Skip to content
ThuthiThuthiThuthi
Isaiah · chapter 54 · verse 5

Isaiah 54:5 in Kannada

ನಿನ್ನನ್ನು ಉಂಟುಮಾಡಿದವನೇ ನಿನ್ನ ಪತಿ; ಸೈನ್ಯಗಳ ಕರ್ತನು ಎಂಬದು ಆತನ ಹೆಸರು; ನಿನ್ನ ವಿಮೋಚಕನು ಇಸ್ರಾ ಯೇಲಿನ ಪರಿಶುದ್ಧನೇ; ಸಮಸ್ತ ಭೂಮಿಯ ದೇವರು ಎಂದು ಆತನು ಕರೆಯಲ್ಪಡುವನು.

Ninnannu untumaadidavane ninna pati; sainyagala kartanu embadu aatana hesaru; ninna vimochakanu israa yelina parishuddhane; samasta bhoomiya devaru endu aatanu kareyalpaduvanu.

Isaiah 54:5 in English

King James Version (KJV)
For thy Maker [is] thine husband; the LORD of hosts [is] his name; and thy Redeemer the Holy One of Israel; The God of the whole earth shall he be called.
World English Bible (WEB)
For your Maker is your husband; the LORD of Armies is his name. The Holy One of Israel is your Redeemer. He will be called the God of the whole earth.
American Standard Version (ASV)
For thy Maker is thy husband; Jehovah of hosts is his name: and the Holy One of Israel is thy Redeemer; the God of the whole earth shall he be called.
Bible in Basic English (BBE)
For your Maker is your husband; the Lord of armies is his name: and the Holy One of Israel is he who takes up your cause; he will be named the God of all the earth.
Darby Translation (DBY)
For thy Maker is thy husband: Jehovah of hosts is his name, and thy Redeemer, the Holy One of Israel: the God of the whole earth shall he be called.
Webster's Bible (WBS)
For thy maker [is] thy husband; the LORD of hosts [is] his name; and thy Redeemer the Holy One of Israel; The God of the whole earth shall he be called.
Young's Literal Translation (YLT)
For thy Maker [is] thy husband, Jehovah of Hosts [is] His name, And thy Redeemer [is] the Holy One of Israel, 'God of all the earth,' He is called.

Read in context

  1. 3ನೀನು ಬಲಗಡೆಗೂ ಎಡ ಗಡೆಗೂ ಹಬ್ಬಿಕೊಳ್ಳುವಿ; ನಿನ್ನ ಸಂತಾನವು ಅನ್ಯ ಜನಾಂಗಗಳನ್ನು ವಶಪಡಿಸಿಕೊಂಡು ಹಾಳಾದ ಪಟ್ಟಣ ಗಳನ್ನು ನಿವಾಸವಾಗಮಾಡುವದು.
  2. 4ಹೆದರಬೇಡ, ನಿನಗೆ ನಾಚಿಕೆಯಾಗುವದಿಲ್ಲ. ಇಲ್ಲವೆ ಗಾಬರಿ ಪಡಬೇಡ, ನಿನ್ನ ಯೌವನದ ಲಜ್ಜೆಯನ್ನು ಮರೆತು ಬಿಡುವಿ ನಿನ್ನ ವೈಧವ್ಯದಲ್ಲಿ ನಿನಗಾದ ನಿಂದೆಯನ್ನು ಎಂದಿಗೂ ನಿನ್ನ ಜ್ಞಾಪಕಕ್ಕೆ ತರುವದಿಲ್ಲ.
  3. 5ನಿನ್ನನ್ನು ಉಂಟುಮಾಡಿದವನೇ ನಿನ್ನ ಪತಿ; ಸೈನ್ಯಗಳ ಕರ್ತನು ಎಂಬದು ಆತನ ಹೆಸರು; ನಿನ್ನ ವಿಮೋಚಕನು ಇಸ್ರಾ ಯೇಲಿನ ಪರಿಶುದ್ಧನೇ; ಸಮಸ್ತ ಭೂಮಿಯ ದೇವರು ಎಂದು ಆತನು ಕರೆಯಲ್ಪಡುವನು.
  4. 6ನೀನು ಬಿಡಲ್ಪಟ್ಟು ಆತ್ಮದಲ್ಲಿ ವ್ಯಥೆಪಟ್ಟ ಹೆಂಗಸು, ತ್ಯಜಿಸಲ್ಪಟ್ಟವಳಾದ ಯೌವನದ ಪತ್ನಿಯ ಹಾಗೆ ಇದ್ದಾಗ ಕರ್ತನು ನಿನ್ನನ್ನು ಕರೆದಿದ್ದಾನೆ ಎಂದು ನಿನ್ನ ದೇವರು ಹೇಳುತ್ತಾನೆ.
  5. 7ಕ್ಷಣ ಮಾತ್ರಕ್ಕೆ ನಿನ್ನನ್ನು ನಾನು ಬಿಟ್ಟಿದ್ದೇನೆ; ಆದರೆ ಮಹಾ ಕೃಪೆಗಳೊಂದಿಗೆ ನಿನ್ನನ್ನು ನಾನು ಕೂಡಿಸುವೆನು.
Read all of Isaiah 54

Cross references

Original words (Hebrew)

Isaiah 54:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.