Skip to content
ThuthiThuthiThuthi
Isaiah · chapter 54 · verse 8

Isaiah 54:8 in Kannada

ರೌದ್ರವೇರಿದಾಗ ನನ್ನ ಮುಖವನ್ನು ನಿನಗೆ ಕ್ಷಣ ಮಾತ್ರವೇ ಮರೆಮಾಡಿಕೊಂಡೆನು; ಆದರೆ ನಿರಂತರ ವಾದ ದಯದಿಂದ ನಿನ್ನ ಮೇಲೆ ಕರುಣೆಯನ್ನು ಇಟ್ಟಿ ದ್ದೇನೆ ಎಂದು ನಿನ್ನ ವಿಮೋಚಕನಾದ ಕರ್ತನು ಹೇಳು ತ್ತಾನೆ.

Raudraveridaaga nanna mukhavannu ninage kshana maatrave maremaadikondenu; aadare nirantara vaada dayadinda ninna mele karuneyannu itti ddene endu ninna vimochakanaada kartanu helu ttaane.

Isaiah 54:8 in English

King James Version (KJV)
In a little wrath I hid my face from thee for a moment; but with everlasting kindness will I have mercy on thee, saith the LORD thy Redeemer.
World English Bible (WEB)
In overflowing wrath I hid my face from you for a moment, but with everlasting loving kindness I will have mercy on you,” says the LORD your Redeemer.
American Standard Version (ASV)
In overflowing wrath I hid my face from thee for a moment; but with everlasting lovingkindness will I have mercy on thee, saith Jehovah thy Redeemer.
Bible in Basic English (BBE)
In overflowing wrath my face was veiled from you for a minute, but I will have pity on you for ever, says the Lord who takes up your cause.
Darby Translation (DBY)
In the outpouring of wrath have I hid my face from thee for a moment; but with everlasting loving-kindness will I have mercy on thee, saith Jehovah, thy Redeemer.
Webster's Bible (WBS)
In a little wrath I hid my face from thee for a moment; but with everlasting kindness will I have mercy on thee, saith the LORD thy Redeemer.
Young's Literal Translation (YLT)
In overflowing wrath I hid my face [for] a moment from thee, And in kindness age-during I have loved thee, Said thy Redeemer — Jehovah!

Read in context

  1. 6ನೀನು ಬಿಡಲ್ಪಟ್ಟು ಆತ್ಮದಲ್ಲಿ ವ್ಯಥೆಪಟ್ಟ ಹೆಂಗಸು, ತ್ಯಜಿಸಲ್ಪಟ್ಟವಳಾದ ಯೌವನದ ಪತ್ನಿಯ ಹಾಗೆ ಇದ್ದಾಗ ಕರ್ತನು ನಿನ್ನನ್ನು ಕರೆದಿದ್ದಾನೆ ಎಂದು ನಿನ್ನ ದೇವರು ಹೇಳುತ್ತಾನೆ.
  2. 7ಕ್ಷಣ ಮಾತ್ರಕ್ಕೆ ನಿನ್ನನ್ನು ನಾನು ಬಿಟ್ಟಿದ್ದೇನೆ; ಆದರೆ ಮಹಾ ಕೃಪೆಗಳೊಂದಿಗೆ ನಿನ್ನನ್ನು ನಾನು ಕೂಡಿಸುವೆನು.
  3. 8ರೌದ್ರವೇರಿದಾಗ ನನ್ನ ಮುಖವನ್ನು ನಿನಗೆ ಕ್ಷಣ ಮಾತ್ರವೇ ಮರೆಮಾಡಿಕೊಂಡೆನು; ಆದರೆ ನಿರಂತರ ವಾದ ದಯದಿಂದ ನಿನ್ನ ಮೇಲೆ ಕರುಣೆಯನ್ನು ಇಟ್ಟಿ ದ್ದೇನೆ ಎಂದು ನಿನ್ನ ವಿಮೋಚಕನಾದ ಕರ್ತನು ಹೇಳು ತ್ತಾನೆ.
  4. 9ಇದು ನನಗೆ ನೋಹನ ಕಾಲದ ಪ್ರಳಯ ದಂತಿದೆ; ನೋಹನ ಕಾಲದ ಪ್ರಳಯವು ಇನ್ನು ಭೂಮಿಯ ಮೇಲೆ ಹರಿಯಗೊಡಿಸುವದಿಲ್ಲವೆಂದು ನಾನು ಪ್ರಮಾಣಮಾಡಿದ ಹಾಗೆಯೇ ಇನ್ನು ನಿನ್ನ ಮೇಲೆ ಕೋಪಗೊಳ್ಳುವದಿಲ್ಲ ಇಲ್ಲವೇ ನಿನ್ನನ್ನು ಗದರಿಸುವದಿಲ್ಲ ಎಂದು ಪ್ರಮಾಣಮಾಡಿದ್ದೇನೆ.
  5. 10ಪರ್ವತಗಳು ಹೊರಟುಹೋಗುವವು, ಮತ್ತು ಗುಡ್ಡಗಳು ತೆಗೆದುಹಾಕಲ್ಪಡುವವು; ಆದರೆ ನನ್ನ ದಯೆಯು ನಿನ್ನನ್ನು ಬಿಟ್ಟುಹೋಗದು ಇಲ್ಲವೆ ನನ್ನ ಸಮಾಧಾನದ ಒಡಂಬಡಿಕೆಯು ತೆಗೆಯಲ್ಪಡುವದಿಲ್ಲ ಎಂದು ನಿನ್ನ ಮೇಲೆ ಕರುಣೆಯನ್ನು ಇಟ್ಟಿರುವ ಕರ್ತನು ಹೇಳುತ್ತಾನೆ.
Read all of Isaiah 54

Cross references

Original words (Hebrew)

Isaiah 54:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.