಗೆ ಎತ್ತಿದೆನು; ನನ್ನ ತಿಳುವಳಿಕೆ ನನಗೆ ತಿರುಗಿ ಬಂತು; ಆಗ ನಾನು ಮಹೋನ್ನತನನ್ನು ಸ್ತುತಿಸಿ ನಿರಂತರವಾಗಿ ಜೀವಿಸುವಾತನೂ ನಿತ್ಯವಾದ ಆಳ್ವಿಕೆ ಯನ್ನು ಆಳುವಾತನನ್ನು ತಲತಲಾಂತರಗಳ ವರೆಗೂ ರಾಜ್ಯ ಉಳ್ಳಾತನನ್ನು ಹೊಗಳಿ ಘನಪಡಿಸಿದೆನು. ಭೂ ನಿವಾಸಿಗಳೆಲ್ಲರೂ ಏನೂ ಇಲ್ಲದ ಹಾಗೆ ಎಣಿಸಲ್ಪಟ್ಟಿ ದ್ದಾರೆ; ಆತನು ಪರಲೋಕದ ಸೈನ್ಯದಲ್ಲಿಯೂ ಭೂ ನಿವಾಸಿಗಳಲ್ಲಿಯೂ ತನ್ನ ಚಿತ್ತದ ಪ್ರಕಾರವೇ ಮಾಡು ತ್ತಾನೆ. ಯಾರೂ ಆತನ ಹಸ್ತವನ್ನು ಹಿಂತೆಗೆಯಲಾರರು; ನೀನು ಏನು ಮಾಡುತ್ತಿರುವಿ ಎಂದು ಆತನಿಗೆ ಯಾರೂ ಕೇಳಲಾರರು.
- John 19:11 ಯೋಹಾನನು 19:11ಅದಕ್ಕೆ ಯೇಸು--ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಾದ ಪಾಪ ಉಂಟು ಎಂದು ಉತ್ತರ ಕೊಟ್ಟನು.