Isaiah · chapter 54 · verse 2
Isaiah 54:2 in Kannada
ನಿನ್ನ ಗುಡಾರದ ಸ್ಥಳವನ್ನು ವಿಸ್ತರಿಸು ನಿನ್ನ ನಿವಾಸದ ಪರದೆಗಳು ಹರಡಲಿ; ಹಿಂತೆ ಗೆಯಬೇಡ; ನಿನ್ನ ಹಗ್ಗಗಳನ್ನು ಉದ್ದ ಮಾಡಿ ಗೂಟ ಗಳನ್ನು ಬಲಪಡಿಸು.
Ninna gudaarada sthalavannu vistarisu ninna nivaasada paradegalu haradali; hinte geyabeda; ninna haggagalannu udda maadi goota galannu balapadisu.
Isaiah 54:2 in English
- King James Version (KJV)
- Enlarge the place of thy tent, and let them stretch forth the curtains of thine habitations: spare not, lengthen thy cords, and strengthen thy stakes;
- World English Bible (WEB)
- “Enlarge the place of your tent, and let them stretch out the curtains of your habitations; don’t spare; lengthen your cords, and strengthen your stakes.
- American Standard Version (ASV)
- Enlarge the place of thy tent, and let them stretch forth the curtains of thy habitations; spare not: lengthen thy cords, and strengthen thy stakes.
- Bible in Basic English (BBE)
- Make wide the place of your tent, and let the curtains of your house be stretched out without limit: make your cords long, and your tent-pins strong.
- Darby Translation (DBY)
- Enlarge the place of thy tent, and let them stretch forth the curtains of thy habitations: spare not, lengthen thy cords, and strengthen thy stakes.
- Webster's Bible (WBS)
- Enlarge the place of thy tent, and let them extend the curtains of thy habitations: spare not, lengthen thy cords, and strengthen thy stakes;
- Young's Literal Translation (YLT)
- Enlarge the place of thy tent, And the curtains of thy tabernacles they stretch out, Restrain not — lengthen thy cords, And thy pins make strong.
Read in context
- 1ಓ ಹೆರದವಳೇ, ನೀನು ಹರ್ಷಧ್ವನಿಗೈ! ಪ್ರಸವವೇದನೆಯನ್ನನುಭವಿಸದವಳೇ, ಆನಂದ ಸ್ವರವನ್ನೆತ್ತಿ ಗಟ್ಟಿಯಾಗಿ ಕೂಗು! ಮದುವೆ ಯಾದವಳಿಗಿಂತ ಆಗದವಳಿಗೆ ಮಕ್ಕಳು ಹೆಚ್ಚು ಎಂದು ಕರ್ತನು ಹೇಳುತ್ತಾನೆ.
- 2ನಿನ್ನ ಗುಡಾರದ ಸ್ಥಳವನ್ನು ವಿಸ್ತರಿಸು ನಿನ್ನ ನಿವಾಸದ ಪರದೆಗಳು ಹರಡಲಿ; ಹಿಂತೆ ಗೆಯಬೇಡ; ನಿನ್ನ ಹಗ್ಗಗಳನ್ನು ಉದ್ದ ಮಾಡಿ ಗೂಟ ಗಳನ್ನು ಬಲಪಡಿಸು.
- 3ನೀನು ಬಲಗಡೆಗೂ ಎಡ ಗಡೆಗೂ ಹಬ್ಬಿಕೊಳ್ಳುವಿ; ನಿನ್ನ ಸಂತಾನವು ಅನ್ಯ ಜನಾಂಗಗಳನ್ನು ವಶಪಡಿಸಿಕೊಂಡು ಹಾಳಾದ ಪಟ್ಟಣ ಗಳನ್ನು ನಿವಾಸವಾಗಮಾಡುವದು.
- 4ಹೆದರಬೇಡ, ನಿನಗೆ ನಾಚಿಕೆಯಾಗುವದಿಲ್ಲ. ಇಲ್ಲವೆ ಗಾಬರಿ ಪಡಬೇಡ, ನಿನ್ನ ಯೌವನದ ಲಜ್ಜೆಯನ್ನು ಮರೆತು ಬಿಡುವಿ ನಿನ್ನ ವೈಧವ್ಯದಲ್ಲಿ ನಿನಗಾದ ನಿಂದೆಯನ್ನು ಎಂದಿಗೂ ನಿನ್ನ ಜ್ಞಾಪಕಕ್ಕೆ ತರುವದಿಲ್ಲ.
Cross references
- Isaiah 33:20 ಯೆಶಾಯ 33:20ನಮ್ಮ ಹಬ್ಬಗಳು ನಡೆಯುವ ಚೀಯೋನ್ ಪಟ್ಟಣವನ್ನು ದೃಷ್ಟಿಸಿರಿ, ಯೆರೂಸಲೇಮ್ ನೆಮ್ಮದಿಯ ನಿವಾಸವಾಗಿಯೂ ಗೂಟಕೀಳದ, ಹಗ್ಗ ಹರಿಯದ, ಒಂದೇ ಕಡೆ ಇರುವ ಗುಡಾರವಾಗಿಯೂ ಇರುವದನ್ನು ನೀವು ಕಣ್ಣಾರೆ ಕಾಣುವಿರಿ.
- Isaiah 49:19–20 ಯೆಶಾಯ 49:19–20ನಿನ್ನ ಹಾಳಾದ ಸ್ಥಳಗಳೂ ನಿನ್ನ ಏಕಾಂತ ಸ್ಥಳಗಳೂ ಕೆಡವಲ್ಪಟ್ಟ ನಿನ್ನ ದೇಶವೂ ಈಗ ನಿವಾಸಿ ಗಳಿಗೆ ಇಕ್ಕಟ್ಟಾಗುವವು; ನಿನ್ನನ್ನು ನುಂಗಿದವರು ದೂರ ವಾಗುವರು. ನೀನು ಕಳಕೊಂಡ ಮಕ್ಕಳ ಸ್ಥಳವು ನನಗೆ ಇಕ್ಕಟ್ಟಾಯಿತು; ನಾನು ವಾಸಿಸುವದಕ್ಕೆ ಸ್ಥಳ ಕೊಡು ಎಂದು ಹೇಳುವರು.
- Jeremiah 10:20 ಯೆರೆಮೀಯ 10:20ನನ್ನ ಗುಡಾರವು ಸೂರೆಯಾಯಿತು; ನನ್ನ ಹಗ್ಗಗಳೆಲ್ಲಾ ಹರಿದಿವೆ; ನನ್ನ ಮಕ್ಕಳು ನನ್ನನ್ನು ಬಿಟ್ಟು ಹೋಗಿದ್ದಾರೆ, ಅವರು ಇಲ್ಲ; ಇನ್ನು ಮೇಲೆ ನನ್ನ ಡೇರೆಯನ್ನು ಹರಡುವದಕ್ಕೂ ನನ್ನ ಪರದೆಗಳನ್ನು ನಿಲ್ಲಿಸುವದಕ್ಕೂ ಒಬ್ಬನೂ ಇಲ್ಲ.
- Exodus 39:40 ವಿಮೋಚನಕಾಂಡ 39:40ಅಂಗಳದ ತೆರೆಗಳನ್ನು, ಸ್ತಂಭಗಳನ್ನು, ಕುಣಿಕೆಗಳನ್ನು, ಅಂಗಳದ ಬಾಗಿಲಿನ ತೆರೆಯನ್ನು, ಹಗ್ಗಗಳನ್ನು, ಗೂಟಗಳನ್ನು, ಸಭೆಯ ಗುಡಾರಕ್ಕೆ ಬೇಕಾದ ಎಲ್ಲಾ ಸಾಮಾನುಗಳನ್ನು;
- Exodus 35:18 ವಿಮೋಚನಕಾಂಡ 35:18ಗುಡಾರದ ಗೂಟಗಳನ್ನೂ ಅಂಗಳದ ಗೂಟಗಳನ್ನೂ ಅವುಗಳ ಹಗ್ಗಗಳನ್ನೂ
Original words (Hebrew)
- Enlarge · H7337רָחַב râchab
- place · H4725מָקוֹם mâqôwm
- tent · H168אֹהֶל ʼôhel
- forth · H5186נָטָה nâṭâh
- curtains · H3407יְרִיעָה yᵉrîyʻâh
- habitations · H4908מִשְׁכָּן mishkân
- spare · H2820חָשַׂךְ châsak
- lengthen · H748אָרַךְ ʼârak
- cords · H4340מֵיתָר mêythâr
- strengthen · H2388חָזַק châzaq
- stakes · H3489יָתֵד yâthêd