Skip to content
ThuthiThuthiThuthi
Isaiah · chapter 54 · verse 7

Isaiah 54:7 in Kannada

ಕ್ಷಣ ಮಾತ್ರಕ್ಕೆ ನಿನ್ನನ್ನು ನಾನು ಬಿಟ್ಟಿದ್ದೇನೆ; ಆದರೆ ಮಹಾ ಕೃಪೆಗಳೊಂದಿಗೆ ನಿನ್ನನ್ನು ನಾನು ಕೂಡಿಸುವೆನು.

Kshana maatrakke ninnannu naanu bittiddene; aadare mahaa krupegalondige ninnannu naanu koodisuvenu.

Isaiah 54:7 in English

King James Version (KJV)
For a small moment have I forsaken thee; but with great mercies will I gather thee.
World English Bible (WEB)
“For a small moment I have forsaken you, but I will gather you with great mercies.
American Standard Version (ASV)
For a small moment have I forsaken thee; but with great mercies will I gather thee.
Bible in Basic English (BBE)
For a short time I gave you up; but with great mercies I will take you back again.
Darby Translation (DBY)
For a small moment have I forsaken thee; but with great mercies will I gather thee.
Webster's Bible (WBS)
For a small moment have I forsaken thee; but with great mercies will I gather thee.
Young's Literal Translation (YLT)
In a small moment I have forsaken thee, And in great mercies I do gather thee,

Read in context

  1. 5ನಿನ್ನನ್ನು ಉಂಟುಮಾಡಿದವನೇ ನಿನ್ನ ಪತಿ; ಸೈನ್ಯಗಳ ಕರ್ತನು ಎಂಬದು ಆತನ ಹೆಸರು; ನಿನ್ನ ವಿಮೋಚಕನು ಇಸ್ರಾ ಯೇಲಿನ ಪರಿಶುದ್ಧನೇ; ಸಮಸ್ತ ಭೂಮಿಯ ದೇವರು ಎಂದು ಆತನು ಕರೆಯಲ್ಪಡುವನು.
  2. 6ನೀನು ಬಿಡಲ್ಪಟ್ಟು ಆತ್ಮದಲ್ಲಿ ವ್ಯಥೆಪಟ್ಟ ಹೆಂಗಸು, ತ್ಯಜಿಸಲ್ಪಟ್ಟವಳಾದ ಯೌವನದ ಪತ್ನಿಯ ಹಾಗೆ ಇದ್ದಾಗ ಕರ್ತನು ನಿನ್ನನ್ನು ಕರೆದಿದ್ದಾನೆ ಎಂದು ನಿನ್ನ ದೇವರು ಹೇಳುತ್ತಾನೆ.
  3. 7ಕ್ಷಣ ಮಾತ್ರಕ್ಕೆ ನಿನ್ನನ್ನು ನಾನು ಬಿಟ್ಟಿದ್ದೇನೆ; ಆದರೆ ಮಹಾ ಕೃಪೆಗಳೊಂದಿಗೆ ನಿನ್ನನ್ನು ನಾನು ಕೂಡಿಸುವೆನು.
  4. 8ರೌದ್ರವೇರಿದಾಗ ನನ್ನ ಮುಖವನ್ನು ನಿನಗೆ ಕ್ಷಣ ಮಾತ್ರವೇ ಮರೆಮಾಡಿಕೊಂಡೆನು; ಆದರೆ ನಿರಂತರ ವಾದ ದಯದಿಂದ ನಿನ್ನ ಮೇಲೆ ಕರುಣೆಯನ್ನು ಇಟ್ಟಿ ದ್ದೇನೆ ಎಂದು ನಿನ್ನ ವಿಮೋಚಕನಾದ ಕರ್ತನು ಹೇಳು ತ್ತಾನೆ.
  5. 9ಇದು ನನಗೆ ನೋಹನ ಕಾಲದ ಪ್ರಳಯ ದಂತಿದೆ; ನೋಹನ ಕಾಲದ ಪ್ರಳಯವು ಇನ್ನು ಭೂಮಿಯ ಮೇಲೆ ಹರಿಯಗೊಡಿಸುವದಿಲ್ಲವೆಂದು ನಾನು ಪ್ರಮಾಣಮಾಡಿದ ಹಾಗೆಯೇ ಇನ್ನು ನಿನ್ನ ಮೇಲೆ ಕೋಪಗೊಳ್ಳುವದಿಲ್ಲ ಇಲ್ಲವೇ ನಿನ್ನನ್ನು ಗದರಿಸುವದಿಲ್ಲ ಎಂದು ಪ್ರಮಾಣಮಾಡಿದ್ದೇನೆ.
Read all of Isaiah 54

Cross references

Original words (Hebrew)

Isaiah 54:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.